Home / ಲೇಖನ / ವಿಜ್ಞಾನ

ವಿಜ್ಞಾನ

ಜಗತ್ತನ್ನೇ ಅಂಗೈಯೊಳಗೆ ನೋಡುವ ಕಾಲ ಸನ್ನಿಹಿತವಾಗುತ್ತದೆ. ಈಗಾಗಲೇ ಕಂಪ್ಯೂಟರ್ ಮೂಲಕ ಕುಳಿತಲ್ಲೇ ಜಗತ್ತಿನ ದರ್ಶನವಾಗುತ್ತಲಿದೆ. ಆದರೆ ಚಲಿಸುತ್ತಲೇ ಜಗತ್ತನ್ನು ನೋಡುವ ವಿಜ್ಞಾನ ಇದುವರೆಗೂ ಬೆಳೆದಿರಲಿಲ್ಲ ಆದರೆ ಇತ್ತೀಚಿನ ಶೋಧಗಳಿಂದಾಗಿ ಚಲಿಸು...

ಮಾನವನ ವಂಶವಾಹಿನಿಯಲ್ಲಿರುವ ಸುಮಾರು 3 ಬಿಲಿಯನ್ D.N.A. ಗಳಲ್ಲಿ ಶೇ.25 ರಷ್ಟು ವ್ಯಾಧಿಕಾರಕವೆ೦ದು ಗುರುತಿಸಲಾಗಿದೆ.. ಇದನ್ನೇ ಆಧಾರವಾಗಿಟ್ಟುಕೊ೦ಡು ಆಯಾ ವ೦ಶವಾಹಿನಿಗಳು ಉಂಟುಮಾಡುವ ರೋಗಗಳನ್ನು ತಡೆಗಟ್ಟಲು ಸಮರ್ಥವಾದ ಔಷಧಿಗಳನ್ನು ವಿಜ್ಞಾನಿಗ...

ಇಂದಿನ ನಮ್ಮ ಮನೆಗಳಿಗೆ ಡೋರ್ ಲಾಕ್‌ಗಳನ್ನೂ ಹಾಕಿ ಮುಟ್ಟಿ ನೋಡಿ ಹೊರ ಹೋಗುತ್ತೇವೆ. ಮುಂದೊಂದು ದಿನ ಈ ಕೀಲಿ ಜಡಿಯುವ ಸಮಸ್ಯೆಗಳೇ ಇರುವುದಿಲ್ಲವೆಂದು ವಿಜ್ಞಾನಿಗಳು ಹೇಳುತ್ತಾರೆ. ಮನೆಯ ಯಜಮಾನ ಮನೆಯ ಬಾಗಿಲ ಬಳಿ ಬಂದಾಗ ಸೆನ್ಸಾರ್‌ಗಳಿಂದ ಮುಖವನ್...

“ಕಲ್ಲುಕೋಳಿ ಕೂಗ್ಯಾವೋ, ಬೆಂಕಿ ಮಳೆ ಸುರಿದೀತೋ ….. ..?” ಹೀಗೆ ಕಾಲಜ್ಞಾನ ಭವಿಷ್ಯ ನುಡಿದಿತ್ತು. ಈಗ್ಗೆ 50 ವರ್ಷಗಳ ಹಿಂದೆ ಕಾಲಜ್ಞಾನವೆಲ್ಲ ಬೊಗಳೆ ಎಂಬಂತಹ ಮಾತುಗಳನ್ನು ಆಡಿದ್ದೆವು. ಆದರೆ ಕಾಲಜ್ಞಾನದ ಅಂತರಂಗದ ಅರ್ಥವನ...

ಭೂಮಿಯ ಶೇ. ೭೧ ಭಾಗವು ನೀರಿನಿಂದ ಆವರಿಸ್ಪಟ್ಟಿರುವುದರಿಂದ ಈ ನೀರಿನ ಸಂಚಯಗಳೇ ಸಾಗರಗಳಾದವು. ಮಾರುತಗಳು ನೀರಿನಲ್ಲಿ ಅಲೆಗಳನ್ನು ಉಂಟು ಮಾಡುವುದರಿಂದಲೂ ಮತ್ತು ಚಂದ್ರನ ಗುರುತ್ವಾಕರ್ಷಣೆ ಶಕ್ತಿಯಿಂದಲೂ ‘ಉಕ್ಕು’ ಮತ್ತು ‘ಕೆಳಭರತ’ಗಳು ಉಂಟಾಗುವುದ...

ಭೂಮಿಯು ೬೪೦ ಕಿ.ಮೀ.ಗಳ ದಪ್ಪದ ಗಾಳಿಯ ಕವಚದಿಂದ ಸುತ್ತುವರೆದಿದೆ. ಈ ಕವಚವು ಸುಮಾರು ೨೦ ಅನಿಲಗಳಿಂದ ಕೂಡಿದೆ. ಆ ಅನಿಲಗಳಲ್ಲಿ ಸಾರಜನಕ, ಆಮ್ಲಜನಕಗಳು ಹೆಚ್ಚು ಶೇಕಡಾಂಶವನ್ನು ಹೊಂದಿದೆ. ವಾತಾವರಣವಿಲ್ಲದೇ ಭೂಮಿಯ ಮೇಲೆ ಯಾವ ಜೀವಿಯೂ ಬದುಕಲು ಸಾಧ್...

ಈ ಭೂಮಿ ಚಪ್ಪಟೆಯಾಗಿದ್ದು ಒಂದು ತುದಿಯಿಂದ ಇನ್ನೊಂದು ತುದಿಗೆ ಹೋದರೆ ಮನುಷ್ಯ ಬಿದ್ದು ಹೋಗುತ್ತಾನೆಂದು ನಂಬಲಾಗಿತ್ತು ಆದರೆ ಈಗ ಭೂಮಿಯು ಗೋಲಾಕಾರವಾಗಿದೆ ಎಂದು ಕಂಡುಹಿಡಿದ ಮೇಲೆ ಭೂವ್ಯೂಹದ ಹೊರಗಿನಿಂದಲೂ ಬೇರೆ ಗ್ರಹಗಳ ಮೇಲಿನಿಂದಲೂ ಭೂಮಿಯ ಆಕೃ...

ಮೂಲದಲ್ಲಿ ಆದಿಮಾನವನು ಬೇಟೆಯಾಡಿ ಪ್ರಾಣಿ, ಪಕ್ಷಿಗಳನ್ನು ಪ್ರಕೃತಿಯಲ್ಲಿ ಸ್ವಾಭಾವಿಕವಾಗಿ ದೊರೆಯುತ್ತಿದ್ದ ಗೆಡ್ಡ ಗೆಣಸು, ಬೇರು, ಸಸ್ಯ ಹಾಗೂ ಹಣ್ಣುಗಳನ್ನು ತಿಂದು ಜೀವಿಸುತ್ತಿದ್ದ ಕ್ರಿ.ಪೂ. ೯೦೦೦ ವೇಳೆಗೆ ಮಧ್ಯಪೂರ್ವ ಪ್ರಾಂತ್ಯಗಳ ಜನರು ಬೇಸ...

ಈ ಜಗತ್ತಿನಲ್ಲಿ ಅಸಂಖ್ಯ ಜೀವಕೋಶಗಳಿವೆ. ಪ್ರಾಣಿ, ಪಕ್ಷಿ ಕೀಟ, ಉರುಗಜಾತಿಯ ಕಸೇರಕುಗಳು, ಈ ಭೂಮಿಯ ಮೇಲೆ ಹುಟ್ಟಿ ವರ್ಣವೈವಿಧ್ಯಮಯವಾಗಿ ಬದುಕುತ್ತಿವೆ. ಈ ಎಲ್ಲ ಜೀವಿಗಳಲ್ಲಿ ಅರಿವು ಹೊಂದಿದ, ಪಂಚೇಂದ್ರಿಯಗಳ ಸಾಕ್ಷಿಯುಳ್ಳ ಮಾನವನ ಉಗಮವು ೨ ದಶಲಕ...

ಕಲಾಕಾರರಿಗೆ, ವಿಜ್ಞಾನಿಗಳಿಗೆ, ಇತಿಹಾಸಕಾರರಿಗೆ, ಬರಹಗಾರರಿಗೆ, ಚಲನಚಿತ್ರ ನಿರ್ಮಾಪಕರಿಗೆ ಈ ಕ್ಯಾಮರಾವು ಒಂದು ದೊಡ್ಡವರವಾಗಿದೆ. ಕ್ರಿ.ಶ. ೧೮೩೯ರಲ್ಲಿ ಮೊಟ್ಟಮೊದಲ ಬಾರಿ ಕ್ಯಾಮರವನ್ನು ಕಂಡುಹಿಡಿಯಲಾಯಿತಾದರೂ ಇದರಲ್ಲಿ ಅನೇಕ ಆವಿಷ್ಕಾರಗಳಾಗಿ ರ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...