Home / ಲೇಖನ / ವಿಜ್ಞಾನ

ವಿಜ್ಞಾನ

ಓಝೋನ್, ಪದರವು ವಾತಾವರಣದಲಿದ್ದು ಸೂರ್‍ಯನ ಅತಿ ನೇರಳೆ ಕಿರಣಗಳು ಭೂಮಿಗೆ ಬರದಂತೆ ಮಾಡುತವೆ ಎಂಬ ಸತ್ಯ ಎಲ್ಲರಿಗೂ ತಿಳಿದಿದೆ. ಇದೊಂದು ಅನಿಂಪದರವಾಗಿದ್ದು, ಇದರಿಂದ ಅಶುದ್ದ ನೀರನ್ನು ಶುದ್ಧಿಕರಿಸಬಹುದೆಂದು ಫ್ರಾನ್ಸಿನ ವಿಜ್ಞಾನಿಗಳು ಪತ್ತೆ ಹಚ್...

ಅಗತ್ಯಕ್ಕೆ ತಕ್ಕಷ್ಟು ಮಳೆಬೇಕು, ಮಳೆ ಬರದೇ ಇದ್ದರೂ ಆಗದು ಅಥವಾ ಕುಂಬದ್ರೋಣ ಮಳೆಯಾದರೂ ಕಷ್ಟವಾಗುತ್ತದೆ. ಯಾವಾಗ ಮಳೆ ಬರುತ್ತದೆ, ಬರುವದಿಲ್ಲ, ಎಂಬುದನ್ನು ತಿಳಿದುಕೊಳ್ಳಲೆಂದೇ ವಿಜ್ಞಾನಿಗಳು ಸಂಶೋಧನೆ ನಡೆಯಿಸಿ ಒಂದು ಉಪಕರಣವನ್ನು ಕಂಡುಹಿಡಿದಿ...

ಜಗತ್ತಿನಲ್ಲಿ ದಿನನಿತ್ಯವು ಅಲ್ಲಲ್ಲಿ ಗೋಲಸ್ಪೋಟಗೊಂಡು ಅಪಾರ ಆಸ್ತಿ ಜೀವರಾಶಿಗಳ ಹರಣವಾಗುತ್ತಿದೆ. ಇದೊಂದು ನ್ಶೆಸರ್ಗಿಕ ವಿರೂಪ. ಇದನ್ನು ತಪ್ಪಿಸುವುದು ಸಾಧ್ಯವಿಲ್ಲವಾದರೂ ಇದು ಸ್ಪೋಟಿಸುವ (ಜ್ವಾಲಾಮುಖಿ) ಮುನ್ಸೂಚನೆಯನ್ನಾದರೂ ಪಡೆಯಬಹುದು. ಇದ...

ದೇಹದೊಳಗಿನ ಮೂಳೆ, ರಕ್ತನಾಳ, ಇತರೆ ಚರ್‍ಮಕ್ಕೆ ಸಂಬಂಧಿಸಿದಂತೆ ಅಂಗಾಂಗಳು ಸಿಥಿಲಗೊಂಡಾಗ ಅವುಗಳ ಬದಲಿಗೆ ಬೇರೆ ಅಂಗಗಳನ್ನು ಜೋಡಿಸುವ ಪರಿಕರಗಳಿಗೆ ಸ್ಮಾರ್ಟ್‌ ಮೆಟೀರಿಯಲ್ಸ್, ಎಂದು ಕರೆಯುತ್ತಾರೆ. ಕೆಲವರಿಗೆ ಧ್ವನಿನಾಳಗಳನ್ನು ತೆಗೆದು ಹಾಕಲಾಗು...

ನೋಡಲು ಥೇಟ್ ಭೈಸಿಕಲ್ಲಿನಂತೆ ಕಾಣುವ ಈ ಬೈಕಿಗೆ ದೊಡ್ಡ ಚಕ್ರಗಳಿರುತ್ತವೆ. ಹಿಂದಿನ ಚಕ್ರದ ಮೇಲಿನ ಸ್ಯ್ಟಾಂಡ್ ಮೇಲೆ ಸೋಲಾರ್ ಸಿಸ್ಟಮ್ ಅಳವಡಿಸಿ ಅದರಿಂದ ಎಲೆಕ್ಟ್ರೋ ವಿದ್ಯುತ್ ಉತ್ಪತ್ತಿಮಾಡಿ ಹಿಂದಿನ ಚಕ್ರಕ್ಕೆ ಸನ್ನೆ ಮಾಡುವಂತೆ ಮಾಡಲಾಗಿದೆ. ...

ಈ ಜಲಜನಕ ಬಾಂಬಿನ ವಿರಾಟ ಶಕ್ತಿ ಅದ್ಭುತವಾದುದು. ಈ ಬಾಂಬ್‌ನ ಸಿಡಿಯುವ ಶಕ್ತಿ ೧೯೪೫ ರಲ್ಲಿ ಹಿರೂಶಿಮಾದ ಮೇಲೆ ಹಾಕಿದೆ ಅಣುಬಾಂಬಿಗಿಂತಲೂ ೩೦೦೦ ಪಟ್ಟು ಹೆಚ್ಚಾಗಿರುತ್ತದೆ. ನೂತನವಾಗಿ ತಯಾರಿಸಿದ ಜಲಜನಕ ಬಾಂಬು ಸಿಡಿಸಿದಾಗ ೫.೫ಕಿ. ಮೀ ಅಗಲದ ಬೆಂಕ...

ಬೆಂಗಳೂರಿನ ಅಜಾದ್ ನಗರದ ವಾಸಿ ಸೈಯ್ಯದ್ ಅಹಮ್ಮದ್ ಅವರಿಗೆ ಸೌರಶಕ್ತಿಯಲ್ಲಿ ಗಾಡಿ ಓಡಿಸುವ ಬಯಕೆಯ ತೀವ್ರತೆಯಿಂದಾಗಿ ಕಳೆದ ೩೦ ವರ್‍ಷಗಳ ಸತತ ಪ್ರಯತ್ನದ ಫಲವಾಗಿ ಸೌರಶಕ್ತಿಯಿಂದ ಕಾರು, ಮೂರುಚಕ್ರ, ದ್ವಿಚಕ್ರ ವಾಹನಗಳನ್ನು ಆರಾಮವಾಗಿ ಒಡಿಸಬಹುದೆಂ...

ಪಾತ್ರೆ ತೊಳೆಯುವ ಯಂತ್ರವು ಸ್ವಯಂ ಚಾಲಿತವಾಗಿ ಪಾತ್ರೆಗಳನ್ನು ತೊಳೆಯುತ್ತದೆ ಮತ್ತು ಒಣಗಿಸುತ್ತದೆ. ಕರ್ರಗಿರುವ ಕೊಳೆ ನಿವಾರಕಗಳನ್ನೂಳಗೊಂಡ ಬಿಸಿ ನೀರು ಅವುಗಳನ್ನು ತೊಳೆಯುತ್ತದೆ. ತೊಳೆದಾದ ಮೇಲೆ ಶುದ್ದವಾದ ನೀರಿನಲ್ಲಿ ಪಾತ್ರೆಗಳನ್ನು ಅದ್ದಿ ...

ಹೃದಯದ ಪ್ರತಿ ಬಡಿತದಲ್ಲೂ ದೇಹದಲ್ಲಿ ಸುತ್ತಿ ತನ್ನೆಡೆಗೆ ಬಂದ ೨೧/೨ ಜೌನ್ಸ್ (೭೦ ಗ್ರಾಂ)ನಷ್ಟು ರಕ್ತವನ್ನು ಪಂಪ್‌ಮಾಡುತ್ತಿರುತ್ತದೆ. ಇದು ಮೋಹ, ಮಧ, ಮಾತ್ಸರ್‍ಯ, ಮತ್ತು ದೈಹಿಕ ಶ್ರಮಕ್ಕೆ ಅನುಗುಣವಾಗಿ ಪ್ರತಿನಿಮಿಷದಲ್ಲಿ೬ ರಿಂದ ೩೫ ಲೀಟರ್ (...

ಅಶಕ್ತರಿಗೆ, ರೋಗಿಗಳಿಗೆ, ರಕ್ತಹೀನರಿಗೆ ಅಗತ್ಯವಾದ ರಕ್ತವನ್ನು ಅವರಿವರಿಂದ ದಾನ ಪಡೆಯಲಾಗುತ್ತದೆ. ಅಥವಾ ಬ್ಲಡ್ ಬ್ಯಾಂಕಿನಿಂದ ಹಣ ತೆತ್ತು ತಂದು ರಕ್ತವನ್ನು ರೋಗಿಗಳಿಗೆ ಪೊರೈಸಲಾಗುತ್ತದೆ. ಆದರೆ ಇಲ್ಲಿ ಸಮಸ್ಯೆ ಏನೆಂದರೆ, ಕೆಲವರ ರಕ್ತದಿಂದ ಏಡ...

12345...28

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...