Home / ಲೇಖನ / ವಿಜ್ಞಾನ

ವಿಜ್ಞಾನ

ಗಾಳಿ ಪ್ರಾಣವಾಯು ಉಸಿರಾಟಕ್ಕೆ ಅಗತ್ಯವಾದ ವಸ್ತು. ಆದರೆ ಗಾಳಿಯಿಂದ ಕುಡಿಯುವ ನೀರನ್ನು ತಯಾರಿಸಬಹುದೆಂದು ಸಿಂಗಪುರಿನ ಹೈಪ್ಲಕ್ಸ್ ಎಂಬ ಸಂಸ್ಥೆ ಎಕ್ಯೋಸಸ್, ಎಂಬ ಸಲಕರಣೆಯ ಸಹಾಯದಿಂದ ಗಾಳಿಯಲ್ಲಿರುವ ನೀರಿನ ಆವಿಯನ್ನು ತಂಪುಗೂಳಿಸಿ ದ್ರವೀಕರಿಸಿ ನ...

ನಮ್ಮ ದೇಶದಲ್ಲಿ ಪೆಟ್ರೋಲ್, ಡಿಸೆಲ್ ಆಮದಿನ ಮೇಲೆ ಅಪಾರ ಪ್ರಮಾಣದ ವಿದೇಶಿ ವಿನಿಮಯ ವ್ಯಚ್ಚವಾಗುತ್ತದೆ. ಇದರಿಂದ ದೇಶದ ಸಮಗ್ರ ಅಭಿವೃದ್ಧಿಯ ಮೇಲೆ ಗಂಭೀರ ಪರಿಣಾಮಗಳು ಬೀರುತ್ತವೆ. ಇದಕ್ಕಿಂತಲೂ ಮಿಗಿಲಾಗಿ ವಾಯು ಮಾಲಿನ್ಯ, ಪರಿಸರ ಮಾಲಿನ್ಯವನ್ನು ...

ಇದ್ದಕ್ಕಿದ್ದಂತೆ ನೈಸರ್‍ಗಿಕ ವಿಕೋಪಗಳಾಗಿ ಸಾವಿರಾರು ಜನ ಸತ್ತುಹೋದರು. ನೂರಾರು ಜನ ಭೂಕಂಪದಲ್ಲಿ ಮಡಿದರು, ಸಮುದ್ರ ಬಿರುಗಾಳಿಯಿಂದ ನೌಕೆಗಳು ಅಪ್ಪಳಿಸಿದವು! ಮುಂತಾದ ವರದಿಗಳನ್ನು ನೋಡುತ್ತೇವೆ. ಇದೆಲ್ಲ ಅನಿರಿಕ್ಷಿತ ಮತ್ತು ಇದ್ವಕ್ಕಿದ್ದಂತೆ ಆ...

ಬಣ್ಣದ ರೆಕ್ಕೆಗಳುಳ್ಳ ಪಾತರಗಿತ್ತಿ (ಪತಂಗ)ಗಳನ್ನು ನಾವು ಗಿಡದ ಮೇಲೊ, ಗೋಡೆಗಳಲ್ಲಿಯೋ ನೋಡಿ ಖುಷಿ ಪಟ್ಟುಕೊಳ್ಳುತ್ತವೆ. ಆದರೆ ಈ ರೆಕ್ಕೆಗಳಲ್ಲಿ A ದಿಂದ Z ವರೆಗಿನ ಅಕ್ಷರಗಳು ೦ ದಿಂದ ೯ರವರೆಗಿನ ಅಂಕಿಗಳು ಇವೆ. ಈ ಸತ್ಯವನ್ನು ಕಂಡು ಹಿಡಿಯಲು ನ...

ಕೆಲವರಿಗೆ ಮರೆಗುಳಿತನ ವಂಶ ಪರಂಪರೆಯಾಗಿ ಬಂದಿರುತ್ತದೆ. ವಯಸ್ಸು ಸಣ್ಣದಿರಲಿ ದೊಡ್ಡದಿರಲಿ ಮರೆಗುಳಿತನ ಜಾಸ್ತಿಯಿರುವುದು, ಮರೆವು ಒಂದು ವರದಾನ. ಕಹಿಯನ್ನು ಮರೆಯಲು ದೇವರಿತ್ತ ವರವು. ಇದರಿಂದಾಗಿ ತುಸು ನೆಮ್ಮದಿ, ತೃಪ್ತಿ, ಶಾಂತಿ ಲಭಿಸಲು ಕಾರಣವ...

ಮಾನವ ಜನ್ಮ ದೊಡ್ಡದು ತಿಳಿಯಿರೋ ಹುಚ್ಚಪ್ಪಗಳಿರಾ, ಎಂದು ದಾಸರು ಹೇಳಿದರು. ಈ ದೊಡ್ಡ ಜನ್ಮದಲ್ಲಿ ಹುಟ್ಟಿದ ಮಾನವ ಶರೀರದ ಶೋಧವು ಕೂಡ ಅಷ್ಟು ದೊಡ್ಡದು ಮತ್ತು ಕೌತುಕ ಮಯವಾದದ್ದು ಇದನ್ನು ಶೋಧಿಸಿದ ವಿಜ್ಞಾನಿಗಳು ದೇಹದೊಳಗಿನ ರಹಸ್ಯವನ್ನು ಬಿಡಿಸಿಡ...

ಜೀವಾಣುಗಳ ಸಂಗಮಿಕೆಯಿಂದ ಈ ಜೀವ ಭೂಮಿಯ ಮೇಲೆ ಸೃಷ್ಠಿಯಾಯಿತೆಂದು ಅನೇಕರ ವಾದ. ಆದರೆ ಈ ಜೀವಸೃಷ್ಟಿ ಮಹಾಸಾಗರದ ತಳದಲ್ಲಿ ಕಾಣಿಸಿಕೊಂಡಿದ್ದ ಬಿರುಕುಗಳಿಂದ ಬರುವ, ಕರಗಿದ ಬಂಡೆಗಳಿಂದ ಕುದಿಯುವ ನೀರಿನಲ್ಲಿ ಈ ಜೀವ ಸೃಷ್ಟಿಗೊಂಡಿತೆಂದು ಇತ್ತೀಚೆಗೆ ವ...

ಗಂಡು ಮಕ್ಕಳ ವ್ಯಾಮೋಹ ಅತೀತವಾಗುತ್ತಿದೆ. ಗಂಡೆಂದರೆ ವಂಶವನ್ನು ಬೆಳೆಸುತ್ತಾನೆ. ಸಂಸಾರವನ್ನು ಸಾಕಿ ಸಲಹುತ್ತಾನೆ ಎಂಬಿತ್ಯಾದಿ ಕಾರಣಗಳನ್ನಿಡಲಾಗುತ್ತದೆ. ಹೆಣ್ಣಾದರೆ ಮದುವೆ, ಮುಂಜಿ, ವಡವೆ ವಸ್ತ್ರ, ವರದಕ್ಷಿಣೆ, ಕೊಡಬೇಕಾಗುತ್ತದೆ. ಅದಕ್ಕಾಗಿ ...

“ಇನ್ನು ಮುಂದೆ ರೋಬೊಟ್‌ಗಳು ಬೇಕಾಗಿವೆ!” ಎಂಬ ಜಾಹೀರಾತು ನೀಡುವ ಕಾಲವಿನ್ನು ದೂರವಿಲ್ಲ! ಒಂದು ರೋಬೊಟ್- ಸರಾಸರಿ ೬ ರಿಂದ ೮ ಕಾರ್‍ಮಿಕರ ಕೆಲಸ ಕಾರ್‍ಯಗಳನ್ನು ಸುಗಮವಾಗಿ ಅಚ್ಚುಕಟ್ಟಾಗಿ ನಿರ್ವಹಿಸುತ್ತಿವೆಂದು ಚೀನಾದೇಶದ ಬೀಜಿಂಗ್...

ರೈತರು, ರೈತಮಕ್ಕಳು, ದನಗಾಹಿಗಳು, ಅರಣ್ಯನಿವಾಸಿಗಳು ಮೇಲಿಂದ ಮೇಲೆ ಕಾಡು, ಮೇಡು, ಪೊಟರೆ, ಹಳ್ಳ, ಗಿಡ, ಬಳ್ಳಿಗಳ ನಡುವೆ ತಿರುಗಾಡಲೇ ಬೇಕಾಗುತ್ತದೆ. ಆಗ ಸಹಜವಾಗಿ ವಿಷಜಂತುವಾದ ಹಾವು ಕಚ್ಚಿಬಿಡುತ್ತದೆ. ಆಗ ತಕ್ಷಣಕ್ಕೆ ಔಷಧಿ ಅಥವಾ ಇಂಗ್ಲಿಷ್ ಚಿ...

1...34567...28

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...