Home / ಲೇಖನ / ಚಲನಚಿತ್ರ

ಚಲನಚಿತ್ರ

ಅಧ್ಯಾಯ ಐದು ಕುಸಿತ ತಡೆದ ಮಹಾತ್ಮ ಪಿಕ್ಚರ್‍ಸ್ ಕನ್ನಡ ಚಿತ್ರರಂಗವೇನೋ ಪ್ರಾರಂಭವಾಯಿತು. ಪ್ರಯೋಗಗಳೂ ನಡೆದವು. ಆದರೆ ವೇಗವನ್ನು ಗಳಿಸಿಕೊಳ್ಳಲಿಲ್ಲ. ಇತರ ಭಾಷೆಗಳಲ್ಲಿ- ಮುಖ್ಯವಾಗಿ ಹಿಂದಿ, ತೆಲುಗು ಮತ್ತು ತಮಿಳು ಚಿತ್ರರಂಗ- ಕಂಡುಬಂದ ಚಿತ್ರ ನ...

ಅಧ್ಯಾಯ ನಾಲ್ಕು ಕನ್ನಡ ಚಿತ್ರರಂಗದ ಆರಂಭವೇನೋ ಭರ್ಜರಿಯಾಗಿಯೇ ಆಯಿತೆನ್ನಬಹುದು. ಚಲನಚಿತ್ರರಂಗ ಇನ್ನೂ ಆರಂಭಾವಸ್ಥೆಯಲ್ಲಿತ್ತು. ಪ್ರಯೋಗಗಳಿಗೆ ತೆರೆದ ಬಾಗಿಲಾಗಿತ್ತು. ನಾಟಕದ ಸಿದ್ಧ ಮಾದರಿಗಳನ್ನು ಒಡೆಯುವ ಹಂಬಲ ಹಲವರಲ್ಲಿತ್ತು. ದುಬಾರಿ ವೆಚ್ಚ...

ಅಧ್ಯಾಯ ಮೂರು ಭಾರತೀಯ ಚಲನಚಿತ್ರೋದ್ಯಮವು ತನ್ನ ಆರಂಭದ ದಿನಗಳಲ್ಲಿ ಕಥಾವಸ್ತುವಿಗೆ ಸಂಪೂರ್ಣವಾಗಿ ತನ್ನ ಸಂಸ್ಕೃತಿಯಲ್ಲಿ ಸಂಪದ್ಭರಿತವಾಗಿದ್ದ ಪುರಾಣದ ಕತೆಗಳು, ಚಾರಿತ್ರಿಕ ಘಟನೆಗಳು ಮತ್ತು ಜಾನಪದದ ರಮ್ಯಲೋಕವನ್ನೇ ನೆಚ್ಚಿಕೊಂಡಿತ್ತು. ಎಷ್ಟೇ ಆ...

ಅಧ್ಯಾಯ ಎರಡು ‘ವಸಂತಸೇನಾ’ ಮೂಕಿ ಚಿತ್ರದ ಚಿತ್ರೀಕರಣ ಬಹುತೇಕ ಕರ್ನಾಟಕದಲ್ಲೇ ನಡೆದರೆ, ಮೊದಲ ವಾಕ್ಚಿತ್ರ ‘ಸತಿ ಸುಲೋಚನಾ’ ತಯಾರಾದದ್ದು ಕರ್ನಾಟಕದ ಹೊರಗೆ. ಅದರ ನಿರ್ಮಾಣದ ಹೊಣೆ ಹೊತ್ತವರೂ ಕನ್ನಡೇತರರೇ! ಕರ್ನಾಟಕದಿಂದ ಹೊರಗೆ, ಕನ್ನಡೇತರರಿಂದ ...

ಧರ್ಮ ಹಾಗೂ ದೇವರು ಹಿಂಸೆ ಮತ್ತು ಹಾದರದ ಸಂಕೇತ ಎಂದು ಸಾಧಿಸುವಲ್ಲಿ ನಾವು ಭಾರತೀಯರು ಸಂಪೂರ್ಣ ಯಶಸ್ವಿಯಾಗಿದ್ದೇವೆ ಎಂಬುದಕ್ಕೆ ಇತ್ತೀಚಿನ ಅಯೋಧ್ಯೆಯ ಘಟನೆ ಹಾಗೂ ಇಂದಿಗೂ ನಾಗರಿಕ ಜಗತ್ತು ತಲೆ ತಗ್ಗಿಸುವಂತೆ ಉಳಿದುಕೊಂಡು ಬಂದಿರುವ ದೇವದಾಸಿ ಪದ...

೧ ಅಧ್ಯಾಯ ಒಂದು ಬುದ್ಧಿಜೀವಿಗಳ ಮೊದಲಪ್ರಯೋಗ ‘ಸ್ಥಿರ’ ಚಿತ್ರವು ‘ಚಾಲನೆ’ಯನ್ನು ಪಡೆದುಕೊಂಡು ೨೦೦೮ಕ್ಕೆ ನೂರ ಹದಿಮೂರು ವರ್‍ಷಗಳಾದುವು. ವೈಜ್ಞಾನಿಕ ಆಟಿಕೆಯಾಗಿ ಅರಳಿದ ‘ಚಲನಚಿತ್ರ’ ಕ್ರಮೇಣ ‘ಸಿನಿಮಾ’ ರೂಪವನ್ನು ತಾಳಿ ಜನಪ್ರಿಯ ಮನರಂಜನಾ ಮಾಧ್...

ಮೆಜೆಸ್ಟಿಕ್! ದಿಕ್ಕು ದಿಕ್ಕುಗಳಿಂದ ನೂರು ಕೆಲಸ ನೂರು ಕನಸು ಹೊತ್ತು ರಾಜಧಾನಿಗೆ ಬಂದವರು, ಮಹಾನಗರದ ಯಾವುದೋ ಮೂಲೆಯ ಸೇರಿಕೊಳ್ಳುವ ಧಾವಂತದವರು, ಗಾಜಿನ ಕೋಣೆಯೊಳಗೆ ನಿಂತ ಮಾಸದ ನಗೆಯ ಹುಡುಗಿ- ಕಾಂಕ್ರೀಟು ರಸ್ತೆಯ ಮೇಲೆ ಸರ್ರನೆ ಸರಿದಾಡುವ ಸಾವ...

ನನ್ನ ಬಾಲ್ಯದಲ್ಲಿ ತೀವ್ರವಾಗಿದ್ದ ಎರಡು ಬಯಕೆಗಳಿದ್ದವು. ಒಂದು: ಶಾಲೆ ಇಲ್ಲದಾಗ, ಬೇಸಗೆಯ ರಜೆ ಬಂದಾಗ ದನ ಮೇಯಿಸುತ್ತಾ ಕನಕಪುರದ ಕಡೆಯಿಂದ ಬೆಂಗಳೂರಿಗೆ ಹೋಗುವ ಲಾರಿ ಬಸ್ಸುಗಳ ಶಬ್ದ ಕೇಳಿದಾಗ ನನ್ನ ಕಲ್ಪನೆಯ ಬೆಂಗಳೂರು ಕಣ್ಣಮುಂದೆ ನಿಲ್ಲುತ್ತಿ...

ಮುಗಿಲ ಚುಂಬನವಿಡುವ ಆಕಾಶದೆತ್ತರಕೆ ಬೆಳೆದುನಿಂತು, ಕೈ ಮಾಡಿ ಕರೆಯುವ ಬೆಟ್ಟಗಳ ಸಾಲುಗಳ ಮಧ್ಯ ಇರುವ ತುಮಕೂರ ಜಿಲ್ಲೆಯ ಮಧುಗಿರಿಯಲ್ಲಿ ದಿನಾಂಕ ೨೧-೧೧-೯೮ ರಿಂದ ೨೪-೧೧-೧೯೯೮ರವರೆಗೆ ಬಂಡಾಯ ಸಾಹಿತ್ಯ ಸಂಘಟನೆ ಮತ್ತು ತಾಲ್ಲೂಕ ಕನ್ನಡ ಶಕ್ತಿಕೇಂದ್...

ಅಪ್ಪನಿಗೆ ಹುಷಾರಿಲ್ಲ ಎನ್ನುವ ದೂರವಾಣಿ ಕರೆಯ ಬೆನ್ನೇರಿ ಆಸ್ಪತ್ರೆ ತಲುಪುವ ವೇಳೆಗಾಗಲೇ ಅಪ್ಪ ಮಾತನಾಡುವ ಶಕ್ತಿ ಕಳೆದುಕೊಂಡಿದ್ದರು. ಅದಾದ ಮೂರೇ ದಿನಗಳಲ್ಲಿ ನಮ್ಮ ಪಾಲಿಗೆ ನೆನಪಾಗಿಹೋದರು. ಅಪ್ಪನ ಅಂತ್ಯಕ್ರಿಯೆ ಸಂದರ್ಭದಲ್ಲಿ ಎದೆಯನ್ನು ಯಾರೋ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...