Home / ಲೇಖನ / ನಗೆ ಹನಿ

ನಗೆ ಹನಿ

ಬ್ಯೂಟಿ ಪಾರ್‌ಲರ್ ಮುಂದೆ ಹಾಕಿದ್ದ ಬೋರ್ಡ್‍ನಲ್ಲಿ ಈ ರೀತಿ ಬರೆದಿತ್ತು: ‘ನಮ್ಮಪಾರ್ಲರ್ನಿಂದ ಹೊರಕ್ಕೆ ಹೋಗುವ ಹುಡುಗಿಯರನ್ನು ಕಂಡು ಯಾರೂ ಶಿಳ್ಳೆ ಹೊಡೆಯಬಾರದು. ಏಕೆಂದರೆ ಆಕೆ ನಿಮ್ಮ ಅಜ್ಜಿಯೇ ಆಗಿರಬಹುದು!’ ***...

ಅಪ್ಪ: “ಮಗಳೇ ನಿನಗೊಬ್ಬ ಡಾಕ್ಟರ್ ಗಂಡು ಹುಡುಕಿದ್ದೀನಿ. ನೀನು ಮದುವಗೆ ಸಿದ್ದಳಾಗು.” ಮಗಳು: “ಏನು? ಎಲ್ಲಾ ಬಿಟ್ಟು ಡಾಕ್ಟರ್ ಕೈ ಹಿಡಿಯ ಬೇಕೆ? ನಾನು ಒಲ್ಲೆ.” ಅಪ್ಪ: “ಯಾಕಮ್ಮಾ ಡಾಕ್ಟರ್‌ಗಿಂತ ಭಾರಿ ಗಂಡು...

ವೈದ್ಯರು: “ಹೇಗಿದ್ದಾರಮ್ಮಾನಿಮ್ಮಯಜಮಾನರು?” ಆಕೆ: “ಡಾಕ್ಟರ್, ನನಗೆ ಬೆವರೇ ಬರುತ್ತಿಲ್ಲ ಆಂತಾ ಇದ್ದಾರೆ.” ವೈದ್ಯರು: “ಬೆವರು ಬರೋದು ಬಲು ಸುಲಭ; ಅವರು ಹೀಗೆ ಮಾಡಲಿ. ಇವತ್ತು ಅವರಿಗೆ ಔಷಧಿ ಕೊಡಬೇಡಿ. ಬದಲ...

ಅದೊಂದು ಆಹ್ವಾನ ಪತ್ರಿಕೆ. ರಾತ್ರಿ ಎಂಟಕ್ಕೆ ’BAJAN’ ಎಂದು ಇರಬೇಕಾದ ಜಾಗದಲ್ಲಿ ’BOJAN’ ಎಂದು ತಪ್ಪಾಗಿ ಆಚ್ಚಾಗಿಬಿಟ್ಟಿದೆ. ರಾತ್ರಿ ಎಂಟಕ್ಕೆ ಪ್ರವಾಹೋಪಾದಿಯಲ್ಲಿ ಜನಗಳು ಬರುತ್ತಿರುವುದನ್ನು ಕಂಡು ವ್ಕವಸ್ಥಾಪಕರಿಗೆ ಮೂರ್ಛೆಯ...

ನ್ಯಾಯಧೀಶರು:  “ನಿನ್ನ ಆಜ್ಜನನ್ನು ನೀನು ಕತ್ತು ಹಿಸುಕಿ ಕೊಲೆಮಾಡಿದ ಆಪಾದನೆ ಇದೆ. ಏನು   ಹೇಳುತ್ತೀಯಾ?” ಅಪರಾಧಿ: “ಮಹಾಸ್ಥಾಮೀ, ನಾನು ಖಂಡಿತವಾಗಿಯೂ ಕೊಲೆಮಾಡಲಿಲ್ಲ. ಮೊನ್ನೆ ನನ್ನ ಕೈಕಾಲುಗಳು ತುಂಬಾ ನೋಯುತ್ತಿವೆ. ಚೆ...

ಅದೊಂದು ಬುದ್ದಿ ಜೀವಿಗಳ ಸಭೆ, ಸಭಿಕರಿಗೆ ಭಾಷಣಕಾರರೊಬ್ಬರು ಸವಾಲೊಂದನ್ನು  ಎಸೆದರು: “ಈ ಜಗತ್ತನತ್ನಿ ನಿಯಂತ್ರಿಸುವ ಮೂರು ಮಹಾಶಕ್ತಿಗಳಾವುವು?” ಒಬ್ಬ ವೇದಾಂತಿ: “ಸೃಷ್ಟಿ, ಸ್ಥಿತಿ ಲಯಗಳಿಗೆ ಕಾರಣ ಕರ್ತರಾದ  ಬ್ರಹ್ಮ, ವಿ...

ಒಮ್ಮೆ ಗಾಂಧೀಜಿಯವರ ಬಳಿಗೆ ಹುಡುಗಿಯೊಬ್ಬಳು ಬಂದು ಅವರ ಹಸ್ತಾಕ್ಷರಕ್ಕಾಗಿ ಬೇಡಿಕೊಂಡಳು. ಗಾಂಧೀಜಿ: “ನಿಮ್ಮ ತಂದೆಯವರು ಏನು ಮಾಡುತ್ತಾರೆ?” ಹುಡುಗಿ: “ಅವರು ಬೀಡಿ ಆಂಗಡಿ ಇಟ್ಟಿದ್ದಾರೆ.” ಆಗ ಗಾಂಧೀಜಿಯವರು ಆ ಹುಡು...

ತುಂಬಿದ ಸಭೆಯಲ್ಲಿ ಉತ್ಸಾಹದಿಂದ ಭಾಷಣ ಮಾಡಲು ಎದ್ದುನಿಂತ ಭಾಷಣಕಾರರು ಸಭೆಯನ್ನುದ್ದೇಶಿಸಿ ಪ್ರಶ್ನೆ ಕೇಳಿದರು: “ನಾನು ಎಷ್ಟು ಹೊತ್ತು ಭಾಷಣ ಮಾಡಬಹುದು ?” ಸಭಿಕರೊಬ್ಬರು ನಿಂತು “ನೀವು ಎಷ್ಟು ಹೊತ್ತು ಬೇಕಾದರೂ ಭಾಷಣ ಮಾಡಬ...

ಎದುರಿಗೆ ಸಾಹಿತಿಯೊಬ್ಬರು ಎದುರಾದರು.- ಶಾಮಣ್ಣ ಅವರನ್ನು ಮಾತಿಗೆ ಎಳೆದ. “ಏನು ಈಚೀಚಿಗೆ ನಿಮ್ಮ ಬರಹ ಕಾಣುತ್ತಿಲ್ಲವಲ್ಲ. ಬರೆಯುವುದನ್ನು ನಿಲ್ಲಿಸಿ ಬಿಟ್ಟಿರಾ?” ಕೇಳಿದ. ಸಾಹಿತಿ: “ಇಲ್ಲವಲ್ಲಾ, ನಾನು ಒಂದೇಸಮನೆ ಬರೆಯುತ್...

ಬೆಂಗಳೂರಿನಲ್ಲಿ ಇಬ್ಬರು ತಮಿಳು ಮಾತಾಡುತ್ತಿದ್ದರೆ ಇಬ್ಬರೂ ತಮಿಳರು ಆಥವಾ ಒಬ್ಬ ತಮಿಳ, ಒಬ್ಬ ಕನ್ನಡಿಗ. ಇಬ್ಬರು ತೆಲುಗು ಮಾತಾಡುತ್ತಿದ್ದರೆ ಇಬ್ಬರೂ ತೆಲುಗರು ಆಥವಾ ಒಬ್ಬ ತೆಲುಗ, ಒಬ್ಬ ಕನ್ನಡಿಗ. ಇಬ್ಬರು ಹಿಂದಿ ಮಾತಾಡುತ್ತಿದ್ದರೆ ಇಬ್ಬರೂ ಉ...

1...2122232425...39

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...