ನಗೆ ಡಂಗುರ – ೧೨

ಸೇಲ್ಸ್ ಗರ್ಲ್ ಕಾಲಿಂಗ್‌ಬೆಲ್ ಒತ್ತಿದಳು. ಮನೆಯ ಒಡತಿ ಬಾಗಿಲು ತೆರೆದು, `ಸೇಲ್ಸ್ ಮೆನ್ ನಾಟ್ ಅಲೋಡ್' ಎಂಬ ಬೋರ್ಡ್ ಇದೆಯಲ್ಲಾ, ನೀನು ಅದನ್ನು ಓದಲಿಲ್ಲವೆ? ಸೇಲ್ಸ್‌ ಗರ್ಲ್ : `ಓದಿದೆ `ಸೇಲ್ಸ್ ಮೆನ್ ನಾಟ್...

ನಗೆ ಡಂಗುರ – ೮

ಅವರು: "ಮದುವೆ ಮಂಟಪದಲ್ಲಿ ಗಂಡು ಹೆಣ್ಣಿನ ಕೈ ಹಿಡಿದು ಅಗ್ನಿ ಪ್ರದಕ್ಷಿಣೆ ಮಾಡುತ್ತಾನಲ್ಲಾ ಏಕಿರಬಹುದು?" ಇವರು: "ಗಂಡನಾದವನು ಮುಂದೆ ಅಗ್ನಿ ಎದುರು ನಿಂತು ಅಡಿಗೆ ಬೇಯಿಸಿ ಹಾಕಬೇಕಲ್ಲಾ- ಆದಕ್ಕೆ!" ***  

ನಗೆ ಡಂಗುರ – ೭

ಮಂತ್ರಿ: ಸಹಾಯ ಕೇಳಿಕೊಂಡುಬಂದ ಹಳ್ಳಿಯ ಯುವಕನಿಗೆ "ನಿನಗೆ ಎರಡು ಎಕರೆ ಜಮೀನು ಸರ್ಕಾರದಿಂದ ಕೊಡಿಸುತ್ತೇನೆ, ವ್ಯವಸಾಯ ಮಾಡಿಕೊಂಡು ಬದುಕಿಕೊ". ಯುವಕ: "ಯಾಕೆ ಬುದ್ದಿ, ಆತ್ಮಹತ್ಯೆ ಮಾಡಿಕೊಂಡು ಸಾಯ ಬೇಕೆಂತಲೋ?" ಪ್ರಶ್ನಿಸಿದ. *****

ನಗೆ ಡಂಗುರ – ೬

ಒಬ್ಬ ದೊಡ್ಡದೊಂದು ಶನಿದೇವರ ಪಟವನ್ನು ಹೆಗಲಿಗೆ ಬಿಗಿದುಕೊಂಡು ಮನೆಮನೆಗೂ `ಶನಿದೇವರ ಭಕ್ತಿ' ಎಂದು ಕೂಗುತ್ತಾ ಭಿಕ್ಷ ಕೇಳುತ್ತಿದ್ದನು.  ಶಾಮಣ್ಣ ನವರ ಮನೆ ಬಾಗಿಲಲ್ಲಿ ಬಂದು ನಿಂತಾಗ "ಏನಪ್ಪಾ, ಶನಿ ನಿನ್ನ ಹೆಗಲೇರಿಬಿಟ್ಟಿದ್ದಾನೆ, ಅಷ್ಟಮ ಶನಿ...

ನಗೆ ಡಂಗುರ – ೫

ಆತ: ಅಪರೂಪಕ್ಕೆ ಸಿಕ್ಕಿದ ತನ್ನ ಸ್ನೇಹಿತನನ್ನು ಮಾತಿಗೆ ಎಳೆದು "ನಿನ್ನ ಮಗ ಪೋಲಿ ಅಲೆಯುತ್ತ ಕಾಲ ಕಳೆಯುತ್ತಿದ್ದನಲ್ಲಾ ಈಗಲೂ ಹಾಗಯೇ?" ಈತ: "ಈಗ ಅವ್ನುMBBS ಕಣಪ್ಪಾ" ಆತ: "ಪರವಾಗಿಲ್ಲವೆ; ಮೆಡಿಕಲ್ ಓದಿ ಡಾಕ್ಟರ್ ಆದ...