ಪ್ರಗತಿ ಅಥವಾ ದಾಸ್ಯವಿಮೋಚನೆ – ೧೪ನೆಯ ಖಂಡ – ದೈವೀಭಾವನೆ

ಪ್ರಗತಿ ಅಥವಾ ದಾಸ್ಯವಿಮೋಚನೆ – ೧೪ನೆಯ ಖಂಡ – ದೈವೀಭಾವನೆ

"ಸತ್ಯಂವದ, ಧರ್‍ಮಂಚರ; ಆಚಾರ್‍ಯದೇವೋಭವ, ಮಾತೃ ದೇವೋಭವ, ಪಿತೃದೇವೋಭವ" ಮೊದಲಾದ ಉಪನಿಷದ್ವಾಕ್ಯಗಳು ಪ್ರಗತಿಪರನಿಗೆ ಕೇವಲ ಮಾರ್‍ಗದರ್‍ಶಕಗಳಾಗಿವೆ. ಪ್ರತಿಯೊಬ್ಬ ಮನುಷ್ಯನು ಪ್ರಗತಿಯನ್ನು ಹೊಂದುವಾಗ ದೈವೀಭಾವನೆಯುಳ್ಳವನಾಗಿರೆಬೇಕು. ದೈವೀಭಾವವಿಲ್ಲದೆ ಪ್ರಗತಿಹೊಂದುವದೆಂದರೆ, ನಾಯಿಯ ಬಾಲವನ್ನು ಕೊಳವೆಯಲ್ಲಿ ಹಾಕಿ ಸರಿಮಾಡಹೋದಂತೆಯೇ ಸರಿ. ಗುರುವು...
ಆತ್ಮಾಭಿಮಾನ ಮತ್ತು ಆತ್ಮಾವಲೋಕನ

ಆತ್ಮಾಭಿಮಾನ ಮತ್ತು ಆತ್ಮಾವಲೋಕನ

(ಸಂವಾದ - ಮಾಸಿಕದ ವಿಶೇಷಾಂಕ ಬಿಡುಗಡೆ-ಭಾಷಣ) ಶ್ರೀ ಮರಿಸ್ವಾಮಿಯವರ ಒತ್ತಾಸೆ ಹಾಗೂ ವ್ಯವಸ್ಥಾಪನೆಯಲ್ಲಿ ಗೆಳೆಯ ಇಂದೂಧರ ಹೊನ್ನಾಪುರ ಅವರು ಸಂಪಾದಕರಾಗಿ ಹೊರತರುತ್ತಿರುವ ‘ಸಂವಾದ’ ಮಾಸಿಕದ ದಶವಾರ್ಷಿಕ ವಿಶೇಷಾಂಕ ಈಗ ಬಿಡುಗಡೆಯಾಗಿದೆ. ಇದೊಂದು ಸಂತೋಷದ ಸಂದರ್ಭ,...
ಪ್ರಗತಿ ಅಥವಾ ದಾಸ್ಯವಿಮೋಚನೆ – ೧೩ನೆಯ ಖಂಡ – ಪ್ರಸನ್ನತೆ

ಪ್ರಗತಿ ಅಥವಾ ದಾಸ್ಯವಿಮೋಚನೆ – ೧೩ನೆಯ ಖಂಡ – ಪ್ರಸನ್ನತೆ

ಆನಂದಕಾರಕ ಸಾಧನಗಳಲ್ಲಿ ಪ್ರಸನ್ನತೆ ಎಂಬದೊಂದು ಬಹು ದೊಡ್ಡ ಸಾಧನವಾಗಿದೆ. ಪ್ರಸನ್ನತೆಯಿಂದ ಶಿಕ್ಷಕನು ಲೋಕಪ್ರಿಯನಾಗುವನು. ಅಂಗಡಿಕಾರನು ಹೆಚ್ಚಾಗಿ ಗಿರಾಕಿಗಳನ್ನು ದೊರಕಿಸುವನು; ನೌಕರನು ಹೆಚ್ಚು ಸಂಬಳವನ್ನು ದೊರಕಿಸುವನು; ರಾಜನು ಪ್ರಜಾನುರಾಗಿಯಾಗುವನು; ನಾನಾಪ್ರಕಾರದ ಮಹತ್ಕಾರ್‍ಯಗಳು ಪ್ರಸನ್ನತೆಯನ್ನು ಕಾಯ್ದುಕೊಳ್ಳುವದರಿಂದ ಸಹಜವಾಗಿ...
ಪ್ರಗತಿ ಅಥವಾ ದಾಸ್ಯವಿಮೋಚನೆ – ೧೨ನೆಯ ಖಂಡ – ದೇಶಪರ್‍ಯಟನ

ಪ್ರಗತಿ ಅಥವಾ ದಾಸ್ಯವಿಮೋಚನೆ – ೧೨ನೆಯ ಖಂಡ – ದೇಶಪರ್‍ಯಟನ

ಯೋನಸಂಚರತೀ ದೇಶಾನ್‌ ಯೋನಸೇವೇತ್‌ ಪಂಡಿತಾನ್‌ | ತಸ್ಯಸಂಕುಚಿತಾಬುದ್ಧಿ ಘೃತಬಿಂದುರಿವಾಂಭಸಿ || ಸುಭಾಷಿತ || ಎಷ್ಟೋ ಜನರು ಪ್ರವಾಸದಲ್ಲಿ ಕಳೆಯುವ ವೇಳೆಯು ನಿರರ್‍ಥಕವಾಗಿ ವ್ಯಯವಾಗುವದೆಂದು ಭಾವಿಸುವರು, ಆದರೆ ಹಾಗೆ ತಿಳಿಯವದು ದಡ್ಡತನವು. ಪ್ರವಾಸಮಾಡುವದರಿಂದ ವಿಶಿಷ್ಟಪ್ರಕಾರದ ಜ್ಞಾನಸಂಚಯವಾಗುವದು,...
ದಲಿತರ ಭಾಷೆ : ಹಸಿವಿನ ಭಾಷೆ

ದಲಿತರ ಭಾಷೆ : ಹಸಿವಿನ ಭಾಷೆ

(ಕನ್ನಡ ವಿಶ್ವವಿದ್ಯಾಲಯವು ಏರ್ಪಡಿಸಿದ ದಲಿತ ಸಂಸ್ಕೃತಿ ಕುರಿತ ವಿಚಾರ ಸಂಕಿರಣದ ಸಮಾರೋಪ ಭಾಷಣ) ‘ದಲಿತರು, ಭಾಷೆ ಮತ್ತು ಸಮಾಜ’ ಎನ್ನುವ ಈ ವಿಚಾರಸಂಕಿರಣದ ಸಮಾರೋಪ ಭಾಷಣಕ್ಕೆ ಸಂಬಂಧಪಟ್ಟಂತೆ ನನ್ನ ಅನಿಸಿಕೆಗಳನ್ನು ಹಂಚಿಕೊಳ್ಳುವುದಕ್ಕೆ ಮುಂಚೆ ಮೊನ್ನೆ...
ಪ್ರಗತಿ ಅಥವಾ ದಾಸ್ಯವಿಮೋಚನೆ – ೧೧ನೆಯ ಖಂಡ – ಆಸ್ಥೆ-ಕಾಳಜಿ

ಪ್ರಗತಿ ಅಥವಾ ದಾಸ್ಯವಿಮೋಚನೆ – ೧೧ನೆಯ ಖಂಡ – ಆಸ್ಥೆ-ಕಾಳಜಿ

"ಹೆಚ್ಚು ಕೆಲಸಮಾಡುವವನಿಗಿಂತ ಕಾಳಜಿಪೂರ್‍ವಕ ಕೆಲಸ ಮಾಡುವವನು ನನಗೆ ಅತ್ಯಂತ ಪ್ರಿಯೆನಾಗುವನು" ಎಂದು ಓರ್ವ ಬ್ರಿಟಿಶ ಮಂತ್ರಿವರ್‍ಯನು ಅಂದಿದ್ದಾನೆ. ಆಚಾರ್ಯರು ಕುದುರೆಯ ಹಿಂದೆಬಿದ್ದದ್ದನ್ನೆಲ್ಲ ತಕ್ಕೊಂಡುಬಾ ಎಂದು ಹೇಳಿದ ಮಾತ್ರದಿಂದ ಬುದ್ಧಿಗೇಡಿ ಭಗವಂತನು ಕುದುರೆಯ ಲದ್ದಿಯನ್ನು ಕೂಡ...
ಗ್ರಂಥಾಲಯಗಳೂ ಓದುಗವಿರೋಧಿ ಗ್ರಂಥಪಾಲಕರೂ

ಗ್ರಂಥಾಲಯಗಳೂ ಓದುಗವಿರೋಧಿ ಗ್ರಂಥಪಾಲಕರೂ

ಹೆಚ್ಚಿನ ಶಾಲೆಗಳಲ್ಲಿಯೂ ಒಂದು ಗ್ರಂಥಾಲಯವಿರುತ್ತದೆ. ಆದರೆ ಅದು ಹೇಗಿರುತ್ತದೆ, ಅದರ ಉಪಯೋಗ ಹೇಗೆ ಆಗುತ್ತದೆ ಎಂಬ ಬಗ್ಗೆ ಯಾರಾದರೂ ಯೋಚಿಸಿದ್ದಾರೆಯೇ? ಕಳೆದ ಶತಮಾನದ ನನ್ನದೇ ಕೆಲವು ಅನುಭವಗಳನ್ನು ಓದುಗರ ಜತೆ ಹಂಚಿಕೊಳ್ಳುವುದಾದರೆ, ನಾನು ಓದುತ್ತಿದ್ದ...
ಪ್ರಗತಿ ಅಥವಾ ದಾಸ್ಯವಿಮೋಚನೆ – ೧೦ನೆಯ ಖಂಡ – ಉಪಹಾಸಗಳ ಉಪಯುಕ್ತತೆ

ಪ್ರಗತಿ ಅಥವಾ ದಾಸ್ಯವಿಮೋಚನೆ – ೧೦ನೆಯ ಖಂಡ – ಉಪಹಾಸಗಳ ಉಪಯುಕ್ತತೆ

"ಜ್ಯುರಿಯವರು ಹ್ಯಾಗೇ ಅಭಿಪ್ರಾಯಪಟ್ಟಿದ್ದರೂ ನಾನು ಸಂಪೂರ್‍ಣ ನಿರ್‍ದೋಷಿಯಾಗಿರುವೆನೆಂದು ನನ್ನ ಮನೋದೇವತೆಯು ಈಗಲೂ ನನಗೆ ಹೇಳುತ್ತದೆ. ಸೃಷ್ಟಿಯ ಅಧಿಪತ್ಯದಲ್ಲಿ ಈ ಕೋರ್‍ಟಿಗಿಂತ ಹೆಚ್ಚು ಅಧಿಕಾರವುಳ್ಳ ಪರಮೇಶ್ವರನ ನ್ಯಾಯಾಸನವಿರುತ್ತದೆ. ನಾನು ಸ್ವತಂತ್ರನಾಗಿರುವದಕ್ಕಿಂತ ಕಷ್ಟನಷ್ಟಗಳಲ್ಲಿರುವದರಿಂದ ನನ್ನ ಅಂಗೀಕೃತ ರಾಷ್ಟ್ರಕಾರ್‍ಯವು...
ಕೋಮುವಾದದ ಕೆಂಡ ಆರಲಿ

ಕೋಮುವಾದದ ಕೆಂಡ ಆರಲಿ

ಅಯೋಧ್ಯೆಯ ಬಾಬರಿ ಮಸೀದಿ-ರಾಮಜನ್ಮಭೂಮಿ ವಿವಾದದಲ್ಲಿ ಚಾರಿತ್ರಿಕ ಸಂಗತಿಗಳ ಸತ್ಯಾನ್ವೇಷಣೆ ಮತ್ತು ಸಾಮರಸ್ಯ ಗೌಣವಾಗಿ, ಭಾವೋದ್ರೇಕದ ಬುಲ್ಡೋಜರ್ ತನ್ನೆಲ್ಲ ಅಬ್ಬರದೊಂದಿಗೆ ಬೀದಿಗೆ ಬಂದಿದೆ. ಹಿಂದೂ ಮತ್ತು ಮುಸ್ಲಿಂ ಮೂಲಭೂತವಾದಿಗಳು ಔಚಿತ್ಯ ಪ್ರಜ್ಞೆಯ ಮೇಲೆ ಹಲ್ಲೆ ಮಾಡುತ್ತಿರುವ...
ಪ್ರಗತಿ ಅಥವಾ ದಾಸ್ಯವಿಮೋಚನೆ – ೯ನೆಯ ಖಂಡ – ನಿರಾಶಾಮಯ ಆಶಾ

ಪ್ರಗತಿ ಅಥವಾ ದಾಸ್ಯವಿಮೋಚನೆ – ೯ನೆಯ ಖಂಡ – ನಿರಾಶಾಮಯ ಆಶಾ

"ಆಶಾಃ ಆಶಾಃ ಪರಮಂ ದುಃಖಂ ನಿರಾಶಾ ಪರಮಂ ಸುಖಂ" ಎಂಬ ವಾಕ್ಯವನ್ನು ಸತ್ಯವಾಗಿ ತೋರ್‍ಪಡಿಸಲಿಕ್ಕೆ ಪ್ರಗತಿಸಪರಮನುಷ್ಯನು ಪ್ರಯತ್ನಿಸಬೇಕು. ಈ ಶ್ಲೋಕವು ಅನ್ನಲಿಕ್ಕೆ ಅತ್ಯಂತ ಸುಲಭವಾಗಿರುವಂತೆ, ಆಚರಣೆಯಲ್ಲಿ ತರಲಿಕ್ಕೆ ಇದು ಅತ್ಯಂತ ಕಠಿಣವಾಗಿರುವದು. ಮಹಾರಾಜನಿಗೂ ಅಶೆಬಿಟ್ಟಿಲ;...