ಜಂಭದ ಮುದುಕಿ

ಜಂಭದ ಮುದುಕಿ

ತನ್ನ ಕೋಳಿಯ ಕೂಗಿನಿಂದಲೇ ಸೂರ್ಯ ಹುಟ್ಟೋದು, ತನ್ನ ಬೆಂಕಿಯಿಂದಲೇ ಹಳ್ಳಿಯ ಜನರು ಆಡುಗೆ ಮಾಡೋದು ಎಂದು ನಂಬಿಕೊಂಡು ಜಂಭ ಮಾಡಿದ ಮುದುಕಿಯ ಗರ್ವಭಂಗವಾದ ಕಥೆ ನಮ್ಮ ಜನಪದರು ಕಟ್ಟಿದ ಅಪರೂಪದ ಕಥೆಗಳಲ್ಲಿ ಒಂದು. ಇವತ್ತಿಗೂ...
ದೇವರು ಪಗಡೆಯಾಡುವುದಿಲ್ಲ, ಆದರೆ ಇಸ್ಪೀಟು ಆಡುತ್ತಾನೆ?

ದೇವರು ಪಗಡೆಯಾಡುವುದಿಲ್ಲ, ಆದರೆ ಇಸ್ಪೀಟು ಆಡುತ್ತಾನೆ?

‘ದೇವರು ಪಗಡೆಯಾಡುವುದಿಲ್ಲ’ (God doesn't play at dice) ಎನ್ನುವುದು ಐನ್‌ಸ್ಟೈನ್‌ನ ಒಂದು ಸುಪ್ರಸಿದ್ಧ ಮಾತು. ಅಲ್ಬರ್ಟ್ ಐನ್‌ಸ್ಟೈನ್ ಇಪ್ಪತ್ತನೆಯ ಶತಮಾನದ ಜಗತ್ತಿನ ಅತಿ ದೊಡ್ಡ ಭೌತಶಾಸ್ತ್ರಜ್ಞ ಹಾಗೂ ಶಾಂತಿದೂತ- ಭೌತವಿಜ್ಞಾನದಲ್ಲಿ ಅವನು ಹದಿನೇಳನೆಯ...
ಕೋಮು ಹಾಗೂ ಭಯೋತ್ಪಾದನೆ ಬೇರುಗಳು

ಕೋಮು ಹಾಗೂ ಭಯೋತ್ಪಾದನೆ ಬೇರುಗಳು

"ಕ್ರೈಸ್ತರು ಮಹಮದೀಯರನ್ನು ದ್ವೇಷಿಸುವಷ್ಟು ಮತ್ತಾರನ್ನು ದ್ವೇಷಿಸುವುದಿಲ್ಲ" ಎನ್ನುವ ವಿವೇಕಾನಂದರ ಈ ಮಾತು ನನ್ನನ್ನು ಗಾಢವಾಗಿ ಕಲಕಿತು. ಏಕೆ ಹೀಗೆ ಎಂದು ಚಿಂತಿಸತೊಡಗಿದೆ. ನಾನು ಕ್ರೈಸ್ತ ಪಾದ್ರಿಗಳೊಂದಿಗೆ ಇರುವ ಸಂದರ್ಭಗಳಲ್ಲಿ ಅಂತಹ ಭಾವನೆ ವ್ಯಕ್ತವಾಗಿದ್ದನ್ನು ಗಮನಿಸಿದ್ದೇನೆ....
ಸಂಸ್ಕತಿ: ಆಚಾರವನೆ ಕಂಡರು ವಿಚಾರವನೆ ಕಾಣರು

ಸಂಸ್ಕತಿ: ಆಚಾರವನೆ ಕಂಡರು ವಿಚಾರವನೆ ಕಾಣರು

ಇದು ಅಲ್ಲಮನ ಮಾತು. ನಮ್ಮ ಜನ ಆಚಾರದ ಬಗ್ಗೆ ಮಾತಾಡುತ್ತಾರೆ. ರೀತಿ ಅನ್ನುತ್ತಾರೆ. ರಿವಾಜು ಅನ್ನುತ್ತಾರೆ. ಪದ್ದತಿ ಅನ್ನುತ್ತಾರೆ. ಆದರೆ ದಿನ ನಿತ್ಯದ ಆಡು ಮಾತಿನಲ್ಲಿ ಸಂಸ್ಕೃತಿ ಅನ್ನುವ ಮಾತನ್ನು ಬಳಸುವುದಿಲ್ಲ. ಸಂಸ್ಕೃತಿ ಅನ್ನುವುದು...
ಗೋಂದನ ಬಾಳೆಗೊನೆ

ಗೋಂದನ ಬಾಳೆಗೊನೆ

ಪ್ರಥಮ ಪ್ರಣಯದ ಸುಖಾಗಮನದಿಂದ ಆನಂದಪರವಶವಾಗುವಂತೆ, ನಮ್ಮೂರಿಗೆ ವಿದ್ಯುದ್ದೀಪಗಳು ಬರುವುವೆಂಬುದನ್ನು ಕೇಳಿದ ಕೂಡಲೇ ಊರಿಗೆ ಊರೇ ಒಂದು ವಿಧದ ಸಂತೋಷಾತಿರೇಕದಿಂಷ ಕುಣಿದಾಡಿತು, ಆ ಉನ್ಮಾದದ ಕುಣಿದಾಟದಲ್ಲಿ ಎಲ್ಲೆಲ್ಲಿ ಏನೇನು ಜಾರಿಹೋಗಿ ಯಾರಿಗೆ ಎಂತಹ ನಷ್ಟವಾಯಿತೋ ಅದನ್ನು...
ಅರ್ಥ

ಅರ್ಥ

ಯಸ್ಯಾರ್ಧಾಸ್ಸ ಮಹಾಭಾಗೋ ಯಸ್ಯಾರ್ಥಾ ಮಹಾಗುಣಾಃ | ಹರ್ಷಃ ಕಾಮಶ್ಚ ದರ್ಪಶ್ಚ ಧರ್‍ಮಃ ಕ್ರೊಧಶ್ಚಮೋ ದಮಃ || ಅರ್ಧಾದೇತಾನಿ ಸರ್ವಾಣಿ ಪ್ರವರ್ತಂತೇ ನರಾಧಿಪ || ಧರ್ಮ, ಅರ್ಥ, ಕಾಮ, ಮೋಕ್ಷ ಇವುಗಳು ಪುರುಷಾರ್ಥಗಳೆಂದು ಗಣಿಸಲ್ಪಟ್ಟಿರುವುವು. ಇವುಗಳೆಲ್ಲಲಾ...
ಮಕ್ಕಳಿಗೆ ಎಂಥಾ ಕತೆಗಳು ಬೇಕು?

ಮಕ್ಕಳಿಗೆ ಎಂಥಾ ಕತೆಗಳು ಬೇಕು?

ಮಕ್ಕಳಿಗೆ ಎಂಥಾ ಕತೆಗಳು ಬೇಕು? ಅಜ್ಜಿಕತೆಗಳು ಬೇಕು. ಅಜ್ಜಿಯಂದಿರೇ ಹೇಳಿದರೆ ಉತ್ತಮ. ಆದರೆ ಅಂಥ ಅಜ್ಜಿಯಂದಿರು ಈಗ ಇಲ್ಲ. ಅಥವಾ ಸದ್ಯವೇ ಇಲ್ಲದಾಗುತ್ತಾರೆ. ಯಾಕೆಂದರೆ ಮುಂದಿನ ಕಾಲದ ಅಜ್ಜಿಯಂದಿರಿಗೆ ಅಜ್ಜಿಕತೆಗಳು ಗೊತ್ತಿರುವುದಿಲ್ಲ! ಆದ್ದರಿಂದ ಅಜ್ಜಿಕತೆಗಳಂಥ...
ಮಾತು ಮತ್ತು ದೈಹಿಕತೆ

ಮಾತು ಮತ್ತು ದೈಹಿಕತೆ

ಮಾತು ಕಟ್ಟಿದರೆ ಮನುಷ್ಯ ‘ಫಿಸಿಕಲ್’ (ಬಲಪ್ರದರ್ಶಕ) ಆಗುತ್ತಾನೆ ಎಂಬ ಒಂದು ಅಭಿಪ್ರಾಯವಿದೆ. ‘ಫಿಸಿಕಲ್’ ಆಗುವುದೆಂದರೆ. ‘ದೈಹಿಕ’ವಾಗುವುದು, ಬಲ ತೋರಿಸುವುದು, ಬಲ ಪ್ರಯೋಗಿಸುವುದು ಇತ್ಯಾದಿ. ಮಾತು ಹಲವು ಕಾರಣಗಳಿಂದಾಗಿ ಕಟ್ಟಬಹುದು. ಮಾತೇ ಮೊಂಡುವಾದದ ಅರ್ಥಾತ್ ಸುಳ್ಳಿನ...
ಮೂವತ್ತೈದು ಪೈಸೆಗೊಂದು ಮಸಾಲೆದೋಸೆ…!?

ಮೂವತ್ತೈದು ಪೈಸೆಗೊಂದು ಮಸಾಲೆದೋಸೆ…!?

ನಾಟಕ ಕಂಪನಿಗಳ ಕಡೆಗೆ ಹೋಗಲು ಬಾರದೆಂದು ಬೇಸತ್ತ ನಂತರ ಬೆಳೆದಿದ್ದ ಜಡೆಯನ್ನು ಕಟ್ ಮಾಡಿಸಿದೆ. ಪ್ಯಾಂಟ್, ಶರ್ಟ್ ಹೊಲಿಸಿ, ಹೊಸ ಚಪ್ಪಲಿ ಕೊಂಡುಕೊಂಡು ತಿರುಗಾಡಲಾರಂಭಿಸಿದೆ. ಆಗಲು ಊರಲ್ಲಿ ಬೈಯ್ಯಲಾರಂಭಿಸಿದರು. "ಹೀಗೆ ನಡೆದಾಡಿದ್ರೆ ಛಲೋ ಅಲ್ಲೋ...
ಲೇಖಕನ ತಡೆಯೂ ಮಾಯಕಸ್ಥಿತಿಯೂ

ಲೇಖಕನ ತಡೆಯೂ ಮಾಯಕಸ್ಥಿತಿಯೂ

ಲೇಖಕನ ತಡೆ (Writer's block) ಎನ್ನುವುದು ಸಾಮಾನ್ಯವಾಗಿ ಎಲ್ಲಾ ಸೃಜನಶೀಲ ಲೇಖಕರೂ ಒಂದಲ್ಲ ಒಂದು ಕಾಲದಲ್ಲಿ ಅನುಭವಿಸುವ ಸಂಕಟ. ಇಲ್ಲಿ ಲೇಖಕ ಏನೋ ಬರೆಯಬೇಕೆಂದಿದ್ದಾನೆ, ಅಥವಾ ಬರೆದುದನ್ನು ಮುಂದುವರಿಸಬೇಕೆಂದಿರುತ್ತಾನೆ. ಆದರೆ ಹೇಗೆಂದು ಮಾತ್ರ ಆತನಿಗೆ...