ಸೃಜನಕ್ರಿಯೆ ಸಾವಿರ ವರ್ಷಗಳ ಏಕಾಂತ

ಸೃಜನಕ್ರಿಯೆ ಸಾವಿರ ವರ್ಷಗಳ ಏಕಾಂತ

ನಮ್ಮ ನಾಗರಿಕತೆಯತ್ತ ನೋಡಿದರೆ ನಾವು ಮನುಷ್ಯ ಸಮೂಹವಾಗಿ ಸಂಪಾದಿಸಿಕೊಂಡಿರುವ ಜ್ಞಾನಸಂಪತ್ತು ಅಗಾಧವೂ ಅಪರಿಮಿತವೂ ಆದುದು ಎಂದು ನಮಗನಿಸಬಹುದು. ಆದರೂ ನಾವು ಅರಿಯುವುದಕ್ಕೆ ಇನ್ನಷ್ಟು ಇದೆ-ಅದೆಷ್ಟು ಎನ್ನುವ ಬಗ್ಗೆ ನಮಗೆ ಸರಿಯಾದ ಅರಿವಿಲ್ಲದಷ್ಟು. ಭೂಮಿಯೊಂದು ಉಪಗ್ರಹ...
ಮೌನದೊಳಗೆ

ಮೌನದೊಳಗೆ

ಪ್ರಿಯ ಸಖಿ, ಇದು ಮಾತಿನ ಪ್ರಪಂಚ. ಇಡೀ ವಿಶ್ವವೇ ಶಬ್ದಮಯ. ಪದಗಳನ್ನು ಸೃಷ್ಟಿಸಿ, ಭಾಷೆಯನ್ನು ರೂಢಿಸಿ, ಮಾತನಾಡಲು ಕಲಿತ ಕ್ಷಣದಿಂದ ಮನುಷ್ಯನ ಜೀವನ ಶೈಲಿಯೇ ಬದಲಾಗಿ ಹೋಯಿತೆನ್ನುತ್ತದೆ ಇತಿಹಾಸ. ಅವನ ಎಲ್ಲ ಕ್ರಿಯೆಗಳಿಗೂ ಮಾತೇ...
ಕತೆ: ವಾಸ್ತವತೆ ಮತ್ತು ಅನನ್ಯತೆಗಳ ನಡುವೆ

ಕತೆ: ವಾಸ್ತವತೆ ಮತ್ತು ಅನನ್ಯತೆಗಳ ನಡುವೆ

ಕೆಲವು ದಿನಗಳ ಹಿಂದೆ ಒಂದು ಮುಂಜಾನೆ ನಾನು ಕತೆಗಾರರೊಬ್ಬರ ಜತೆ ದೂರವಾಣಿಯಲ್ಲಿ ಮಾತಾಡುತ್ತಿದ್ದೆ. ಅವರು ಹೇಳಿದರು: ಸದ್ಯ ಕನ್ನಡಕ್ಕೆ ತೇಜಸ್ವಿಯವರ ‘ತಬರನ ಕತೆ’ ಮತ್ತು ಅನಂತಮೂರ್ತಿಯವರ ‘ಸೂರ್ಯನ ಕುದುರೆ’ ಮಾದರಿಯಾಗಿವೆ. ಮೊದಲನೆಯದು ವಾಸ್ತವತೆಯನ್ನು ಒಳಗೊಂಡರೆ...
ಬೇರೊಂದು ದಾರಿಯ ಬಯಕೆ

ಬೇರೊಂದು ದಾರಿಯ ಬಯಕೆ

ಅನೇಕ ಬಾರಿ ಇಂಥ ಕನಸು ಬಿದ್ದಿದೆ. ನನ್ನ ಎಡಗಡೆಗೆ ದೊಡ್ಡದೊಂದು ಬೆಟ್ಟ. ಅದರ ತುಂಬ ದೊಡ್ಡ ಕಲ್ಲು ಬಂಡೆಗಳು. ನುಣ್ಣನೆಯ, ಕಪ್ಪನೆಯ ಬಂಡೆಗಳು. ಅಲ್ಲಲ್ಲಿ ಬಂಡೆಯ ಮೇಲೆ ಮಳೆಯ ನೀರು ಇಳಿದು, ಹರಿದ ಆಗಿರುವ...
ಜ್ಞಾನಜಾಲ

ಜ್ಞಾನಜಾಲ

ಬೃಹತ್ತಾದ ಗಂಥಾಲಯಗಳನ್ನು ನೋಡಿದಾಗೆಲ್ಲ ನನ್ನಲ್ಲಿ ಪರಸ್ಪರ ವಿರುದ್ಧವಾದ ಉತ್ಸಾಹ ಮತ್ತು ಖಿನ್ನತೆ ಎಂಬ ಎರಡು ಭಾವಗಳು ಒಟ್ಟಿಗೇ ಮೂಡುತ್ತವೆ. ಉತ್ಸಾಹ ಯಾಕೆಂದರೆ ಇಷ್ಟೊಂದು ಪುಸ್ತಕಗಳಿವೆಯಲ್ಲ ಓದುವುದಕ್ಕೆ ಎಂದು; ಖಿನ್ನತೆ ಯಾಕೆಂದರೆ ಅಲ್ಪ ಜೀವಿತಾವಧಿಯಲ್ಲಿ ಈ...
ರುಸ್ತುಂ! ರುಸ್ತುಂ!!

ರುಸ್ತುಂ! ರುಸ್ತುಂ!!

"ಆ ಹುಡುಗ ಎಂಥಾ ದುಷ್ಟ.. ಅವನಿಗೆ ಹರೆಯದ ಗಮಂಡು ಜಾಸ್ತಿ... ತಾಯಿ... ತಂದೆಗಳಿಗೂ ಯಾರ್ರಾಬಿರ್ರಿಯಾಗಿ ಬಯ್ಯುತ್ತಾನೆ.. ಕೈಗೆ ಸಿಕ್ಕ ವಸ್ತುಗಳನ್ನು ಸಿಕ್ಕವರ ಮೇಲೆ ಬೀಸಿ ಒಗೆಯುತ್ತಾನೆ... ಅಕ್ಕ ತಂಗಿಯರಿಗೂ ಹೊಡೆಯುತ್ತಾನೆ. ಅವನ ಹಾವಳಿಗೆ ಮನೆಯ...
ಸ್ವಾತಂತ್ರ್ಯ ಹೋರಾಟದ ಹಿಂಸೆ

ಸ್ವಾತಂತ್ರ್ಯ ಹೋರಾಟದ ಹಿಂಸೆ

ನಮ್ಮ ದೇಶದ ಸ್ವಾತಂತ್ರ್ಯ ಅಹಿಂಸಾತ್ಮಕವಾಗಿ ಲಭ್ಯವಾಯಿತೆಂದು ಹೇಳಲಾಗುತ್ತಿದೆ. ಆದರೆ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಸಂಭವಿಸಿದ ಕೆಲವು ಘಟನೆಗಳು ತದ್ವಿರುದ್ಧ ನಿಲುವನ್ನು ನಿರೂಪಿಸುತ್ತವೆ. ಹೀಗೆಂದ ಕೂಡಲೇ ನಮ್ಮ ದೇಶದ ಜನರೆಲ್ಲರೂ ಶಸ್ತ್ರ ಹೋರಾಟ ನಡೆಸಿ ಸ್ವಾತಂತ್ರ್ಯ...
ವದಂತಿ ವೀರರು

ವದಂತಿ ವೀರರು

ಚುನಾವಣೆ, ಕೋಮು ಗಲಭೆ-ಇಂಥ ಕೆಲವು ಮುಖ್ಯ ಸಂದರ್ಭಗಳಲ್ಲಿ ನಮ್ಮ ಜನರ ಕಲ್ಪನಾಶಕ್ತಿಗೆ ಮೇರೆಯೇ ಇರುವುದಿಲ್ಲ. ಎಲ್ಲಾ ರೀತಿಯ ವದಂತಿಗಳನ್ನು ಹುಟ್ಟು ಹಾಕುತ್ತಾ, ಹಬ್ಬಿಸುತ್ತ, ವಾತಾವರಣವನ್ನೇ ತಬ್ಬಿಬ್ಬು ಮಾಡುತ್ತಾ ಕೆಲವರು ತಮ್ಮ ಪ್ರತಿಭಾ ಶಕ್ತಿಯನ್ನು ಪ್ರದರ್ಶಿಸುತ್ತಾರೆ....
ಗೆಳೆತನದ ಅಳತೆ

ಗೆಳೆತನದ ಅಳತೆ

ಅದನ್ನು ಅಳೆಯಬಹುದೇ? ಅದು ಒಂದು ಫೌಂಟನ್ ಪೇನಿಗಿಂತ ಉದ್ದವಿಲ್ಲವೆನ್ನುವವರಿವರು. ರಂಗಪ್ಪನೂ ವಾಸುವೂ ಗೆಳೆಯರು. ಅವರ ಗೆಳೆತನವೆಂದರೆ ಊರಲ್ಲೆಲ್ಲ ಹೆಸರಾದುದು. ಇಬ್ಬರೂ ದಿನದ ಇಪ್ಪತ್ತನಾಲ್ಕು ತಾಸುಗಳಲ್ಲಿಯೂ ಒಟ್ಟಿಗೆ ಇರುವರು. ಒಂದು ದಿನ ವಾಸುವಿಗೆ ರಂಗಪ್ಪನ ಮನೆಯಲ್ಲಿ...
ಬನ್ನಿ ಒಂದು ಹೃದಯವನ್ನು ತನ್ನಿ

ಬನ್ನಿ ಒಂದು ಹೃದಯವನ್ನು ತನ್ನಿ

ಇತ್ತೀಚಿನ ಎರಡು ಪತ್ರಿಕಾ ವರದಿಗಳು ಹೀಗಿವೆ: ೧. ಧಾರಾಕಾರವಾಗಿ ಸುರಿಯುತ್ತಿದ್ದ ರಕ್ತ ನಿಲ್ಲಿಸಲಾಗದೆ ಹೊಟ್ಟೆಯನ್ನು ಒತ್ತಿ ಹಿಡಿದು ಆಪದ್ಭಾಂಧವರಿಗಾಗಿ ಹಾದಿ ಕಾಯುತ್ತಿದ್ದ ಅಮಾಯಕ; ಮೂಗಿನ ಬಳಿ ಗಾಯವಾಗಿ ಕರವಸ್ತ್ರದಿಂದ ಒತ್ತಿ ಹಿಡಿದ ಇನ್ನೊಬ್ಬ ಯುವಕ....