ಪುಸ್ತಕದಂಗಡಿಗಳು

ಪುಸ್ತಕದಂಗಡಿಗಳು

ನೀವೊಂದು ಪುಸ್ತಕದಂಗಡಿ ನಡೆಸುತ್ತಿದ್ದೀರಿ ಎಂದಿಟ್ಟುಕೊಳ್ಳೋಣ. ಅಲ್ಲಿ ಅಟ್ಟಳಿಕೆಗಳಲ್ಲಿ ಪುಸ್ತಕಗಳನ್ನು ಕ್ರಮಪ್ರಕಾರವಾಗಿ ಜೋಡಿಸಿಟ್ಟಿದ್ದೀರಿ-ಕತೆ, ಕಾದಂಬರಿ, ಕಾವ್ಯ, ವಿಮರ್ಶೆ, ಸಮಾಜ ವಿಜ್ಞಾನ ಇತ್ಯಾದಿಯಾಗಿ, ಒಂದೊಂದು ವಿಭಾಗದಲ್ಲೂ ಅಕ್ಷರಾನುಕ್ರಮಣಿಕೆಗೆ ಸರಿಯಾಗಿ. ಇದರಿಂದ ಗಿರಾಕಿಗಳು ಬಂದು ಯಾವ ಯಾವ ಪುಸ್ತಕಗಳಿವೆ...
ಜಾತಿಗಳೇ ಜೈಲಾಗದಿರಿ

ಜಾತಿಗಳೇ ಜೈಲಾಗದಿರಿ

ಇತ್ತೀಚಿನ ದಿನಗಳಲ್ಲಿ ಹಿಂದೆಂದಿಗಿಂತ ಹೆಚ್ಚಾಗಿ ಜಾತಿ ಸಂಬಂಧೀ ಸಂಗತಿಗಳು ಬೀದಿಗೆ ಬಂದು ಬಾಯಿ ಮಾಡುತ್ತಿವೆ. ಜಾತಿ ಎನ್ನುವುದು ಕೆಲವರಿಗೆ ಅಭಿಮಾನದ, ಇನ್ನು ಕೆಲವರಿಗೆ ಅವಮಾನ ವಿಷಯವಾಗಿ ಪರಿಣಮಿಸಿದ ಇಂಡಿಯಾ ವಿಷವರ್ತುಲದಲ್ಲಿ ಜಾತಿಯು ಸಾಮಾಜಿಕ ವಾಸ್ತವದ...
ವಿಶ್ವದ ಬೃಹತ್ ವಿಮಾನ ನಿಲ್ದಾಣ : ಕೌಲಲಂಪುರ

ವಿಶ್ವದ ಬೃಹತ್ ವಿಮಾನ ನಿಲ್ದಾಣ : ಕೌಲಲಂಪುರ

ಮಲೇಷಿಯಾದ ರಾಜಧಾನಿ ಕೌಲಲಂಪುರದಲ್ಲಿ ವಿಶ್ವದ ಅತಿದೊಡ್ಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆರಂಭಗೊಂಡಿದೆ. ಈ ಸುದ್ದಿ ಜಗತ್ತಿನನಾದ್ಯಂತ ಹರಡಿತು. ಇದೇ ಕೌಲಲಂಪುರದಲ್ಲಿ ೧೯೯೭ ರಲ್ಲಿ ಜಗತ್ತಿನ ಅತ್ಯಂತ ಎತ್ತರವಾದ ಕಟ್ಟಡವನ್ನು ನಿರ್ಮಿಸಿದ ಖ್ಯಾತಿ ಹೊಂದಿತ್ತು. ಹತ್ತುಸಾವಿರ...
ದೇವರು ಬಂದಾರು… ಬನ್ನಿರೋ..!

ದೇವರು ಬಂದಾರು… ಬನ್ನಿರೋ..!

ಇಂದು ವಾಸ್ತವವಾದಿ ನಾನು, ನನ್ನ ಚಿಕ್ಕ ವಯಸ್ಸಿನಲ್ಲಿ ಮಹಾ ಆಸ್ತಿಕನಾಗಿದ್ದೆ. ದೇವರು, ದಿಂಡರ ಬಗ್ಗೆ ಅಪಾರವಾದ ನಂಬಿಕೆ. ಹೀಗಾಗಿ ನಮ್ಮ ಊರಿನಲ್ಲಿ ದೀಪಾವಳಿ ಸಂದರ್ಭದಲ್ಲಿ ನಮ್ಮ ಓಣಿ ಸಿದ್ದರಾಮೇಶ್ವರ ದೇವರ ಕಂಚಿನ ಉತ್ಸವ ಮೂರ್ತಿಗಳನ್ನು...
ಚುನಾವಣೆಯೆಂಬ ಚಂಚಲೆ

ಚುನಾವಣೆಯೆಂಬ ಚಂಚಲೆ

ಪ್ರಜಾಪ್ರಭುತ್ವವಾದಿ ಎಂದು ತೋರಿಸಿಕೊಳ್ಳಲು ಚುನಾವಣೆಯನ್ನು ಒಂದು ಸಾಧನವನ್ನಾಗಿ ಬಳಸಿಕೊಳ್ಳುವ ಪ್ರವೃತ್ತಿ ನಮ್ಮಲ್ಲಿದೆ, ಚುನಾವಣೆ ಖಂಡಿತವಾಗಿ ಪ್ರಜಾಪ್ರಭುತ್ವದ ಒಂದು ಪ್ರಮುಖ ಸಾಧನ- ಆದರೆ ಅದು ತೋರಿಕೆಯ ಸಾಧನವಾದರೆ ಪ್ರಜಾಪ್ರಭುತ್ವವೆನ್ನುವುದು ಒಂದು ಫೋಜು ಮಾತ್ರವಾಗುತ್ತದೆ. ನಮ್ಮಲ್ಲಿ ಚುನಾವಣೆಯ...
ಪೇಚಾಟದ ಪ್ರಸಂಗಗಳು

ಪೇಚಾಟದ ಪ್ರಸಂಗಗಳು

ಕ್ಷುಲ್ಲಕ ತೊಂದರೆಯೊದಗಿದರೂ ಮೋರೆಗೆ ಸೆರಗುಹಾಕಿ ಅಳುವನೆಂದೋ ಏನೋ, ನನ್ನ ಪಾಲಿಗೆ ಪೇಚಾಟದ ಪ್ರಸಂಗಗಳೇ ಬಹಳ. ಒಂದನೆಯ ಪಿರಿಯಡ್ಡು ಇದ್ದು ಕಾಲೇಜಿಗೆ ಮುಟ್ಟುವಲ್ಲಿ ತಡವಾದಾಗ ವಾಹನದ ಅನುಕೂಲತೆ ಆಗದೆ ಹೋಗುವುದು; ಚಹದ ಅಂಗಡಿಗೆ ಹೋದಾಗ ಜೇಬಿನಲ್ಲಿ...
ಧ್ಯಾನ

ಧ್ಯಾನ

ಪ್ರಿಯ ಸಖಿ, ಭಾರತೀಯ ಸಂಸ್ಕೃತಿಯಲ್ಲಿ ಧ್ಯಾನಕ್ಕೆ ಅತ್ಯಂತ ಮಹತ್ವದ ಸ್ಥಾನವಿತ್ತು. ಆದರೆ ಕಾಲಕ್ರಮೇಣ ಇಡೀ ವಿಶ್ವವೇ ಅರ್ಥ ಸಂಸ್ಕೃತಿಯೆಡೆಗೆ ಮುಖಮಾಡಿ ನಿಂತಾಗ ಇನ್ನಿತರ ತಾತ್ವಿಕ, ನೈತಿಕ ಮಾನವೀಯ ಮೌಲ್ಯಗಳಂತೆಯೇ ಧ್ಯಾನವೂ ಕೂಡ ಮೂಲೆ ಗುಂಪಾಗಿ...
ಪ್ರಶ್ನೆ-ಪ್ರತಿಕ್ರಿಯೆ

ಪ್ರಶ್ನೆ-ಪ್ರತಿಕ್ರಿಯೆ

ಪ್ರಶ್ನೆ : ಸ್ವಾತಂತ್ರ್ಯ ಎಂದರೇನು? ಉತ್ತರ : ಸಾಮಾನ್ಯ ಅರ್ಥದಲ್ಲಿ ಪರಾಧೀನತೆ ಇಲ್ಲದಿರುವದಕ್ಕೆ ಸ್ವಾತಂತ್ರ್ಯ ಎನ್ನುತ್ತೇವೆ. ಭಾರತ ೧೯೪೭ ಆಗಸ್ಟ್ ೧೫ ರಂದು ಸ್ವತಂತ್ರವಾಯಿತು ಎನ್ನುವುದು ಒಂದು ಚಾರಿತ್ರಿಕ ಘಟನೆ; ಅದನ್ನು ನಾವು ಸ್ವಾತಂತ್ರ್ಯ...
ಗಾಂಧಿಗೆ ಗಂಟು ಬಿದ್ದವರು

ಗಾಂಧಿಗೆ ಗಂಟು ಬಿದ್ದವರು

ಗಾಂಧೀಜಿಯವರ ಬಗ್ಗೆ ಬಹುಜನ ಸಮಾಜ ಪಕ್ಷದ ಪ್ರಧಾನ ಕಾರ್ಯದರ್ಶಿಯವರು ಕಟುವಾಗಿ ಟೀಕಿಸಿ ದಲಿತ ವಿರೋಧಿಯೆಂದು ಹಣೆಪಟ್ಟಿ ಅಂಟಿಸಿದ್ದನ್ನು ಅನುಸರಿಸಿ ಇತ್ತೀಚೆಗೆ ವಿವಾದವುಂಟಾಗಿದೆ. ಕಾನ್ಸೀರಾಂ ಅವರು ಸಹಜವಾಗಿಯೇ ಮಾಯಾವತಿಯವರನ್ನು ಬೆಂಬಲಿಸಿದ್ದಾರೆ; ಗಾಂಧೀಜಿ ಅವರನ್ನು ‘ಮನುವಿಗೆ ಸಮಾನ’...
ಪ್ರಶ್ನೆಯೋ ಉತ್ತರವೋ?

ಪ್ರಶ್ನೆಯೋ ಉತ್ತರವೋ?

ಉತ್ತರವನ್ನು ತಿಳಿಯುವುದಕ್ಕಿಂತ ಪ್ರಶ್ನೆಯನ್ನು ಕೇಳುವುದು ಮುಖ್ಯ, ಆದರೆ ಕಷ್ಟ. ಕಳೆದ ಸುಮಾರು ಇಪ್ಪತ್ತೆಂಟು ವರ್ಷಗಳಲ್ಲಿ ನಾನು ನೋಡಿದ ನೋಡಿದ ವಿದ್ಯಾರ್‍ಥಿಗಳಲ್ಲಿ ಶೇಕಡಾ ೯೯ ಜನ ಉತ್ತರಗಳಲ್ಲಿ ಮಾತ್ರ ಆಸಕ್ತರು. ಬಹುಶಃ ನಾವು ಬೆಳೆಸಿಕೊಂಡಿರುವ ಶಿಕ್ಷಣ...