Home / ಲೇಖನ / ಇತರೆ

ಇತರೆ

ತಮಿಳುನಾಡಿನ ಪೆರಿಯಾಕುಲಮ್‌ನಲ್ಲಿ ಜನವರಿ 25 ಮತ್ತು 26, 2003ರಂದು ಉಚಿತ ನೇತ್ರ ಚಿಕಿತ್ಸಾ ಶಿಬಿರ ಜರಗಿತು. ಆಲ್ಲಿ 46 ಜನರಿಗೆ ಕಣ್ಣಿನ ಕ್ಕಾಟರಾಕ್ಟ್ ಶಸ್ತ್ರಚಿಕಿತ್ಸೆ ನಡೆಸಲಾಯಿತು- ಅವರ ಕಣ್ಣಿನ ದೃಷ್ಟಿ ಸುಧಾರಿಸಲಿಕ್ಕಾಗಿ. ಆದರೆ ಆದದ್ದೇ...

ಅಡಿಗೆ ಅನಿಲದ ವಿತರಕ ಗ್ಯಾಸ್ ಸಿಲಿಂಡರನ್ನು ಮನೆ ಬಾಗಿಲಿಗೆ ಕಳಿಸುತ್ತಿಲ್ಲ ಎಂಬುದು ಶ್ರೀಮತಿ ಯಮುನಾರ ಸಮಸ್ಯೆ. ಶ್ರೀಮತಿ ಜೇನ್ ಅವರಿಗೆ ಅಡಿಗೆ ಅನಿಲದ ಸಂಪರ್ಕ ಸಿಗದಿರುವ ಸಮಸ್ಯೆ ಅವರು ಅರ್ಜಿ ಹಾಕಿ, ಐದು ವರುಷಗಳು ಕಾದು ಈಗ ಸಂಪರ್ಕ ಪಡೆಯುವ ಸ...

ಪ್ರಿಯ ಸಖಿ, ಪರಿಪೂರ್ಣ ಕವಿತೆಯೊಂದರ ನಿಜವಾದ ಸಾರ್ಥಕತೆ ಇರುವುದೆಲ್ಲಿ? ವಿಮರ್ಶಕನ ಟೀಕೆಯಲ್ಲೋ? ಸಹೃದಯನ ಮೆಚ್ಚುಗೆಯಲ್ಲೋ? ಕವಿಯ ಆತ್ಮ ಸಂತೃಪ್ತಿಯಲ್ಲೋ?  ಎಲ್ಲಾ ಒಂದಕ್ಕಿಂತಾ ಒಂದು ಮಹತ್ವವಾದದ್ದೇ ! ಉತ್ತಮ ಕವನವೊಂದಕ್ಕೆ ವಿಮರ್ಶಕನ ಟೀಕೆಯೂ ಬ...

ಪ್ರಿಯ ಸಖಿ, ಯಾವ ತಂಟೆ ತಕರಾರುಗಳಿಲ್ಲದೇ ಎಲ್ಲವನ್ನೂ ಒಪ್ಪಿಕೊಂಡು ಸದ್ದಿಲ್ಲದೇ ಜೀವನವನ್ನು ಸಾಗಿಸುವವರು ಹಲವಾರು ಮಂದಿ. ಆದರೆ ತಮ್ಮ ಸಿದ್ಧಾಂತಗಳಿಗಾಗಿ, ವ್ಯವಸ್ಥೆಯೆದುರು ಸದಾ ಬಂಡೆದ್ದು ಹೋರಾಟವನ್ನೇ ಬದುಕಾಗಿಸಿಕೊಂಡವರು ಕೆಲಮಂದಿ. ಆದರೆ ಕವ...

ಪ್ರಿಯ ಸಖಿ, ಬಾಹ್ಯಶಕ್ತಿಗಳು ಪ್ರಬಲ ವ್ಯಕ್ತಿತ್ವಗಳನ್ನು ತಮ್ಮದಾಗಿಸಿಕೊಳ್ಳಲು ಹೆಣಗುವಾಗಲೆಲ್ಲಾ ನನಗೆ ನೆನಪಾಗುವುದು ಕವಿ ಕೆ. ಎಸ್. ನಿಸಾರ್ ಅಹಮದ್ ಅವರ ‘ನಿಮ್ಮೊಡನಿದ್ದೂ ನಿಮ್ಮಂತಾಗದೇ’ ಎಂಬ ಕವನದ ಸಾಲುಗಳು. ನಿಮ್ಮೊಡನಿದ್ದೂ ನಿಮ್ಮಂತಾಗದೆ ...

ಪ್ರಿಯ ಸಖಿ, ಇತ್ತೀಚಿನ ಮಾಧ್ಯಮಗಳು ಎಷ್ಟು ಶಕ್ತಿಯುತವಾಗಿವೆಯೆಂದರೆ ಅವು ಪ್ರಪಂಚವನ್ನು ಹತ್ತಿರವಾಗಿಸಿವೆ ಎನ್ನುತ್ತಾರೆ. ಇದು ವ್ಯವಹಾರದ ಮಾತಾಯ್ತು. ಆದರೆ ಮಾನವನ ಮನಸ್ಸು? ಮನಸ್ಸುಗಳುಹತ್ತಿರವಾಗಿವೆಯೆ ? ಕವಿ ಜಿ. ಎಸ್. ಶಿವರುದ್ರಪ್ಪನವರು ವಿ...

ಪ್ರಿಯ ಸಖಿ, ಮೊನ್ನೆ ಕೆ. ಎಸ್. ನರಸಿಂಹಸ್ವಾಮಿಗಳ ‘ಸಣ್ಣ ಸಂಗತಿ’ ಎಂಬ ಒಂದು ಸುನೀತ (ಸಾನೆಟ್)ವನ್ನು ಓದುತ್ತಿದ್ದೆ.. ಕವನದ ಹೆಸರೇ ಸೂಚಿಸುವಂತೆ ಕವಿ ಅಲ್ಲಿ ಹಿಡಿದಿಟ್ಟ ಚಿತ್ರ ಅತ್ಯಂತ ಸಣ್ಣ ಸಂಗತಿ. ಆದರೆ ಅದರಲ್ಲಿರುವ ಧ್ವನಿ ಮಾತ್ರ ಮಹತ್ತರ ...

ಪ್ರಿಯ ಸಖಿ, ಹೇಳಿದರೆ ಹಾಳಾಗುವುದೋ ಈ ಅನುಭವದ ಸವಿಯು ಹೇಳದಿರೆ ತಾಳಲಾರನೋ ಕವಿಯು! ಕುವೆಂಪು ಅವರು ‘ಉಭಯ ಸಂಕಟ’ ಕವನದ ಈ ಸಾಲುಗಳು ಎಷ್ಟೊಂದು ಮಾರ್ಮಿಕ ವಾಗಿವೆಯಲ್ಲವೇ?’ ಎದೆಯೊಳಗೆ ಅವ್ಯಕ್ತವಾಗಿರುವ ಭಾವಗಳು ತಕ್ಕ ಮೂರ್ತರೂಪ ಪಡೆಯುವುದು ಎಂತಾ ...

ಇಂಡಿಯಾದ ಭೂಪಟದಲ್ಲಿ ದುರ್ಬೀನು ಹಾಕಿಕೊಂಡು ಹುಡುಕಿದರೂ ಕಾಣದಿರುವ ಕಟ್ಟಿಗೇನಹಳ್ಳಿ ಗ್ರಾಮಕ್ಕೆ ಎಪ್ಪತ್ತರ ದಶಕದಲ್ಲಿ ಇವನು ಬಂದು ತಳ ಊರಿದ. ನೀರಿನಂತೆ ಜನರ ರಕ್ತ ಹೀರಿದ ಹಿಟ್ಲರ್ ನೆಲದಿಂದ ಬಂದವನಾದರೂ ಇವನು ಗಾಂಧಿಯ ನೆರಳಿನಲ್ಲಿದ್ದ. ಏಳು ಅಡ...

ಪ್ರಿಯ ಸಖಿ, ಹೇಳಿದರೆ ಹಾಳಾಗುವುದೋ ಈ ಅನುಭವದ ಸವಿಯು ಹೇಳದಿರೆ ತಾಳಲಾರನೋ ಕವಿಯು! ಕುವೆಂಪು ಅವರು ‘ಉಭಯ ಸಂಕಟ’ ಕವನದ ಈ ಸಾಲುಗಳು ಎಷ್ಟೊಂದು ಮಾರ್ಮಿಕ ವಾಗಿವೆಯಲ್ಲವೇ?’ ಎದೆಯೊಳಗೆ ಅವ್ಯಕ್ತವಾಗಿರುವ ಭಾವಗಳು ತಕ್ಕ ಮೂರ್ತರೂಪ ಪಡೆಯುವುದು ಎಂತಾ ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...