Home / ಲೇಖನ / ಇತರೆ

ಇತರೆ

ಲೇಖನಕ್ಕೆ ತೊಡಗಿಕೊಳ್ಳುವ ಮೊದಲು ಬರವಣಿಗೆಯ ಸ್ವರೂಪವನ್ನು ಅಸ್ಪಷ್ಟವಾಗಿಯಾದರೂ ಗುರುತಿಸಿಕೊಳ್ಳಲೇಬೇಕಾಗಿರುವುದರಿಂದ ಈ ಲೇಖನವನ್ನು ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಂಡ ನನ್ನ ಅನುಭವಗಳ ಮಟ್ಟಕ್ಕೆ ಸೀಮಿತಗೊಳಿಸಲು ನಿರ್ಧರಿಸಿದ್ದೇನೆ. ತಾಂತ್ರಿಕ ...

ಬೆಂಗಳೂರಿನ ಹೊಸೂರು ರಸ್ತೆಯ ಕೇಂದ್ರ ರೇಷ್ಮೆ ಮಂಡಳಿಯ ವೃತ್ತದಲ್ಲಿ ಬಸ್ಸಿಗೆ ಕಾಯುತ್ತಾ ನಿಂತು, ಒಂದ ನಂತರ ಒಂದು ಎದುರಾಗುವ ಇನ್ಫೋಸಿಸ್, ಐಟಿಪಿಎಲ್, ವಿಪ್ರೋ ಮುಂತಾದ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಕಂಪನಿಗಳ ಬಸ್ಸುಗಳನ್ನು ಕಂಡಾಗಲೆಲ್ಲ ಸಣ್ಣ...

ಸಾಹಿತ್ಯಕ್ಕೆ ಸಂಬಂಧಿಸಿದಂತೆ ನಗರ ಪಟ್ಟಣಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅಭ್ಯಾಸವಿದ್ದರೆ ನೀವೊಂದು ಸಂಗತಿಯನ್ನು ಗಮನಿಸಿಯೇ ಇರುತ್ತೀರಿ: ಕಾರ್ಯಕ್ರಮ ಆರಂಭಕ್ಕೆ ಅರ್ಧ ತಾಸು ಮುನ್ನ ಹಾಗೂ ಮುಗಿದ ನಂತರದ ಅರ್ಧ ತಾಸು ಸಭಾಂಗಣದ ಒಳಗ...

ನನ್ನ ಹುಟ್ಟೂರು ತರೀಕೆರೆ. ಬದುಕಿನ ಬಹುಭಾಗ ಕಳೆದದ್ದು ಅಂದರೆ ಹೆಂಡತಿ, ಮಕ್ಕಳು ಮನೆ ಕಟ್ಟಿಸಿದ್ದು ಅರಸೀಕೆರೆ. ಈಗ ಕಾರ್ಯಾರ್ಥ ಇರುವುದು ಬೆಂಗಳೂರಿನ ಕೆರೆಯೊಂದನ್ನು ಅಚ್ಚುಕಟ್ಟು ಮಾಡಿ ನಿರ್ಮಿಸಲಾದ ಬಡಾವಣೆ ಚನ್ನಮ್ಮನ ಕೆರೆ. ನಿನ್ನ ಪ್ರವರ ಯಾ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...