ಪುಟ್ಟನ ಸಾಹಸ

ಪುಟ್ಟನು ಶಾಲೆಯಿಂದ ಮನೆಗೆ ಓಡಿ ಬಂದ ಪುಸ್ತಕದ ಚೀಲವನಿಟ್ಟು ಹಿಡಿದನು ಕ್ರಿಕೆಟ್ಟು ಬ್ಯಾಟು ಕಿಟ್ಟುವನ್ನು ಕೂಗಿ ಕರೆದ ಮೈದಾನದ ಕಡೆಗೆ ನಡೆದ ಮನದಣಿ ಆಟವನಾಡಿ ಮತ್ತೆ ಇಬ್ಬರು ಜೊತೆಗೂಡಿ ಬೀದಿಯಲ್ಲಿ ಬರುತಿರಲು ಹರಡಿತ್ತು ನಸುಗತ್ತಲು...

ಯುಕ್ತಿ

ಶಾಲೆಗೆ ಅಂದು ರಜಾ ರಂಗ ನಿಂಗರಿಗೆ ಮಜಾ ತಂದೆಗೆ ಸಹಾಯ ಮಾಡಲು ಬುತ್ತಿ ಹೊತ್ತು ನಡೆದರು ದಾರಿಯ ಬದಿಗೆ ಹೊಲ ಹಸಿರು ಮುರಿಯುವ ನೆಲ ಭರೋ ಎನ್ನುವ ಗಾಳಿಗೆ ಹೆದರಿದರು ಆ ಘಳಿಗೆಗೆ ದೂರದಿ...

ಅಮ್ಮನ ಊಟ

ಊಟಕ್ಕೆ ಕುಳಿತ ತಿಮ್ಮನ ಮೊಗವು ಬಾಡಿ ಹೋಗಿದೆ ಸೊಪ್ಪಿನ ಸಾರಿನ ಜೊತೆಗೆ ರಾಗಿ ಮುದ್ದೆ ನಕ್ಕಿದೆ ಕಪ್ಪನೆ ಬಣ್ಣದ ರಾಗಿಮುದ್ದೆ ನಾನು ತಿನ್ನಲ್ಲ ಮುತ್ತಿನಂಥ ಅನ್ನವನ್ನು ಅಮ್ಮ ಬಡಿಸಲ್ಲ ರಾಗಿ ತಿಂದು ನಿರೋಗಿಯಾದ ಕತೆಯ...

ಕಿಟ್ಟು-ಪುಟ್ಟು

ಕಿಟ್ಟು-ಪುಟ್ಟು ಗೆಳೆಯರು ಒಂದು ಬೆಳಗು ಹೊರಟರು ಟಾಮಿ ಮೋತಿ, ಅವರನ್ನು ನಡೆದವು ಬಿಡದೆ ಬೆನ್ನನ್ನು ಇಬ್ಬರೂ ಬೆಟ್ಟವ ಏರಿದರು ಕವಳಿ ಕಾರಿಯ ನೋಡಿದರು ಹಿಂದಿನ ರಾತ್ರಿ ಮಳೆ ಬಂದಿತ್ತು ಗಿಡಗಳ ತುಂಬ ಹಣ್ಣಾಗಿತ್ತು ಗೆಳೆಯರು...

ಪುಟ್ಟನ ಹಳ್ಳಿ

ನಮ್ಮಯ ಹಳ್ಳಿ ಚಿಕ್ಕದು ದೇಶಕೆ ಅನ್ನ ಇಕ್ಕುವುದು ಊರ ಸುತ್ತ ಬೆಟ್ಟ ಹಾಕಿದಂತೆ ಅಟ್ಟ ಕಾರಿ ಟೆಂಗು ಕವಳೆ ಸೀತಾಫಲ ನೇರಳೆ ಅಗಸಿ ಊರ ಮುಂದೆ ಆಲದ ಕಟ್ಟೆ ಹಿಂದೆ ಸುಂದರ ದೇವಸ್ಥಾನ ನೋಡು...

ಜಾಣ

ನಮ್ಮ ಪುಟ್ಟ ಶಾಲೆಗೆ ಹೊರಟ ಪಾಠಿಚೀಲ ಹೆಗಲಿಗಿಟ್ಟ ಅಮ್ಮನಿಗೆ ಹೇಳಿ ಟಾಟ ಮನೆಯ ಗೇಟು ತೆರೆದುಬಿಟ್ಟ ದಾರಿಯಲ್ಲಿ ಗೆಳೆಯರು ಜೊತೆಗೆ ಬಂದು ಸೇರುವರು ಕರಿಯ ಕೆಂಚ ಜಾನಿ ಹುಸೇನರೆಲ್ಲರು ಒಂದುಗೂಡಿ ನಡೆವರು ರಾತ್ರಿ ಬರೆದ...

ಮರದ ಮಹತ್ವ

ನಮ್ಮ ಶಾಲೆ ಪಕ್ಕ ರಸ್ತೆ ಇರುವುದು ಅಕ್ಕ ಆ ರಸ್ತೆಗೆಲ್ಲ ಹೊಂದಿ ಬಸ್‌ಸ್ಟ್ಯಾಂಡ್ ಭಾಳ ಮಂದಿ ಬಸ್ಸಿಗಾಗಿ ಅಲ್ಲಿ ಸುಡುವಾ ಬಿಸಿಲಲ್ಲಿ ಮಳೆಯ ಕಾಲದಲ್ಲಿ ಬೇಡ ಫಜೀತಿ ಇಲ್ಲಿ ಮೇಷ್ಟ್ರು ಒಂದು ದಿನ ಕೊಟ್ಟರು...

ಸೈನಿಕನಾಗುವೆ

ರಾಮು ಹಳ್ಳಿ ಬಾಲಕ ಇಟ್ಟಿಹ ರಕ್ತದ ತಿಲಕ ಅವನ ಆಶೆ ಸೈನಿಕ ಆಗೋ ಮಾತು ಕೇಳಿ ಅಪ್ಪ ಅಮ್ಮ ಓದಿಲ್ಲ ದೇಶ ಅಂದರೆ ಗೊತ್ತಿಲ್ಲ ನಾನು ಓದಲು ಕಲಿಸುವೆ ದೇಶ ಭಕ್ತಿಯ ಬೆಳೆಸುವೆ ನಿತ್ಯ...

ರಂಗನ ನಾಯಿ ಮರಿ

ನಾಯಿ ಮರಿಯನೊಂದ ರಂಗನು ಕೊಂಡು ತಂದ ಟಾಮಿ ಅದರ ಹೆಸರು ಅದುವೆ ಅವನ ಉಸಿರು ಮೂರೂ ಹೊತ್ತು ಹಾಲು ಝೂಲು ಝೂಲು ಕೂದಲು ನಿತ್ಯ ಸೋಪಿನ ಸ್ನಾನ ಶುಭ್ರ ಬಿಳಿ ಬಟ್ಟೆ ಥಾನು ಬೆಳೆದು...