Home / ಬಾಲ ಚಿಲುಮೆ

ಬಾಲ ಚಿಲುಮೆ

ಒಂದೂರಲ್ಲಿ ಇದ್ದರು ರಾಯರು ಅವರ ಮನೆಯಲಿ ಇಲಿಗಳು ನೂರು ಎಲ್ಲೆಂದರಲ್ಲಿ ಅವುಗಳ ವಾಸ ಬೇಡ ರಾಯರಿಗಿದು ತರಲೆ ಸಹವಾಸ ಮಗಳ ಬೂಟು ರಾಯರ ಹ್ಯಾಟು ಹೆಂಡತಿ ಸೀರೆ ಮಗನ ಸೂಟು ಸೋಪು ಬ್ರೆಷ್ ಕಿಟಕಿಯ ಕರ್ಟನ್ ಎಲ್ಲವು ಆದವು ರೂಪದಿ ಮಾಡ್ರನ್ ಇಲಿಗಳ ಓಡಿಸೆ ...

-ಪಾಂಚಾಲರ ನಾಡಿನಲ್ಲಿ ನಡೆದ ದ್ರೌಪದಿ ಸ್ವಯಂವರದ ಬಳಿಕ ಹಸ್ತಿನಾಪುರದ ಅರಮನೆಯಲ್ಲಿ ಸಭೆ ನಡೆಸಿದ ದುರ್ಯೋಧನನು, ಪಾಂಡವರು ಬದುಕಿ ಬಂದಿರುವ ಸಂಗತಿಯನ್ನೂ ಸ್ವಯಂವರದಲ್ಲಿ ದ್ರೌಪದಿಯನ್ನು ಅರ್ಜುನ ಜಯಿಸಿದ್ದನ್ನೂ ತಿಳಿಸಿದನು. ದುರ್ಯೋಧನ ದುಶ್ಯಾಸನರ...

ಬಣ್ಣದ ಚಿಟ್ಟೆ ತೆಳ್ಳನೆ ಹೊಟ್ಟೆ ನೋಡಿದ ನಮ್ಮ ಕಿಟ್ಟ ಹೊಟ್ಟೆಕಿಚ್ಚು ಪಟ್ಟ ಸಿಹಿಯ ಬಿಟ್ಟ ತೊರೆದ ನಾಷ್ಟ ಎರಡೇ ಹೊತ್ತು ಮಾಡಿದ ಊಟ ಮಾತ್ರ ಸಂಜೆ ಹೊತ್ತು ಓಟ ಕಿತ್ತ ಪಥ್ಯದಿ ಇದ್ದ ಮಾಸ ಕಳೆದ ಪೆದ್ದ ಒಂದು ತಿಂಗಳು ನಂತರ ನೋಡಿಕೊಂಡ ಹೊಟ್ಟೆ ಆಗಿತ್...

-ಬ್ರಾಹ್ಮಣ ವೇಷಧಾರಿಗಳಾಗಿ ಭಿಕ್ಷೆ ಬೇಡುತ್ತ ಏಕಚಕ್ರನಗರದಲ್ಲಿ ಕೆಲವು ದಿನಗಳಿದ್ದಂತಹ ಪಾಂಡವರು, ಅಲ್ಲಿ ಪ್ರಜಾಪೀಡಕನಾಗಿದ್ದ ಬಕಾಸುರನನ್ನು ಕೊಂದು ಪ್ರಜೆಗಳ ಕಷ್ಟ ನಿವಾರಣೆ ಮಾಡಿದ ಬಳಿಕ, ಇನ್ನು ಅಲ್ಲಿರುವುದು ಒಳಿತಲ್ಲವೆಂದು ಭಾವಿಸಿ, ಅಗ್ನಿಪ...

ಕಾರ್ಮೋಡ ಗಗನದಲಿ ದಟ್ಟವಾಗಿರೆ ಕೋಲ್ಮಿಂಚು ಗುಡುಗು ದನಿ ಎದೆ ಝಲ್ಲೆನುತಿರೆ ಮೊದಲಿಗೆ ವಿದ್ಯುತ್ ಬೆಳ್ಳಿ ಗೆರೆ ಕಣ್ಣು ಕೋರೈಸುವುದು ಖಟ್ಟೆಂದು ಸಿಡಿಲು ಕಿವಿಗಪ್ಪಳಿಸುವುದು ಕೋಲ್ಮಿಂಚಿನ ಹಿಂದೆ ಗುಡುಗು ಮಿಂಚು ಆಕಾಶದಲಿ ಹೊರಟರೂ ಒಂದೇ ಸಲ ಶಬ್ದಕ...

ಸಾಲು ಮರಗಳ ಊರು ಜೀವ ಸಂಕುಲಕೆ ಸೂರು ಬಗೆ ಬಗೆ ಹೂವಿನ ತೇರು ಸವಿ ಸವಿ ಹಣ್ಣಿನ ಸಾಲು ಹತ್ತಿರದಲ್ಲೇ ಕೆರೆಯೊಂದು ನೀರು ನೆರಳಿಗೆ ಬರವಿಲ್ಲ ಸೊಂಪಾದ ಮರಗಳು ತಂಪಾದ ನೆರಳನು ನೀಡುತಲಿದ್ದವು ನಿತ್ಯ ಪ್ರಾಣಿ ಪಕ್ಷಿಗಳು ಸುಖವಾಗಿದ್ದವು ಸತ್ಯ ಆ ಮರದಲ್ಲ...

-ಅರಗಿನಮನೆಯ ಅವಘಡದಿಂದ ಪಾರಾಗಿ ಕಾಡಿಗೆ ಬಂದ ಪಾಂಡವರು ಹಿಡಿಂಬವನವನು ತಲುಪಿದರು. ಅಲ್ಲಿ ಭೀಮನು ಹಿಡಿಂಬನನ್ನು ವಧಿಸಿ ರಾಕ್ಷಸಕನ್ಯೆಯಾದ ಹಿಡಿಂಬೆಯನ್ನು ಮದುವೆಯಾದ. ಒಂದು ವರ್ಷ ಕಾಲ ಕಳೆಯುವಷ್ಟರಲ್ಲಿ ಭೀಮನಿಗೆ ಪುತ್ರೋತ್ಸವವಾಗಲು, ಅವನಿಗೆ ಘಟೋ...

ಊರ ಮುಂದಿನ ಬಯಲಿನಲ್ಲಿ ಇಹುದು ನಮ್ಮ ಶಾಲೆ ಇದರ ಸುತ್ತ ಹಳ್ಳಿಯ ಜನರು ಮಾಡುತಿಹರು ಕೊಳೆ ಚಿಕ್ಕದಾದ ಹಳೆಯ ಕೆಂಪು ಹೆಂಚು ಹಾಕಿರುವುದು ಬೇಲಿ ಇಲ್ಲ ಬಯಲು ಜಾಗ ಕತ್ತೆ ಸಂತೆ ನೆರೆವುದು ತರಗತಿ ಇರುವವು ನಾಲ್ಕೇ ನಾಲ್ಕು ಮೇಷ್ಟ್ರು ಮಾತ್ರ ಒಬ್ರೆ ಹೇಳ...

ಒಬ್ಬ ರಾಜನನ್ನು ಆರಿಸಿಕೊಳ್ಳಬೇಕೆಂದು ಹಕ್ಕಿಗಳೆಲ್ಲವೂ ಸಭೆ ಸೇರಿದವು. ಗೂಬೆಯು ಅವರಿವರಿಗೆ ಲಂಚಕೂಟ್ಟು, “ನನ್ನನ್ನು ದೊರೆಯನ್ನು ಮಾಡಿರಿ” ಎಂದು ಹೇಳಿಕೊಂಡಿತು. ಲಂಚವನ್ನು ತೆಗಿದುಕೊಂಡಿದ್ದ ಹಕ್ಕಿಗಳೆಲ್ಲವೂ ನಮಗೆ “ಗೂಬೆಯ...

-ತಂದೆಯ ಸ್ಥಾನದಲ್ಲಿದ್ದ ಧೃತರಾಷ್ಟ್ರನ ಅಪ್ಪಣೆಯಂತೆ ದೈವಕಾರ್ಯಕ್ಕೆಂದು ವಾರಣಾವತಕ್ಕೆ ಹೊರಟ ಪಾಂಡವರು ದುಷ್ಟಕೂಟದ ಸಂಚನ್ನು ಭೇದಿಸಿ ಅರಗಿನಮನೆಯಲ್ಲಿನ ಸಾವಿನ ದವಡೆಯಿಂದ ಪಾರಾದರು. ತಮ್ಮನ್ನು ಸುಡಲು ನೇಮಕಗೊಂಡಿದ್ದ ದುಷ್ಟ ಪುರೋಚನನನ್ನು ಒಳಗೆ ...

1...1112131415...38

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...