Home / ಬಾಲ ಚಿಲುಮೆ

ಬಾಲ ಚಿಲುಮೆ

ಪಟ್ಟ ಪುಟಾಣಿ ಹಕ್ಕಿ ಕೊಕ್ಕಲಿ ಏನೋ ಹೆಕ್ಕಿ ಹಾರುವೆ ಬಾನಲಿ ನೀನು ನೋಡುವೆ ನಿನ್ನನು ನಾನು ಬಣ್ಣ ಬಣ್ಣದ ಪುಕ್ಕ ಹಾರೋದ್ರಲ್ಲಿ ಪಕ್ಕಾ ಹಣ್ಣಿನ ಮರವ ಹುಡುಕಿ ತಿನ್ನುವೆ ಹಣ್ಣನು ಕುಕ್ಕಿ ದೂರದೂರಕೆ ಹಾರಿ ಸಾಗುವೆ ಯಾವುದೊ ದಾರಿ ಟ್ರಾಫಿಕ್ ಪೊಲೀಸ್ರ...

-ಮಕ್ಕಳ ಫಲಕ್ಕಾಗಿ ರಾಜ್ಯ ಕೋಶಗಳನ್ನು ತೊರೆದು ಹಿಮಾಲಯದ ತಪ್ಪಲಿಗೆ ತೆರಳಿದ್ದ ಹಸ್ತಿನಾಪುರದ ಅರಸನಾದ ಪಾಂಡುವು, ಕಳೆದುಕೊಂಡಿದ್ದನ್ನು ಮರಳಿ ಪಡೆಯಲು, ಸಿದ್ಧರಾದ ವೈದ್ಯರಿಂದ ಚಿಕಿತ್ಸೆಯನ್ನು ಪಡೆದುಕೊಂಡು, ಅವರು ತಿಳಿಸಿದ್ದ ಎಚ್ಚರಿಕೆಯ ನುಡಿಗಳ...

ಗಾಳಿಯ ಕಾಲದಿ ಧೂಳಿನ ದಿನದಿ ಗಾಳೀಪಟದ ಹುಚ್ಚು ಪೇಟೆಗೆ ಹೋಗಿ ಕೊಂಡು ಸಾಮಗ್ರಿ ಹರಡಿಕೊಳುವುದೇ ಹೆಚ್ಚು ಪೇಪರ್ ಕತ್ತರಿ ಬಿದಿರು ಬೆತ್ತರಿ ಕೊಯ್ದು ಸೀಳಿ ಅಳತೆಗೆ ಅಂಟು ಸವರಿ ಕಲ್ಲನು ಹೇರಿ ತೆಗೆದಿಟ್ಟರು ಪಟನಾಚೆಗೆ ಸೂತ್ರವ ಬಿಗಿದು ಫರ ಫರಿ ತೆಗೆ...

-ಹಸ್ತಿನಾಪುರದಲ್ಲಿ ಧೃತರಾಷ್ಟ್ರನಿಗೆ ಗಾಂಧಾರಿ ಮತ್ತು ದಾಸಿಯರಿಂದ ದುರ್ಯೋಧನ ದುಶ್ಯಾಸನಾದಿಯಾಗಿ ನೂರೊಂದು ಮಂದಿ ಮಕ್ಕಳು ಜನಿಸಿ ಸಂತಸವನ್ನುಂಟುಮಾಡಿದ್ದರೆ, ಅತ್ತ ಪಾಂಡುವು ನಿಯೋಗಪದ್ಧತಿಯಲ್ಲಿ ಕುಂತಿಯಿಂದ ಯುಧಿಷ್ಠಿರ, ಭೀಮ, ಅರ್ಜುನರೆಂಬ ಮೂರ...

ಅಮ್ಮನೊಂದು ಮುದ್ದಿನ ಪಂಚ ಕಲ್ಯಾಣಿ ಬೆಕ್ಕಿನ ಮರಿಯನೊಂದು ಸಾಕಿದಳು ತಟ್ಟೆ ಹಾಲು ಹಾಕಿದಳು ಕಣ್ಣನು ಮುಚ್ಚುತ ಕುಡಿವದು ಹಾಲನು ಬಂದು ಸೇರುವುದು ಬೆಚ್ಚನೆ ಮಡಿಲನು ಇಲಿಗಳ ಹಿಡಿವುದು ಜಿರಲೆಯ ತಿನುವುದು ಮಿಯಾಂವ್ ಎನುತಲೆ ಮೆಚ್ಚುಗೆ ಕೇಳುವುದು ಅಮ್...

-ಭೀಷ್ಮನ ಸೂಚನೆಯ ಮೇರೆಗೆ ಮಕ್ಕಳ ಫಲಕ್ಕಾಗಿ ಸಿದ್ಧರಿಂದ ಚಿಕಿತ್ಸೆ ಪಡೆಯಲೆಂದು ಪತ್ನಿಯರಾದ ಕುಂತಿ ಮತ್ತು ಮಾದ್ರಿಯರೊಂದಿಗೆ ಹೊರಟ ಪಾಂಡುರಾಜನು, ಮಾರ್ಗಮಧ್ಯದಲ್ಲಿ ವಿಶ್ರಮಿಸುತ್ತಿರುವಾಗ ಜಿಂಕೆಗಳ ರೂಪದಲ್ಲಿದ್ದ ಮುನಿದಂಪತಿಗಳನ್ನು ಕೊಂದಂತೆ ಕನ...

ನಾವೆಲ್ಲ ಒಂದೇ ನಾಡೆಲ್ಲ ನಮದೇ ವೇಷ ಭಾಷೆ ಬೇರೆ ಬೇರೆ ಹರಿಯುವ ನೀರು ಬೀಸೋ ತಂಬೆಲರು ಕೇಳುತಿಹವು ಹೇಗೆ ಬೇರೆ? ಜಾತಿ ಮತಗಳು ಆರಾಧ್ಯ ದೈವಗಳು ಹೇಗಿದ್ದರೇನು? ದೇವರೊಂದೇ ಶಾಲೆ ನೂರಾರು ಒಂದೇ ನಮ್ಮ ಗುರು ಬೋಧನೆಯು ಮಾತ್ರ ಒಂದೇ ಹಿರಿಯರ ಭಿನ್ನಮತ ಅ...

-ಹಿರಿಯನಾದ ಧೃತರಾಷ್ಟ್ರನಿಗೆ ಗಾಂಧಾರದೇಶದ ಗಾಂಧಾರಿಯನ್ನು ವಿವಾಹ ಮಾಡಿದ ನಂತರ ಭೀಷ್ಮನು, ಯುವರಾಜನಾದ ಪಾಂಡುವಿಗೆ ಯದುವಂಶದ ಶೂರಸೇನನ ಮಗಳೂ ಕುಂತೀಭೋಜನ ಸಾಕುಮಗಳೂ ಆದ ಪೃಥೆಯೆಂಬ ಪೂರ್ವನಾಮದ ಕುಂತಿಯನ್ನು ತಂದು ಮದುವೆ ಮಾಡಿದನು. ಆದರೆ, ಅವಳಿಗೆ...

ಬುಗುರಿಯ ಆಡಿಸೊ ಕಾಲ ಬರುವದು ತಪ್ಪದೆ ಆ ಜಾಲ ರಂಗನು ಅಪ್ಪಗೆ ದುಂಬಾಲು ಬುಗುರಿ ನನಗೆ ಬೇಕೆನಲು ಅಪ್ಪನು ಹೋದನು ಪೇಟೆಗೆ ಬಣ್ಣದ ಬುಗುರಿಯ ರಂಗನಿಗೆ ತಂದುಕೊಟ್ಟನು ಚಾಟಿ ಸಹಿತ ದಿನದೂಡಿದ ಕನಸು ಕಾಣುತ ಚಾಟಿಯ ಭರ ಭರ ಸುತ್ತುತ್ತ ರಂಗನು ನಡೆದ ಮಿತ್...

-ಹಿರಿಯನಾದ ಧೃತರಾಷ್ಟ್ರನ ಮದುವೆಯನ್ನು ರಾಜಕುಮಾರಿ ಗಾಂಧಾರಿಯೊಂದಿಗೆ ನೆರವೇರಿಸಿದರಾದರೂ ಆ ದಂಪತಿಗಳಲ್ಲಿ ಅನ್ನೋನ್ಯತೆಯ ಕೊರತೆಯಾಯಿತು. ಆದರೆ ಹಿರಿಯರಾರೂ ಅದರ ಬಗ್ಗೆ ತಲೆಕೆಡಿಸಿಕೊಳ್ಳದೆ ಯುವರಾಜನಾದ ಪಾಂಡುವಿಗೂ ಅನುರೂಪಳಾದ ಹೆಣ್ಣನ್ನು ತಂದು ...

1...1415161718...38

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...