ನಮ್ ಸ್ಕೂಲಂಥ ಒಳ್ಳೇ ಸ್ಕೂಲು

ನಮ್ ಸ್ಕೂಲಂಥ ಒಳ್ಳೇ ಸ್ಕೂಲು ಇಲ್ಲ ಎಲ್ಲೂನೂ ಇಲ್ವೇ ಇಲ್ಲ ಇಂಥ ಮಿಸ್ ಲಂಡನ್ನಲ್ಲೂನೂ! ಬೆಳಗಾದರೆ ಸಾಕು ಸ್ಕೂಲಿಗೋಡುವ ಆಸೆ ಠಾಕುಠೀಕು ಯೂನಿಫಾರಂ ಹಾಕುವ ಆಸೆ ಸ್ಕೂಲಿನ್ ಹೊರಗೆ ಕೇಕೆ ಹಾಕಿ ಕುಣಿಯುವ ಆಸೆ...

ಮರದ ಜೊತೆ ಮಾತುಕಥೆ

ನೆಲ: ನಿನ್ ಬೇರನ್ನ ಹೊಟೇಲಿಟ್ಟು ಕಾಪಾಡ್ತೀನಿ ನಾನು, ಆದ್ರೂ ನನ್ಮೇಲ್ ಒಣಗಿದ ಹೂವು ಎಲೆ ಚೆಲ್ತೀ ನೀನು! ಮರ: ಬಿಸಿಲಲ್ಲಿ ನೀ ಕಾಯದ ಹಾಗೆ ಬೇಯದ ಹಾಗೆ ದಿನವೂ ತಂಪಾಗಿರೋ ನೆರಳನ್ನೂ ಸಹ ಚೆಲ್ತೀನಲ್ಲ...

ಎಲ್ಲರಿಗಿಂತ ಎತ್ತರ ಯಾರು?

ಎಲ್ಲರಿಗಿಂತ ಎತ್ತರ ಯಾರು? ಕಾಡಿನ ಆನೆ! ಎಲ್ಲರಿಗಿಂತ ಚಿಕ್ಕೋರ್‍ ಯಾರು? ಗೂಡಿನ ಇರುವೆ? ಎಷ್ಟು ತಿಂದರೂ ತುಂಬದು ಯಾವುದು? ತೋಳನ ಹೊಟ್ಟೆ! ಏನನ್ ಕಂಡ್ರೆ ಮೈ ಕೈ ನಡುಕ ಹುಲಿ ಮೈ ಪಟ್ಟೆ! ಭಾರೀ...

ಬಾರೋ ಗುಂಡ

ಬಾರೋ ಗುಂಡ ಕೂಳಿಗೆ ದಂಡ ಅನ್ನಿಸಿಕೊಂಡವನೇ ಅಂಡಾಬಂಡ ಆಟ ಆಡಿ ಎಲ್ಲರ ಗೆಲ್ಲೋನೇ. ಕೋತಿ ಹಾಗೆ ಹಲ್ ಹಲ್ ಕಿರಿದು ಪರಚಕ್ ಬರೋವ್ನೇ ಬೊಗಸೆ ತುಂಬ ಮಣ್ ತುಂಬ್ಕೊಂಡು ಎರಚಿ ಓಡೋವ್ನೇ. ರಸ್ತೇಲ್ಹೋಗೋ ಎಮ್ಮೇ...

ರಾತ್ರಿ ಹಗಲು ಎರಡೂನು

"ರಾತ್ರಿ ಹಗಲು ಎರಡೂನೂ ಒಂದರ ಹಿಂದೆ ಮತ್ತೊಂದು ಬರ್‍ತಾನೇ ಇರ್‍ತಾವೆ, ಯಾತಕ್ ಆ ಥರ ಮಾಡ್ತಾವೆ?" "ರಾತ್ರಿ ಹಗಲು ಮಾತ್ರಾನೇ ಆ ಥರ ಸುತ್ತೋದಲ್ಲಣ್ಣ, ಇಡೀ ಜಗತ್ತೇ ಆ ರೀತಿ ಸುತ್ತು ಹಾಕ್ತಾ ಇದೆಯಣ್ಣ!...
ಛುಕ್ಕು ಛುಕ್ಕು ರೈಲು ಬಂತು

ಛುಕ್ಕು ಛುಕ್ಕು ರೈಲು ಬಂತು

ಛುಕ್ಕು ಛುಕ್ಕು ರೈಲು ಬಂತು ಸೀಟಿ ಊದುತ, ಸಿಗರೇಟ್ ಸೇದೋ ಹಾಗೆ ಕೊಳವೀಲ್ ಹೊಗೇ ಬಿಡುತ್ತ! ಎದೇ ತುಂಬ ನಿಗೀ ನಿಗೀ ಕೆಂಡ ಇಟ್ಕೊಂಡು ಸಾವಿರಾರು ಜನಾನ್ ತನ್ನ ಹೊಟ್ಟೇಗ್ಹಾಕ್ಕೊಂಡು! ರೈಲು ಹೋಗ್ತಾ ಇದ್ರೆ...

ಡೊಳ್ಳುಹೊಟ್ಟೆ ಗುಂಡನ ಮನೆ

ಡೊಳ್ಳೂಹೊಟ್ಟೆ ಗುಂಡನ ಮನೆ ಭಾಳ ಹತ್ರ ಸ್ಕೂಲಿಗೆ, ಆದರೂನು ದಿನಾ ಅವನು ತುಂಬ ಲೇಟು ಕ್ಲಾಸಿಗೆ. ಹಂಡೆಯಂಥ ಹೊಟ್ಟೆ ಹೊತ್ತು ಬಲು ನಿಧಾನ ನಡೆವನು, ಗಂಟೆಗೊಂದು ಹೆಜ್ಜೆಯಿಟ್ಟು ಕಷ್ಟಪಟ್ಟು ಬರುವನು. ಮಗ್ಗಿ ಬರೆಯೊ ಗುಂಡ...

ಬೆಕ್ಕು ನಾಯಿ ಮೊಲ

ಬೆಕ್ಕು ನಾಯಿ ಮೊಲ ಅಂದ್ರೆ ಭಾಳ ಇಷ್ಟ ನನಗೆ ಮುದ್ದು ಮಾಡಿ ಕರದ್ರೆ ಓಡಿ ಬಂದೇ ಬಿಡ್ತಾವ್ ಒಳಗೆ. ಬೆನ್ನು ಸವರಿ, ಕತ್ತು ತುರಿಸಿ ತಿಂಡಿ ತಟ್ಟೆ ಇಡಲು ತಿಂದು ಕೈಯ ನೆಕ್ಕುತ್ತಾವೆ ಮಾಡುತ್ತಾವೆ...

ಚಂದಕ್ಕಿ ಮಾಮಾ

ಚಂದಕ್ಕಿ ಮಾಮಾ ಚಕ್ಕುಲಿ ಮಾಮಾ ಮುತ್ತಿನ ಕುಡಿಕೆ ಕೊಡು ಮಾಮಾ ಕೊಡು ಮಾಮಾ ತೆಳ್ಳಗೆ ಹಪ್ಪಳದಂತಿರುವೆ ಬೆಳ್ಳಗೆ ದೋಸೆಯ ಹಾಗಿರುವೆ ಮೆಲ್ಲ ಮೆಲ್ಲಗೆ ಮುಂದಕೆ ಹೋದರು ಕಡೆಗೆ ಇದ್ದಲ್ಲೇ ಇರುವೆ ಕಿತ್ತಳೆ ಕೊಡುವೆ ಬಾ...

ಹುಲ್ಲನ್ ಬೆಳೆಯೋದ್

ಹುಲ್ಲನ್ ಬೆಳೆಯೋದ್ ಭೂಮಿ ಆದ್ರೆ ಭೂಮಿನ್ ಮಾಡಿದ್ಯಾರು? ರಾತ್ರೀನ್ ಬೆಳಗೋನ್ ಚಂದ್ರ ಆದ್ರೆ ಚಂದ್ರನ್ ತಂದೋರ್‍ ಯಾರು? ಹಾಲ್ನಲ್ ಬೆಣ್ಣೆ ಹ್ಯಾಗಿರುತ್ತೆ ಕಣ್ಣೀಗ್ ಕಾಣದ ಹಾಗೆ? ಮೋಡ್ದಲ್ ನೀರು ಹ್ಯಾಗ್ ಸೇರುತ್ತೆ ಭಾರ ಆಗದ...