Home / ಕವನ / ಕವಿತೆ

ಕವಿತೆ

ಎಳೆಯನಿರೆ ಕೇರಿಕೇರಿಗಳಲ್ಲಿ ತಿರುಗಾಟ- ವಾಡುತ್ತ ಗುರಿಯಿಲ್ಲದಲೆಯುತಿರೆ ನಾ ಮೋಹಿ- ಸಿದೆ ಮೇಲೆ ನೋಡುತ್ತ, ಓರ್‍ವನಶ್ವಾರೋಹಿ ವವನಮಾರ್‍ಗದಿ ಚಲಿಸುತ್ತಿದ್ದ. ಇದು ಕಣ್ಮಾಟ- ವಲ್ಲೆಂದು ನೂರು ಸಲ ಪರಿಕಿಸುವ ಹಿನ್ನೋಟ ತಾನೆ ನಿರ್‍ಧರಿಸಿತ್ತು. ಗೆಳೆ...

– ಪಲ್ಲವಿ – ಬಾ, ತರಣಿಯ ತುಂಬಿದ ಹೊಂಬೆಳಕೇ, ಈ ತಮವನು ತೊಳೆಯಲು ನೆಲಕೆ! ೧ ‘ಕಾರಿರುಳನು ಬಿಡಿ, ಬೆಳಕಿಗೆ ಕಾಲಿಡಿ! ಸಾರುತಿದೆಯಿಂತು ದೈವದ ತಿಳಿನುಡಿ; ಆರಯ್ಯುವುದಿಳೆ ನಿನ್ನ ಬರವಿನಡಿ, ತೂರುತ ಕಿರಣವ ಕೆಲಕೆಲಕೆ…. ಬಾ, ತರ...

ಬೆನ್ನಿನ್ ಮೇಗಿನ್ ಸರಟ್ ಓದ್ರೋಯ್ತು ಬೆನ್ ಮ್ಯಾಗ್ ಐತೆ ಚಮ್ಡ! ಯೆಂಡ ತತ್ತ! ಚಮ್ಡ ಓದ್ಮೇಲ್ ಉಟ್ತೈತಾ ಒಂದ್ ದಮ್ಡಿ? ೧ ಬಡವೊರ್ ಬದಕೋ ದಾರೀಂತಂದ್ರೆ- ಈ ಮಾತ್ನಾಗ್ ಐತ್ ಮರ್‍ಮ! ಕುಡಕನ್ ಮಾತ್ ಅಂದ್ರ್ ಎಂತಾದ್ದಣ್ಣ- ಕಾಣದ ಕಣ್ಣೀರ್ ಸುರ್‍ಮ! ೨ ...

ಬಾಗಿ ಬಾಗದ ಹಠದ ದಿಟದ ಸಾಧನೆಯ ಸಾ- ಹಸದಲ್ಲಿ, ಜೋಕೆ ತೂಕಗಳಿಂದ ವಿಷವ ಹಿಳಿ- ದೆಳೆದು, ಜೀವನದ ಸವಿ ಬೆರಿಸಿ, ರಸವನ್ನು ತೊರೆ- ಯಿಸಲೆಳಸಿ, ನಿನ್ನ ಜೀವನ ಚಂದ್ರಕಲೆ ಮಿತ್ರ- ತಾಪವನ್ನು ನುಂಗಿ ನಗೆಗೂಡಿ, ಬಡತನ ನೀಗಿ, ತಾಯಿ ನೆಲವನೆ ಸುತ್ತಿಯೊಳಗೊಂ...

ಬುವಿಬಾನಳೆದುರವಣಿಸಿದ ಹರಿ ಪಾದಕೆ ತಲೆಯೊಡ್ಡುತ ಕೆಳ ಲೋಕಕೆ ತೆರಳುತ್ತಿಹ ಬಲಿದೊರೆಯಂದದೊಳು, ಮಿಗುವಿರುಳಿನ ನಿಡು ನೀಟಿದ ದೆಸೆ ಮೆಟ್ಟಿದ ಮುಗಿಲಡಿಯಡಿ ಮರೆಯಾದುದು ಪಗಲೈಸಿರಿ ಪಡುವಣ ಕಮರಿಯೊಳು ಹಿಮವದ್ಗಿರಿಗಹ್ವರದೆಡೆ ತಪವೆಸಗುವ ವರ ಯೋಗಿಯ ನಿಶ್...

ಹುಟ್ಟಿದಂದೀಗಿ ಮೊದಲಽ ಹೊಟ್ಟಿಬ್ಯಾನೆಂಬೂದರಿಯ| ಹೊಟ್ಟಿ ಕುಟ್ಟಂದಾವಲ್ಲಽಽ ಎದ್ದಾಽಽವೇಳವ್ವಾ ಬ್ಯಾನಿ ತಾಳಲಾರೇನ ಬ್ಯಾನಿ ||೧|| ನಡ ಟೊಂಕ ಕೊಡಲೀಲಿ ಕಡದಂತ ತಡಬ್ಯಾನಿ| ಬದಿಲಿ ಕುಂತವ್ವಗಳಿರ್‍ಯಾ ಹಡಿ ಹಽಡೀ ಅಂದಾರಲ್ಲ| ಎದ್ದಾಽಽವೇ…. ||೨...

ಬಾಳುವೆಯ ಗೂಡೊಳಗೆ ತತ್ತಿಯಿದನೆಂದು ಮೃತ್ಯು ತಾನಿಕ್ಕಿ ಮೆಯ್ಗರೆಯಿತೆನಗರಿವೆ? ಆಸೆಯಾ ಗರಿಗೆದರಿ ಬಯಲಲಲೆವಂದು ನಿನ್ನನಾಂ ಮರೆತೆ, ಮರೆತೆನ್ನ ತಿರಿತಿರಿವೆ! ೪ ಬಾಸೆಯಂ ಬೇಡಿ ನಾನರಚುವಂದೆನ್ನ ಕಯ್ಯೊಳಾರ್ಮರಸಿಟ್ಟರೀ ಗಿರಿಕೆಯನ್ನ? ನಾನರಿಯೆ, ಗುಲ್...

ಸುಂದರ ಈ ನಾಡು – ನಮ್ಮ ಕಲಿಗನ್ನಡ ನಾಡು ಸ್ಫೂರ್ತಿಯ ನೆಲೆವೀಡು – ಅದ ರಿಂದಲೇ ಈ ಹಾಡು ಬೆಳ್ಗೊಳ ಪಟ್ಟದಕಲ್ಲು – ಹಾಳ್ ಹಂಪೆಯ ಮೂರ್ತಿಯ ಸೊಲ್ಲು ಅರಿಯುತಲಿ ಏಳು – ಅರಿತು ಕನ್ನಡತನ ಮೈ ತಾಳು ಕೀರ್ತನೆ ಚಂಪೂ ವಚನ &#8...

ಅಹುದಹುದು ಆ ತರುಣ ಸಿದ್ದ ಪುರುಷನ ಬಳಿಗೆ ಇದ್ದಿ ತೊಂದಸಮವಿಹ ಪ್ರತಿಭೆ, ಅನುಪಮ ತೇಜ. ಇಂಥ ಮುನಿವರ್‍ಯನಿಗೆ ಬಾಗಿ ನಿಲುವುದೆ ಸಾಜ- ವೆಂದೆನಿಸುತಿತ್ತವನ ಬಳಿ ನಿಂತ ಜನಗಳಿಗೆ ಎದೆಯೊಲವು ತಿಳಿಯಿರುವ ಭಾವುಕರ ಜಂಗುಳಿಗೆ ಅವನು ದೇವಪ್ರಾಯ, ಉಳಿದರಿಗೆ...

– ಪಲ್ಲವಿ – ಕಳೆದು ಭ್ರಾಂತಿ ತುಳಿದಶಾಂತಿ ಹೊಳೆಯಿತು ಸಂಕ್ರಾಂತಿ! ಇಳೆಯೊಳಿಡಿದ ಕುಳಿರನಳಿದು ಬಲಿಯಲು ಹೊಸಕಾಂತಿ! ಮೂಡುಗಾಳಿ ಬೀಸಿ ಬೀಸಿ, ನಾಡ ಬೆಳೆಯ ಕಸುಕ ಸೋಸಿ, ಮಾಡಿ ವಿವಿಧಧಾನ್ಯರಾಶಿ, ಹಸಿವೆಗೀಯೆ ಶಾಂತಿ… ಕಳೆದು ಭ್...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...