Home / ಕವನ / ಕವಿತೆ

ಕವಿತೆ

ಹೊರಟೈತೆ ಮೆರವಣಿಗೆ ನಮ್ಮೂರಿಗೆ ಭೂದೇವಿ ಸಿರಿದೇವಿ ವನದೇವಿ ಮುತ್ತಿನಾರತಿ ಎತ್ತಿರೆ ಕನ್ನಡಾಂಬೆಗೆ || ಬರುತಾಳೆ ಕಾವೇರಮ್ಮ ಕಾಲ್ ತೊಳೆಯೆ ನಿನ್ನ …. ನಿನ್ನ ಮಕ್ಕಳ ಹರಸಮ್ಮ ಜಗದಾಂಬೆ ಕನ್ನಡಾಂಬೆಯೆ || ನಿನ್ನ ಹೃದಯಂಗಳದಿ ಹಸಿರ ತಂಪೆರೆಯಲ...

೧ ಸ್ವಾತಂತ್ರದ ಹುಯಿಲೆ ಹುಯಿಲು ! ಸ್ವಾತಂತ್ರ್ಯವೊ, ಬಯಲೆ ಬಯಲು ! ಪ್ರಕೃತಿ ತನ್ನ ಕಟ್ಟಳೆಗಳ ಕೋಟೆಗಳನು ನಿರ್ಮಿಸಿಹಳು ; ಪ್ರತಿ ಜೀವವ ಪ್ರತಿ ಜಡವನು ಕಟ್ಟಳೆಯಲಿ ಬಂಧಿಸಿಹಳು ಬಂಧ ಹರಿವೆನೆಂದರೆ- ಲೋಕಕೆ ಅದೆ ತೊಂದರೆ ! ೨ ಬಾಳಿಗೊಂದು ಆಟವೇ ಸರಿ...

ಅಪ್ಪ ಸತ್ತಾಗ! ನಾ ಇನ್ನು ಚಿಕ್ಕವನು| ಗೋಲಿ ಆಡುವ ವಯಸ್ಸು ಸದಾ ಟಿ.ವಿ ನೋಡುವ ಮನಸು|| ಏನೋ ಪೋನ್ ಬಂತು ಎಲ್ಲ ಗುಸುಗುಸು ಮಾತು ಅಮ್ಮನಿಗೆ ಭಯ ದನಿಯ ಕಂಪನ| ಅಂದು ತಡವಾಗಿ ಚಿಕ್ಕಪ್ಪ ಹೇಳಿದರು ನಿನ್ನ ಅಪ್ಪ ಇನ್ನಿಲ್ಲವೆಂದು| ನನಗೆ ಏನೂ ಅನ್ನಿಸಲಿ...

ಯೋಳ್ಕೊಳ್ಳಾಕ್ ಒಂದ್ ಊರು ತಲೇಮ್ಯಾಗ್ ಒಂದ್ ಸೂರು ಮಲಗಾಕೆ ಬೂಮ್ತಾಯಿ ಮಂಚ; ಕೈ ಯಿಡದೋಳ್ ಪುಟ್ನಂಜಿ ನೆಗನೆಗತ ಉಪ್ಗಂಜಿ ಕೊಟ್ರಾಯ್ತು ರತ್ನನ್ ಪರ್‍ಪಂಚ! ೧ ಅಗಲೆಲ್ಲ ಬೆವರ್ ಅರ್‍ಸಿ ತಂದದ್ರಲ್ ಒಸಿ ಮುರ್‍ಸಿ ಸಂಜೇಲಿ ವುಳಿ ಯೆಂಡ ಕೊಂಚ ಯೀರ್‍ತ ಮ...

(೧) ನಿನ್ನ ಭಾವಚಿತ್ರದ ಮೇಲೆ ಕಣ್ಣೀರ ಹನಿಗಳೀಗ ಇಲ್ಲ ನಿಜ, ಆದರೆ ಹನಿಗಳ ಕಲೆಗಳು ಖಾಯಂಮ್ಮಾಗಿ ಉಳಿದಿವೆಯಲ್ಲ. ಯಾರೋ ನೋವು ಕೊಟ್ಟರು ಯಾಕೆ ಹೇಳಲಿ ಅವರ ಹೆಸರು? ಯಾರೋ ಪ್ರೀತಿಯಲಿ ವಿಷಬೆರೆಸಿದರು ಯಾಕೆ ಹೇಳಲಿ ಅವರ ಹೆಸರು? ಆದರೂ ಅವರ ಹೆಸರೇ ನನಗ...

ಹೋದ ವರ್ಷದ ಹಕ್ಕಿಯೊ ಈಗಿಲ್ಲಿ ಹಾರುವುದು ಅದೇ ಸಣ್ಣ ಅದೇ ಕಣ್ಣ ಅದೇ ಬಣ್ಣದ ಹಕ್ಕಿಯೊ ಅದೇ ಬೆಳೆಸಿ ಅದೇ ಕಲಿಸಿದ ಅದರ ಮರಿ ಹಕ್ಕಿಯೊ ಆ ಹಕ್ಕಿ ಏನಾಯಿತೊ ಈ ಹಕ್ಕಿ ಹೀಗಾಯಿತೊ ಈ ಮಧ್ಯದ ಕಾಲ ಅದು ಹೇಗೆ ಕಳೆಯಿತೊ ಆ ಹಕ್ಕಿಯ ಹಾಗೇ ಈ ಹಕ್ಕಿ ಕೂಡ ಗೂಡ...

ಹಂಚಗೂಣಿ ಬೆಂಚಗೂಣಿ ಮುತ್ತಿನ ನಾಗುರಣಿ ಕುಸುಮಲ್ಲಿ ಭೂದೇವಿಗೆ|| ಮುತ್ತಿನ ಬಟ್ಬಿಟ್ಟು ಮುತ್ತೈದೆಯರೆಲ್ಲಾ ಎಣ್ಣಿ ಹೆಚ್ಚುನು ಬನ್ನಿಽರೆ ||೧|| ಗಂಜಿಽಯ ಸೀರ್‍ಯುಟ್ಟು ಗಂದಽದ ಬಟ್ಟಿಟ್ಟು ಪಿಲ್ಲೆ ಕಾಲುಂಗರಿಟ್ಟಽ || ಮುಡಿಸಣ್ಣ ಮುತ್ತಿಽನ ನತ್ತನಿ...

ಕಪ್ಪು ಕೋಗಿಲೆ ಕೆಂಪಾಯ್ತು ಸಂಭ್ರಮದಾ ಮನ ಬೆವೆತೋಯ್ತು ಕೆಂಪು ಸೂರ್‍ಯ ಕೆಂಪಾಗಿಯೆ ಉಳಿದ ಹುಣ್ಣಿಮೆ ಚಂದ್ರ ಕೆಂಪಾದ ಗುಡುಗು ಸಿಡಿಲು ಮಳೆ ಮಿಂಚು ಮೋಡ ಒಂದಾಯಿತು ಕಳೆದಾಮೋದ ಹರಡಿದ ಎಲ್ಲೂ ಇಬ್ಬನಿ ಮಾಲೆ ಕೋಟಿ ಸೂರ್‍ಯರಿಗೆ ಮರುಜನ್ಮ ಜೊತೆಗೇ ಬಂತ...

ಚಂದ್ರ ಕಾಯುತ್ತಾನೆ ರಾತ್ರಿಗಾಗಿ ಹಗಲು ಅವನಿಗೆ ಬೆಲೆಯಿಲ್ಲ ಸೂರ್‍ಯ ಕಾಯುತ್ತಾನೆ ಹಗಲಿಗಾಗಿ ರಾತ್ರಿ ಅವನಿಗೆ ಹುಗಲಿಲ್ಲ ಭೂಮಿ ಕಾಯುತ್ತಾಳೆ ಈ ಇಬ್ಬರಿಗಾಗಿ ಸರಿದಿಯಲ್ಲಿ ಬರುವ ಈ ಪ್ರಿಯಕರರ ಪಾಳಿಗಾಗಿ ಒಬ್ಬನದೋ ಪ್ರಖರ ಪುಂಜಧಾರೆ ಇನ್ನೊಬ್ಬ ಅಮೃ...

ಉದುರಿಸುತ ಮಣಿ ಮಂಜು | ಮಾಡಿ ಮಲ್ವಾಸುಗಳ ನೆಲದ ಹಸುರನು ಮುಚ್ಚಿ – ಹರಡಿ ಬಿಳಿ ಬಣ್ಣಗಳ ಬೆದೆಯನಾರಿಸಿ ತಣ್ಪ | ನೆರಚಿ ಚಳಿ ಹೊದಿಕೆಗಳ ಹೊದಿಸಿ ನಡುಗುವ ಕುಳಿರ | ನೂಕುತಿದೆ ಕುರುಡಿರುಳ. ಬೆಟ್ಟಗಳ ನಡುವಿಂದ | ಹರಿದು ಬಹ ಹೊಳೆಯಂತೆ ಮಂಜಿನ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...