ಕೌರವ ಸಂತಾನದ ಭ್ರಷ್ಟಾಚಾರ ಅನಾಚಾರಗಳ ಭಾರಕೆ ನಲುಗಿಹಳು ವಸುಂಧರೆ ಕುಸಿದಿವೆ ಕಟ್ಟಡಗಳು ಚಮೋಲಿಯಲಿ ಹಾನಿಗೊಂಡಿವೆ ಮನೆ ಮಠಗಳು ಅರಣ್ಯರೋದನ ದೃಶ್ಯಗಳು ಚೇತರಿಸಿಕೊಳ್ಳುವ ಮೊದಲೇ ಪುನಃ ಕಂಪಿಸಿದಳು ಚಮೋಲಿ ದಿನಗಳು ಕಳೆದರೂ ಕೇಳುವವರಿಲ್ಲ ಹಕ್ಕಿಗಳ ನ...
ದ್ರೌಪದೀ, ಅಂದು ಋತುಮತಿಯಾಗಿದ್ದ ನಿನ್ನನ್ನು ದರದರ ಎಳೆದು ತಂದು ತುಂಬಿದ ಸಭೆಯಲ್ಲಿ ದುಶ್ಯಾಸನ ನಿನ್ನ ಸೆರಗಿಗೆ ಕೈ ಹಾಕಿದಾಗ, ನೀನೇಕೆ ಅವನ ದಹಿಸದೆ ನಿನ್ನ ಪಣ ಒಡ್ಡಿದವರ ಬೇಡಿದೆ? ಅವರು ಅಸಹಾಯಕರಾಗಿ ತಲೆತಗ್ಗಿಸಿ ಕುಳಿತಾಗ ನಿನ್ನ ಕೂಗಿಗೆ ಓಗೊ...
೧ ಸುತ್ತಿ ಸುರುಳಿಗಟ್ಟಿ ಮದೋನ್ಮತ್ತದೊಳು ಸೊಕ್ಕಿ ಹೆಣೆದು ಬಿಗಿದಪ್ಪಿ ನಿರ್ಭಯದೊಳು ಆಕಾಶಕ್ಕೇರಿ ಸೂರ್ಯನನ್ನೊಳಗೆ ಬಿಟ್ಟುಕೊಳ್ಳದ ಪಚ್ಚೆ ಹಸಿರಿನ ಛತ್ರ ಚಾಮರಗಳ ಪಿಸುನುಡಿಗೆ ಮೈ ಬೆವೆತರೂ ಮೆರೆಯುವ ದಟ್ಟ ಕಾನನ ಸುರಿಸುರಿವ ಮಳೆ ಸೊಲ್ಲಿಲ್ಲ ಸೂರ...
ಚಿಕ್ಕ ಶಿಶುವಾಗಿದ್ದ ಕಾಲವಿತ್ತೊಂದು; ಲೆಕ್ಕಿಸಲ್ಕೊಡಲಿತ್ತು ಅಡಿ ಎರಡು ಒಂದು; ಫಕ್ಕನಾ ಸ್ಮರಣೆಗೊಸರುವುದಶ್ರು ಬಿಂದು; ಮಿಕ್ಕ ನೆನಹುಗಳು ಕೊಡವಾ ತೋಷವೆಂದೂ. ಅಂದು ಅಮ್ಮನ ಕಂಕುಳಲಿ ಆಡುತಿದ್ದೆ; ಅಂದು ಅಪ್ಪನ ಕಾಲ ಕುದುರೆ ಮಾಡಿದ್ದೆ ಅಂದು ಪಾಠವ...
ಬೆಳಗು ಬೆಳಗಲಿ ಹೂವು ಅರಳಲಿ ಆತ್ಮ ಪಕ್ಷಿಯು ಹಾರಲಿ ಸತ್ಯ ಗಾಳಿ ಬೀಸಲಿ ವಿಶ್ವ ಗಾನವ ಹಾಡಲಿ ಜಡವು ಜಾರಲಿ ಹಗುರವಾಗಲಿ ಬೆಳಕು ಮಾತ್ರವೆ ಉಳಿಯಲಿ ಮಿಂಚು ಮಿನುಗಲಿ ಶಕ್ತಿ ಸುರಿಯಲಿ ಯುಗದ ಬಾಗಿಲು ತೆರೆಯಲಿ ಪ್ರಾಣ ಸಖಿಯಲಿ ವಿಶ್ವ ಸಖನಾ ಪ್ರೇಮ ಮಿಲನ...
ನಿದ್ದೆಯಲ್ಲಿ ಬಿದ್ದೇಕೆ ಆತ್ಮನೇ ಏಳು ಆಳದಿಂದ ಏಳು ಏಳು ಜಗದಗ್ನಿಲಿಂಗವೇ ದೇವಕಿರಣದಂದ ಎತ್ತು ನಿನ್ನ ಮನ, ಎತ್ತು ಹೃದಯಧನ, ಏರು ಯಶದ ತೆಂಗು ತಿಮಿರ-ಗರ್ಭದರ್ಭಕನೆ ಸೂರ್ಯನೇ `ತತ್ತ್ವಮಸಿ’ಯ ನುಂಗು ಏಕ ವಿಶ್ವ, ಸರ್ವಾತ್ಮಸೃಷ್ಟಿಯೇ ಏಳು ಯೋ...
ಭಾರತಕ್ಕೆ ಬಂದಿತಂತೆ ಸ್ವಾತಂತ್ರದ ಹುಣ್ಣಿವೆ, ಕನ್ನಡಿಗರಿಗೇನಿದೆ, ಬರಿ ಕಂಬನಿಗಳ ಕಣ್ಣೆವೆ! ೧ ಈ ಹಬ್ಬದ ಬಯಕೆಯಿಂದ ನಾವು ದುಡಿದುದೆಷ್ಟು! ‘ಹಬ್ಬ ಬಹುದು, ಬಹುದು!’ ಎಂದು ಹಿಗ್ಗಿ ಮಿಡಿದುದೆಷ್ಟು! ಆದರೇನು? ಇಲ್ಲ ನಮಗೆ ಸುಖವು ಎಳ್ಳಿನಷ್ಟು- ಭಾ...





