ಪ್ರೀತಿ ನನಗೆ ರೀತಿ ನಿನಗೆ ನನ್ನ ಬೆರಗುಗೊಳಿಸುವಿ ಒಮ್ಮೆ ಹಾಗೆ ಒಮ್ಮೆ ಹೀಗೆ ನನ್ನ ಮರುಳುಗೊಳಿಸುವಿ ಒಮ್ಮೆ ವರ್ಷಧಾರೆಯಂತೆ ಬಂದು ಹೃದಯ ತೊಳೆಯುವಿ ಒಮ್ಮೆ ಮಂಜಿನಂತೆ ಎದ್ದು ಮನವ ಮುಸುಕುವಿ ಒಮ್ಮೆ ಬೆಳಕಿನಂತೆ ಸಕಲ ಜೀವಜಾಲ ಬೆಳಗುವಿ ಒಮ್ಮೆ ಇರುಳ...
ಸ್ಫೂರ್ತಿ ಬಂದಾಗಲೆಲ್ಲ ಕವನ ಬರೆ ಬರೆದು ಜುಬ್ಬದ ಜೇಬಿಗೆ ಸೇರಿಸುತ್ತಾ ಬಂದ ಕವಿಯ ಕಿಸೆಯಲ್ಲೇ ಕವನ ಸಂಕಲನ ಜುಬ್ಬ ಒಗೆಯುವ ಸಮಯ ಸಂಕಲನ ಬಿಡುಗಡೆ. ***** ೨೬-೦೩-೧೯೯೨...
ಇದೇ ಭುವನಾ ಶಿವನ ಕವನಾ ನಾವು ದೇಗುಲ ವಾಗುವಾ ನುಡಿವ ದೇಗುಲ ನಡೆವ ದೇಗುಲ ವಿಶ್ವ ಜಂಗಮವಾಗುವಾ ಶಿವನ ಒಡ್ಡೋಲಗದಿ ನಾವೆ ನಂದಿ ಭೃಂಗಿ ಗಣಗಳು ನಾವೆ ಪಾರ್ವತಿ ಗಂಗೆ ಗೌರಿಯು ಬನ್ನಿ ಕುಣಿಯುವ ಗೆಳೆಯರು ಮಣ್ಣ ಭೂಮಿಯ ಮಂತ್ರ ಮಾಡುವ ಚಂದ ಸ್ವರ್ಗವ ಕಟ್...
ಕಾರ್ಖಾನೆಗಳಿಂದ ಹೊರ ಬರುವ ಹೊಗೆ, ವಾಹನಗಳಿಂದ ಬರುವ ಪೆಟ್ರೋಲಿನ ವಾಸನೆಗೆ ಉಸಿರುಗಟ್ಟಿಸುವ ಧಗೆ ದುರ್ಗಂಧದ ಅಲೆಗೆ ಹೆದರಿ ಓಡೋಡಿ ಸುಸ್ತಾಗಿ ಶುದ್ಧ ಗಾಳಿ ಸಿಗದೆ ಕಲುಷಿತಗೊಳಿಸಿದ ಕೃತಕ ನಾಗರೀಕತೆಯ ರಣ ಹದ್ದಿನ ಗೂಡಿಗೆ ವಿಧಿಯಿಲ್ಲದೇ ಮತ್ತೇ ಮರಳ...
ನಮ್ಮ ಮನೆಯಲೆ ಹುಟ್ಟಿ ನಮ್ಮನೆಯ ಮಗಳಾಗಿ ಪ್ರೀತಿ ವಾತ್ಸಲ್ಯಗಳ ನಮಗೆ ಉಣಿಸಿ ನಮ್ಮ ಸುಖದುಃಖಗಳ ನಡುವೆ ನೀನು ನಲಿದಾಡಿ ಸಂತಸದಿ ನಗುನಗುತ ಬೆಳೆದು ಬಂದವಳು ನೀ ನಲ್ಲವೇ ನಮ್ಮ ಮಗಳಲ್ಲವೆ || ಸುಳ್ಳು ತಟವಟ, ಮೋಸ ವಂಚನೆಯ ಅರಿಯದಿಹ ಮುಗ್ಧ ಬಾಲೆಯು ನೀ...
ನೊಯ್ಯದಿರು ಮನವೇ ಯಾರೇ ತುಚ್ಯವಾಗಿ ಕಂಡರೂ| ತಳಮಳಿಸದಿರು ಜೀವವೇ ವಿಪರೀತ ಪೃಚ್ಚರ ಮಾತಿಗೆ|| ಅವಮಾನ ಮಾಡಲೆಂದೇ ಕಾಯುವವರು ಕೆಲವರು| ತಲ್ಲಣಿಸದಿರು ಜೀವವೇ ಕಾಲವೇ ಉತ್ತರಿಸುವುದು ಮೆಲ್ಲಗೆ|| ನಿನ್ನ ಒಳಮನಸನೊಮ್ಮೆ ಕೇಳು ಇದು ನಿನಗೆ ಸರಿಯೇ ಎಂದು|...





