Home / ಕವನ / ಕವಿತೆ

ಕವಿತೆ

ಯೌವನಕ್ಕೆ ಬಂದ ಯುವತಿಯೇ ನನ್ನನ್ನು ಕಂಡು ಎಷ್ಟೊಂದು ಹಲುಬುತಿದಿ ನನ್ನ ದೃಷ್ಟಿಯನ್ನಿಯುವಲ್ಲಿ ನೀನಿರುವೇ ನಾನಿದ್ದಲಿಗೆ ತಾನಾಗಿಯೇ ಓಡೋಡಿ ಬರುವೆ. ಪ್ರೇಮವೆಂಬ ರೋಗವನ್ನು ಬೆನ್ನಟ್ಟಿದಿ ಮುಂದೆ ಬಂದಾಗ ಏನಾದರೂ ಹೇಳಲು ಬಯಸತ್ತಿದೆ ದಿಕ್ಕೂ ತೋಚಲಾರ...

ಈ ಸೆಲ್ಲಿನೊಳಗಿಂದ ನೋಟವೇ ಬೇರೆ-ಮೇಲಕ್ಕೆ ತೆರೆದ ಅವಕಾಶದಲ್ಲಿ ಕತ್ತಲಾಗಿರಬಹುದು ಬೆಳಕಾಗಿರಬಹುದು ಮೋಡ ಹಾಯುತ್ತಿರಬಹುದು ನಕ್ಷತ್ರಗಳ ಬೆಳಕು ಬೀಳುತ್ತಿರಬಹುದು ಮುಖಗಳು ಮೂಡುತ್ತಿರಬಹುದು ನೆನಪು ಹಣಿಕುತ್ತಿರಬಹುದು ರಾತ್ರಿಯ ತಣ್ಣನೆ ಗಾಳಿ ಮಣ್ಣಿ...

ಯಾರು ಕೊಟ್ಟಿದ್ದೆ ಶಾಪ? ಬರಿತಾಪ, ಪರಿತಾಪ ಧರ್ಮ ಕರ್ಮದ ಗೆರೆ ಎಳೆದವರಲ್ಲವೇ ಅನುಕೂಲ ಸಿಂಧು ಶಾಸ್ತ್ರಸಮ್ಮತ ಅವರಿಗವರದೆ ಒಮ್ಮತ ಅಜ್ಜ ಹಾಕಿದ ಆಲದ ಮರಕ್ಕೆ ನೇಣು ಒಡ್ಡಬೇಡ ಗೋಣು ಯಾರ ಕೈಲಿದೆ ಪರತಂತ್ರ ಶಕ್ತಮನಸ್ಸಿನೊಡತಿ ಮತ್ತೇಕೆ ಹೊಯ್ದಾಟ ನಡೆ...

ಅವರು ಜಗಿದುಗಿದ ತ್ಯಾಜ್ಯ ಈ ಬೀಜ! ಅಂದು ಎಲ್ಲಿಂದಲೋ ಹಾರಿ ಬಂದು ನಮ್ಮವರಂತೆಯೇ ಮುಖವಾಡ ತೊಟ್ಟು ನಮ್ಮವರೊಂದಿಗೇ ಮನೆ ಹೊಕ್ಕು ನಮ್ಮಲ್ಲೇ ತಳವೂರಿ ನಮ್ಮದೇ ಆಗಿ ನಮ್ಮವರ ಜೊತೆಗೂಡಿ ತಾನೂ ನಮ್ಮದೇ ಹಿತ್ತಲಲಿ ಬೇರೂರಿ ನಾನೂ ನಿಮ್ಮಂತೆ ಎನ್ನುತ್ತೆನ್...

ಮನೇಲಿ ಹೆಂಡ್ತಿ ಮೇಲೆ ಇಲ್ದೇ ಇದ್ದ ಬಾಸು ವೇದಿಕೆ ಮೇಲೆ ಭಾಷಣ ಮಾಡಿದ್ದು ನೋಡಿದರೆ ಏನು ಪೋಸು ಬಾಯಲ್ಲಿ ಬೆಟ್ಟಿಟ್ಟರೆ ಕಚ್ಚಲಿಕ್ಕೆ ಬರದ ಕೂಸು, ಹೊತ್ತಿಗ್ಹತ್ತು ಲೀಟರ್ ಹಾಲು ಹಿಂಡುವ ಹಾಲೆಂಡ ಹಸು. *****...

ಈ ಸಲಾರೆ ಇನ್ನು ನಾನು; ಕಾಣಲಾರೆ ಮುನ್ನು ಕಡಲ ನಡುವೆ ಈಸಿದೆ ತುದಿ‌ಇಲ್ಲ, ಮೊದಲಿಲ್ಲ; ಮಾಡಲೇನು ಇನ್ನು ದಣಿದು ನಾನು ಬಳಲಿದೆ ಏಸು ಕಾಲ ಈಸಿದೆ! ಎನಿತು ದಿನ ನೂಕಿದೆ! ಮುಗಿಯ ಬಹುದೆ ಕಡಲು? ಮುಗಿಯಲಿಲ್ಲ ತಿಳಿಯಲಿಲ್ಲ; ಕೈಯಬೀಸಿದೆ ಇನ್ನು ತಾಳದೆನ...

ಮನಸೂ ಸಾರದ ಕನಸೂ ಹಾಯದ ಘನತೆಯ ಗೌರೀಶಂಕರವೇ, ಮಾನವಜೀವನ ಮೇರುವಿನೆತ್ತರ ನಿಲಿಸಿದ ಅಹಿಂಸೆಯಂಕುರವೇ! ಸತ್ಯಕಾಗಿ ವಿಷ ಕುಡಿದ ವಿವೇಕವೆ ಸತಿಸುತರನು ಮಾರಿದ ಛಲವೇ, ಜ್ಞಾನವರಸಿ ವನ ಸಾರಿದ ಬೋಧಿಯೆ ಶಿಲುಬೆಯೇರಿ ಹರಸಿದ ಕರವೇ! ರಾಜಕಾರಣದ ಮರಳುಗಾಡಿನಲ...

ಬೆಲ್ಟ್ ಕಟ್ಟಿಕೊಂಡೇ ಗಡದ್ದಾಗಿ ಕುಳಿತದ್ದು ಹೀಗೇ ಮಂಪರಕ್ಕೆ ಸ್ವಲ್ಪ ಒರಗಿರಬೇಕಷ್ಟೆ ಎಲ್ಲೋ ಬುಲ್‌ಡೋಜರ್‌ದ ಸದ್ದು ಜಾಲಾಡಿಸಿದ ಅನುಭವ ಬಿಟ್ಟೂಬಿಡದೆ ಏನೇನೋ ಪೈಲಟ್‌ನ ಮಾತುಗಳು ಗಗನಸಖಿಯ ಒಂದೇ ಸಮನದ ಉಲಿತ “ನಿಮ್ಮ ಖುರ್ಚಿಯ ಪಟ್ಟಿ ಕಟ್ಟ...

ನಾನು ಗೀತೆಯ ಬರೆದು ಹಾಡಿದೆ ಭಾವ ಭಾರದೆದೆಯ ತಣಿಸಲು ಎಲ್ಲ ಮರೆತೊಮ್ಮನದಿ ನಲಿದು ನಿಮ್ಮ ಪ್ರೀತಿಗೆ ನಮಿಸಲು | ಸೋಲು-ಗೆಲುವೋ, ಗೆಲುವೊ ಸೋಲೋ ಉಯ್ಯಾಲೆಯಲ್ಲಿ ಝೀಕುತ, ಕವಿದಮಾವಾಸ್ಯಯ ಇರುಳಿನಲೆಯಲೂ ಪೂರ್ಣ ಚಂದ್ರಮನೆಡೆಗೆ ನೋಡುತ ಬದುಕೆ ಯಕ್ಷ ಪ್ರ...

ಮುಗ್ಧತೆಯಲ್ಲಿ ಕೆಲ ಎಚ್ಚರಿಕೆಗಳ ಇಟ್ಟುಕೊಳ್ಳಬೇಕಾಗುತ್ತದೆ ಇಲ್ಲದಿದ್ದರೆ ಅದು ಬೂದಿ ಮುಚ್ಚಿದ ಕೆಂಡ ಎದೆ ಸುಡುತ್ತದೆ. ಆತ್ಮೀಯತೆಯಲಿ ಕೆಲ ದೂರ ಹೊಂದಬೇಕು ಇಲ್ಲದಿದ್ದರೆ ಅದು ಅಸ್ಥಿತ್ವವನ್ನು ಮಂಜಿನಂತೆ ಕರಗಿ ನೀರಾಗಿ ಹರಿಸುವುದು. ಗೇಟಿನಾಚೆಯ ...

ಲಲಿತೆ ಬಾಲವಿದವೆ. ಮದುವೆಯಾದ ಮೂರು ತಿಂಗಳಿಗೆ ಗಂಡ ಸಿಡುಬಿನಲ್ಲಿ ಸತ್ತ. ಲಲಿತೆ ಕುಂಕುಮವಳಿಸಿದಳು. ಒಂದೆರಡು ತಿಂಗಳ ನಂತರ ಕಣ್ಣೀರನ್ನೊರೆಸಿ ಮುಖ ತೊಳೆದುಕೊಂಡು ತನ್ನ ವಿದ್ಯಾಭ್ಯಾಸವನ್ನು ಮುಂದುವರಿಸಿದಳು. ಅವಳು ಆಗ ತಾನೇ ಇಂಟಿರ್‌ ಮೀಡಿಯಟ್‌ ಪಾಸುಮಾಡಿದ್ದಳು. ಎಂ. ಬಿ. ಬಿ. ಎಸ್...

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...