
ನಮಗೆ ಸ್ವಾತಂತ್ರ್ಯ ಬಂದಿದೆ ಸ್ವಾಮೀ ನಮಗೆ ಸ್ವಾತಂತ್ರ್ಯ ಬಂದಿದೆ, ನಮ್ಮ ಹಡೆದ ತಂದೆ ತಾಯಿಗಳ ಕಾಲಿಂದೊದೆಯಲು ನಮ್ಮ ತಿದ್ದಿ ಬೆಳೆಸಿದ ಗುರು ಹಿರಿಯರನೂ ಅಲ್ಲಗಳೆಯಲು ಆಡಳಿತದಾಡುಂಬೊಲದಲ್ಲಿ ಬೇಲಿ ಎದ್ದು ಹೊಲ ಮೇಯಲು ಜನಸೇವಾ ಭವನಗಳಲ್ಲಿ ಇಲಿ ಹೆಗ...
ಇಂದು ಮುಂಜಾನೆ ಸೂರ್ಯ ಮಂಜಿನ ಕ್ರೀಮು ಹಚ್ಚಿ, ತೆಳುಮೋಡದ ಸ್ಕ್ರೀನು ಮುಸುಕಿ ಹಾಕಿ ಥೇಟ್ ಚಂದ್ರನಂತೆ ಕಾಣುತ್ತಿದ್ದ, ಕೆರೆಯೊಳಗಿನ ಅವನ ಪ್ರತಿಬಿಂಬ ಹುಣ್ಣಿಮೆಯ ಚಂದ್ರನಂತೆಯೇ ಕಾಣುತ್ತಿತ್ತು. ಆದರೆ ಹತ್ತೇ ನಿಮಿಷದಲ್ಲಿ ಹತ್ತಿಕೊಂಡುರಿಯುವ ಅವನ...
ನಾವು ಗೂಡಿನಲ್ಲಿ ಬೆಚ್ಚಗೆ ಕಾವು ಕೂಟ್ಟು ಬೆಳೆಸಿ ಹೂಮಾಂಸ ಅರಳಿ ಹರಳೆಯಾಗಿ, ಹುಲ್ಲೆಸಳಾಗಿ ಇದ್ದಂಥವು ಬರುಬರುತ್ತಾ ರೆಕ್ಕೆ ಪುಚ್ಚಗಳಾಗಿ ಜೊತೆಗೆ ಕೊಕ್ಕು ಉಗುರುಗಳೂ ಆಗಿ ನಂತರ ಮುದಿಯಾದ ನಮ್ಮನ್ನೇ ಕುಕ್ಕಿ ಗಾಯಗೊಳಿಸಿ ಈ ಗೂಡನೂಡೆದು ದೂಡಿ ಹಾರ...
ಸೂರ್ಯನೂ ಅಷ್ಟೆ ನಮ್ಮ ಐ.ಟಿ.ಬಿ.ಟಿ ಹುಡುಗರಂತೆ ಮೇಲಕ್ಕೇರಿದ ಮೇಲೆ ಜನ್ಮ ಸ್ಥಳ ಮರೆತು ಪಶ್ಚಿಮಕ್ಕೆ ವಲಸೆ ಹೋಗುತ್ತಾನೆ ಅಲ್ಲೇ ಕೆಲಸದಲ್ಲಿ ಮುಳುಗಿ ಹೋಗುತ್ತಾನೆ ಅಲ್ಲಿ ಏನು ಕಥೆಯೋ ಏನೋ ನಮಗಂತೂ ದೂರದಿಂದ ಬಣ್ಣ ಬಣ್ಣವಾಗಿ ದೊಡ್ಡದಾಗಿ ಕಾಣಿಸುತ್...
ರಾಜ ಮಕುಟಗಳು ತಿರುಕರಂತಿದ್ದ ಗುರುಪಾದವ ಚುಂಬಿಸುತ್ತಿದ್ದವು ಹರಮುನಿದರೂ ಗುರುಕಾಯ್ವನೆಂಬ ಹಿರಿಮೆ ಇತ್ತು ಅರಿವೇ ಗುರುವಾಗಿ ಜ್ಞಾನ ಪ್ರಭೆ ಹರಿದಿದ್ದುಂಟು ಈ ನೆಲದಲ್ಲಿ ಹೋಗಲಿ ಬಿಡಿ! ಇದೆಲ್ಲ ಒಮ್ಮೆ ಇದ್ದ ತುರುಬನ್ನು ಈಗಿನ ಬೋಳು ತಲೆಯಲ್ಲಿ ಮು...
ಕೊನೆಗೂ ಮರುಭೂಮಿ ದಾಟಿ ಬ೦ದದ್ದಾಯಿತು- ಎಂದುಕೊಂಡದ್ದು ಎಷ್ಟರಮಟ್ಟಿಗೆ ನೆಮ್ಮದಿ. ಮಳೆಯೊಳಗೆ ತೇಲಿಬಿಡುವ ಕನಸುಕಂಡು ಹಸಿರುನಾಡಿನಲ್ಲಿದ್ದದ್ದೇನೋ ನಿಜ. ರಸ್ತೆ ತುಂಬ ಹೊಗೆ ಗಂಟುಮುಖ ಗಬ್ಬುವಿಚಾರಗಳ ಮೂಟೆ ಎಲ್ಲೆಲ್ಲೂ ದೊಡ್ಡವರ ದಡ್ಡತನ ಸಣ್ಣತನಗಳ...













