Home / ಕವನ / ಕವಿತೆ

ಕವಿತೆ

ಹೆಸರೀಗೆ ನರಗುಂದ, ಮೊಸರೀಗೆ ನೀರಿಲ್ಲ ಕುಸುರದ ಸಿಂಬಿ ಬರಿಗೊಡ | ಇಟಗೊಂಡು ಉಸರಂತ ಬಾವಿ ಇಳಿದಾರೊ ೧ ನರಗುಂದ ಕಾಳವನ, ಮರಿಗುದರಿ ಸಾಯಽಲಿ ಚದರಂಗ ಮಾಲ ಮುರಿಯಽಲಿ | ಸೊರಟೂರ ಸದರೀಗೆ ಸುದ್ದಿ ಹರಿಯಽಲಿ ೨ ನರಗುಂದವೆಂಬೂದು, ಅರಗಿಣಿ ಪಟ್ಟಣ ಕೆರೆ ಕಡ...

ಇಂದಾದರು ಮುಂದಾದರು ಎಂದಾದರು ಇರಲಿ ಮನೆ ಮನೆಯಲಿ ನಗೆಯರಳಲಿ ಸೌಭಾಗ್ಯವೆ ಬರಲಿ. ಹಳೆ ಬಾಳಿನ ಕೊಳೆ ಹೋಗಲಿ ಹಸನಾಗಲಿ ಬಾಳು ಮೈ ಮನಸೂ ಹೊಸದಾಗಲಿ ಕಹಿ ದುಃಖವ ಹೂಳು. ಮನ ಮೂಡಲ ಭೂರಂಗದಿ ಉಷೆ ಬರುವಳೆ ಕುಣಿದು ಕಣ್ಣ೦ಚಿನ ಸಿರಿ ಮಿಂಚಿನ ಎರಡಾರತಿ ಹಿಡಿ...

ಶ್ರೀ ಶಂಕರನಾಣೆ! ಶಂಕರನೆಂಬುವ ಶಂಕರನಲ್ಲ. ಅವನೋ ದೇವರ ಕಿಂಕರನು! ಮಾಡುವ ಕೆಲಸವ ಮಾಡಲು ಬಂದ ಆಡುವ ಮಾತುಗಳಾಡಿದನು ನೋಡುವ ಪರಿಣತಿ ನೋಡಿದನು. ಹಾಡುವ ಪ್ರಾರ್ಥನೆ ಮಾಡಿದನು:- “ನ ಚೇದೇವಂ ದೇವೋ ನ ಖಲು ಕುಶಲಃ ಸ್ಪಂದಿತುಮಪಿ” ಹಡೆದಾ ಹೊಟ್ಟ...

೧ ಮನದ ಮುಗಿಲಿನ ತೆರೆಯ ಮುಸುಕಿನಲಿ ಮರೆಯಾಗಿ ಜನದ ಮಾತಿನ ಶೆಲೆಯ ತಿಳಿನೀರ ಹನಿಯಾಗಿ ಕನಸು ಕಾಣದ ಬಣ್ಣ ಬಣ್ಣಗಳ ತೆನೆಯಾಗಿ ತೂಗಿ ಬಾ, ತಾಗಿ ಬಾ, ಬೀಗಿ ಬಾ ಬಂಧು! ೨ ದಿವ್ಯ ತೇಜೋನಿಧಿಯ ಕೈ ಹಣತೆ ನೀನಾಗಿ ಭವ್ಯ ಬಂಧುರ ಭಾಗ್ಯದರಮನೆಯ ಸಿರಿಯಾಗಿ ಕಾ...

“ನೀನು ದೂರದೊಳಿರಲು ನಿನ್ನ ಯೋಚನೆಯೊಂದೆ ಅಗ್ನಿಯೊಲು ದಹಿಸುವುದು ದೇಹವನ್ನೆ ನೀನು ಬಳಿಯಿರೆ ನನ್ನನಪ್ಪಿ ಮುತ್ತಿಟ್ಟರೂ ಸುಡೆಯೆನ್ನ; ಅಚ್ಚರಿಯಿದೇನು ಚೆನ್ನೆ?” “ಅಗಲಿಕೆಯ ಶೋಕಾಗ್ನಿ ಎದೆಯೊಳಿರೆ, ಯೋಚನೆಯ ಗಾಳಿಯುರುಹುವುದನ್ನೆ ಮರೆಯಬೇಕೆ?...

ಮರದ ಮೇಲಲಿ ಅಡವಿಯೊಡಲಲಿ ನಗುತ ಬಂದ ವಸಂತನು ಸತ್ತ ಸೃಷ್ಟಿಯ ಗರ್ಭದಿಂದಲೆ ಹೊಸತು ಜೀವನ ತಂದನು ಬಾಳು ಇದ್ದರು ಬೆಳಿಗೆ ಇಲ್ಲದ ಎನ್ನನೇಕವ ಮರೆತನು? ಎನ್ನ ಬಾಳಿಗೆ ಬೆಳಿಗೆ ಈವ ವಸಂತನೆಂದಿಗೆ ಬರುವನು? *****...

೧ ನೆನೆವೆನೀ ದಿನ ಪುಣ್ಯಜಾತನ ನಮ್ಮ ನಾಡವಿಧಾತನ ಜನಪದ ಸ್ವಾತಂತ್ರ್ಯದಾತನ ಸಕಲಹೃದಯೋಪೇತನ ನೆನೆಯುತಚ್ಚರಿಗೊಳುವೆ ಮಹಿಮನ ದಿವ್ಯಮಂಗಳ ಚರಿತೆಗೆ ಕೊನೆಯ ಕೇಡಿಗೆ ದುಗುಡಗೊಳುವೆನು ರಿಕ್ತವಾದೀ ಜನತೆಗೆ. ೨ ನಡಸುವೊಲೆ ನಡೆವಂಥ ಕುರಿಗಳೆ ನೀವು, ಭಾರತಪು...

ಈ ತನುಮನ ಭರತಾರ್ಪಣ ಓ ಮನ್ಮನ ಮನ್ಮಾತೆಯ ಪುಣ್ಯಸ್ತನ- ವನ್ನೀಕ್ಷಣ ಕುಡಿ ತತ್ ಕ್ಷಣ ಸಲ್ಲಕ್ಷಣ ನ ವಿಲಕ್ಷಣ ಓ ಮನ್ಮನ ಈ ತನುಮನ ಭರತಾರ್ಪಣವು! * ಮಾನವ್ಯವು ಇಹ ದಿವ್ಯವು ನವ ನವ್ಯವು ಅಹ ಭವ್ಯವು ಬಹು ವಿಶ್ರುತ ವೀ ಭಾರತ! ಇಲ್ಲಿಯೆ ರತ ವಲ್ಲವೆ ಹಿತ...

ಕರುವಿನ ಜೋಡಿಗೆ ಹುಲ್ಲನು ಮೆಂದಿತು ಆಕಳು ಗುಡ್ಡದ ಓರೆಯಲಿ ಬಂದಿತು ಕೂಗುತ ಗವಿಯೊಳಗಿಂದ ಮೇಯುವ ಎರಡೇ ಪಶುಗಳ ಕಂಡ ಹದಿನಾರ್‌ ಮೆಟ್ಟಿನ ಪಟ್ಟೆಹುಲಿ! ಹುಲಿಯಬ್ಬರವನು ಕೇಳಿದ ಆಕಳು ಓಡಿತು ಕರುವನು ಕರೆಯುತ್ತಾ ಓಡುವುದಾಗದೆ ಕೂಗುವ ಕರುವನು ಮಾಡಿತು ...

ಗೀತೆಯನು ಬರೆವಾಗ ಜನಸಿದೆಯೆ ನೀನಮ್ಮಾ | ಗೀತೆಯೆಂಬಭಿಧಾನ ಪಡೆದೆನೀನಮ್ಮಾ || ಗೀತೆತಾಪ್ರಿಯಕರವು ತಾತಪರಮಾತ್ಮಂಗೇ | ಗೀತಾಭಿಧಾನಮಂ ಸಾರ್ಥಕ್ಯಗೊಳಿಸಮ್ಮಾ || ೧ || ಗೀತಮ್ಮ ಕೇಳೀಗ ಕೂಸುನಿನಾಗಿಹೆಯೆಂದೂ | ಓತು ನಿನಗಾಗಿ ತಂದಿಹನು ನಿಮ್ಮಣ್ಣಾ || ...

1...4546474849...635

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...