
ತಾರೆ ಬೆಳಗುತಲಿತ್ತು ಆಗಸದಿ ನಗುನಗುತ ಹುಲ್ಲು ಗರಿಕೆಯದೊಂದು ನೆಲದಿ ನಿಂತು ಮೇಲೆ ನೋಡುತಲವಳ ಬೆಳಕು ಬಿನ್ನಾಣಗಳ ಕಂಡು ಬೆರಗಾಗುತಲಿ ಕರೆಯಿತಿಂತು! “ಬಾರೆನ್ನ ಮನದನ್ನೆ-ತಾರಕೆಯೆ ಬಾರೆನ್ನ ಮನದ ಚಿಂತೆಯನಳಿಸಿ ಶಾಂತಿ ನೀಡು.” ಗರಿಕೆ...
ಕನ್ನಡದ ತಿಳಿನೀರ ನಾನೊಂದು ಬೊಗಸೆಯಲಿ ಕುಡಿದು ನೋಡಿದೆನದರ ಸವಿಯನ್ನು ನಾನೊ; ಕುಡಿಕುಡಿದು ಮುದವಾಂತು ನಲ್ಗಬ್ಬ ಸಾರವನು ಬಾಯ್ದುದಿಯೊಳನವರತ ಇರಿಸಲೆಳಸಿದೆನೊ! ಎಷ್ಟು ತತ್ವದ ಗೀತ? ಎಷ್ಟು ಮೋಹದ ಮಾತು? ವಚನರಾಶಿಯ ಸಾರ, ಪುರಾಣಗಳ ಮೇಳ! ಗದ್ಯ ಪದ್...
ಅಲೆ ಅಲೆಗಳು ಎಳೆದು ಮುದ್ದಿಸುತ ಮುನ್ನುಗ್ಗುವ ಹಡಗಿನ ಅಂಚಿಗೆ ನಾನೊರಗಿ ನಿಂತಿದ್ದೆ. ತುಂತುರ ಮಳೆಗೆ ಹೊಯ್ದಾಟದ ಹಡಗಿನ ಗಮ್ಮತ್ತಿಗೆ ಮೈಯೆಲ್ಲಾ ಕಚಗುಳಿಯಾಗುತ್ತಿತ್ತು ದೂರದ ದೀಪಸ್ತಂಭ ಸರಹದ್ದಿನ ಭವ್ಯ ಮಹಲುಗಳು ಸರಕು ಹಡಗುಗಳ ಓಡಾಟ ಮಂಜು ಮೋಡಗ...
ಅಭಿಮನ್ಯು ವಧೆಗೆ ಖತಿಗೊಂಡ ಪಾರ್ಥನ ಕಂಡು ಅಪಾರ ಕೃಪೆಯಿಂದ ಶ್ರೀ ಕೃಷ್ಣ ನೆರವಿಗೆ ಬಂದು ಸುದರ್ಶನವನೆಸೆಯಲಾ ಹಗಲ ಬಾನ್ಗೆ, ಅದು ಮರೆಮಾಡಿತಂತೆ ಆ ಸೂರ್ಯಮಂಡಲವನು. ರವಿ ಮುಳುಗಿ ರಾತ್ರಿಯಾಯಿತು ಎನುವ ಭ್ರಾಂತಿಯಲಿ ತಲೆಯನೆತ್ತಿದ ಜಯದ್ರಥನ ತಲೆ ನಿಮ...
ಕಂಡೆನೊ ನಾ! ಬೇವಿನ ಜೀವದ ಈ-ಬಾ-ಳು!! ಈ ಲೋಕ ಈ ರಾಜ್ಯ ಈ ಊರು ಈ ಮನೆ ಕಾಲಾನುಕ್ರಮದಲ್ಲಿ ಜನರಾಶಿ ಒಂದಾಗಿ, ಬಲ್ಲಿದ ಬಡವನ ಶತಕೋಟಿ ಸಂಸಾರ- ||ಕಂ|| ಸಾಗರ-ಭೂಮಿಯ ನಡೆ ಕಂಡು ಮೊರೆವುದೊ, ಯೋಗ ತಾರಕೆಗಳು ಮಿಣುಮಿಣುಕಿ ನಗುವುದೊ; ಆಗದೀ ಜನಭಾರ ಕಲ್...
ಗ್ಲಾಸಿನ ಪೆಟ್ಟಿಗೆಯೊಳಗೆ ಮೈ ತುಂಬಾ ಬ್ಯಾಂಡೇಜ್ ಮಾಡಿಕೊಂಡು ಬಿದ್ದಿರೋ ನೂರಾರು ಇಜಿಪ್ಶಿಯನ್ ಮಮ್ಮಿಗಳು (British Museum London) ಮ್ಯೂಸಿಯಂದೊಳಗಿಂದ ಹೊರಬೀಳಲು Q ಹಚ್ಚಿವೆಯೆಂದು ನನ್ನೊಂದಿಗೆ ಉಸುರಿದವು. ಕೆಲವೊಂದು ವೃದ್ಧ ಮಮ್ಮಿಗಳು ಅದೆಲ...













