
ಹಗಲಿಡೀ ಹಾಳು ಮನುಷ್ಯರನ್ನು ಸುಧಾರಿಸಿ ಸುಸ್ತಾದ ಭೂಮಿ ರಾತ್ರಿ ಮತ್ತೆ ಚಂದ್ರ ಬಂದು ಕಾಡದಂತೆ ತಡೆಯೋದಕ್ಕೆ ಮೋಡಗಳ ಕಾವಲು ಹಾಕಿ ಹೋಗಿ ಮಲಗಿದ್ದಳು ಮುತ್ತಿಗೆ ಹಾಕಿದ ಮೋಡಗಳಿಂದ ತಪ್ಪಿಸಿಕೊಳ್ಳಲಿಕ್ಕೆ ಚಂದ್ರ ಆಕಾಶದ ತುಂಬಾ ಸ್ಪೀಡಾಗಿ ಓಡ್ತಾ ಇದ್...
ಹದಿನೈದು ದಿನದಿಂದ ಕೊರಗಿ ಕೊರಗಿ ಬಡವಾದ ಚಂದ್ರ ಇಂದು ಇದ್ದಕ್ಕಿದ್ದಂತೆ ಎಲ್ಲಿ ಮಂಗಮಾಯವಾದ? ತಾರೆಗಳಿಗೆ ದಿಗಿಲು ಪಾಪ ಹೋಗಿ ಹುಡುಕೋಣ ಅಂದರೆ ಅಮವಾಸ್ಯೆ ಕತ್ತಲು. *****...
ಚಿಂತೆಗೆ ಕಣ್ಣ ತೆತ್ತವಳೆ, ಚಿಲುಕದಮೇಲೆ ಮುಂಗೈಯನೂರಿ ನಿಂತವಳೆ, ಬಿಂದಿಗೆ ಹೊರದೆ ಸೋತವಳೆ, ಸಣ್ಣಗೆ ಒಳಗೆ ಚಿಂತೆ, ಏತರ ಚಿಂತೆ, ನಿನಗೆ? ಚಿಂತೆಗೆ ಕಣ್ಣ ತೆತ್ತವಳೆ, ತುರುಬಿನ ತುದಿಗೆ ಒಂದೆ ಹೂವನು ಮುಡಿದವಳೆ, ಒಂದೊಂದೆ ಬಳೆಯ ತೊಟ್ಟವಳೆ, ಈ ಮನ...
ಭಾರತೀ ಸತೀಯ ಗೆಲವು ಮಂದಹಾಸ ನೋಡೊ! ||ಪಲ್ಲ|| ತ್ರಿವರ್ಣದಾ ಧ್ವಜವ ಬೀಸಿ ಶೂರಕುವರಿ ಏರಿ ಬಂದಳದೋ ಪಾರತಂತ್ರ್ಯಪಾಶ ಮುರಿದು ನಾರೀ! ||ಅ.ಪ|| ನೊಂದಮೊಗವು ಅಂದಸೊಗವು ಎಲ್ಲ ಮ್ಲಾನವಾಗಿದೆ, ನೂರುವೆರಡು ವರುಷವೆಲ್ಲ ದಾಸ್ಯತನದೊಳಡಗಿರೆ; ತನ್ನ ತಾ...
ನಿನ್ನೊಲುಮೆಯಿಂದಲೇ ಬಾಳು ಬೆಳಕಾಗಿರಲು ಚೆಂದ್ರಮುಖಿ ನೀನೆನಲು ತಪ್ಪೇನೆ ? ನಿನ್ನ ಸೌಜನ್ಯವೇ ದಾರಿನೆರಳಾಗಿರಲು ನಿತ್ಯಸುಖಿ ನೀನೆನಲು ಒಪ್ಪೇನೆ ? ನಿನ್ನ ನಗೆಮಲ್ಲಿಗೆಯ ಪರಿಮಳದ ಪಾತ್ರೆಯಲಿ ಚೆಲ್ಲಿಸೂಸುವ ಅಮೃತ ನೀನೇನೆ ! ನನ್ನ ಕನಸುಗಳೆಲ್ಲ ಕೈಗ...
ತಾರೆಗಳು ಶತಕೋಟಿ ಉದಿಸಿದರು ಬಾನಿನಲಿ, ಮೀರಿ ತೆರೆಗಳ ಧೀರ್ಘ ಆರ್ಭಟವೆ ಹೆಚ್ಚಿರಲಿ, ಶೂರ ಪುರುಷರು ಕಾಯದೊಳವಧಿಯನು ಮುಟ್ಟಿರಲಿ, ಸಾರ ಸಗ್ಗವು ತೋರ್ಪ ಸ್ತುತಿಹಲವು ಘೂರ್ಮಿಸಲಿ- ಯಾರು ನೋಡುವರೆನ್ನ-ಸ್ಮರಪರುಂ ಇಲ್ಲಿ? ಧಾರೆಧಾರೆಗಳಾಗಿ ಜಗದಿ ನೆತ್...













