
ಮೃತರ ಸವಾಲುಗಳಿಗೆ ಉತ್ತರಿಸಲೇಬೇಕಾದ ದಿನ ಬಂದೊದಗಬಹುದು. ಆಗ ಉತ್ತರಿಸದಿದ್ದಲ್ಲಿ ಅವರು ಮತ್ತೊಮ್ಮೆ ರೋದಿಸುತ್ತಾರಂತೆ. ಆಗಲೂ ಸುಮ್ಮನಿದ್ದಲ್ಲಿ, ಬದುಕಿ ಪ್ರಶ್ನಿಸುತ್ತಾರಂತೆ- ಎದುರಾಳಿಗಳ ನಾಲಗೆಗಳನ್ನು ಕತ್ತರಿಸಿ. *****...
ಐಸುರದಲಾವಿಹಬ್ಬ ಹೋದಮೇಲೆ ಹೇಸಿ ರಿವಾಯತ ಸವಾಲ ಜವಾಬ ಕಾಸಿಗೆ ಕಡಿಮ್ಯಾಗಿ ನಾಶವಾಗಿ ಹೋಯ್ತು |೧| ಎ೦ದಾಯ್ತೋ ಮೋರಮ ಹೇಳಲೋ ಮಂದಿ ಓದರೆ ತಂದಿಟ್ಟ ಚೊಂಗೆ ರೋಟು ತಿಂದು ತಿಂದು ತಿರುಗ್ಯಾಡು ಮುಲ್ಲಾಗ |೨| ಮುಲ್ಲಾನ ಓದಕಿ ಎಲ್ಲೆದ ಅಲ್ಲಮಪ್...
ವೈದಮದೀನಪುರಿ ಸೈದರಮನೆಯೊಳು ಮಾದರಾಕಿ ಹಡೆದಾಳೋ ಮಗನ ||ಪ|| ಐದು ತಾಸು ಅಲ್ಲೆ ಇದ್ದು ಸತ್ತಿತೋ ಜಯದಿ ಅರ್ಥ ಹೇಳುವ ಸುಗುಣ ||೧|| ಚಿತ್ರಕೂಟದಿ ವಿಚಿತ್ರವಾಯಿತು ಚಿತ್ತಮಳಿಗೆ ನಾಯ್ಗಳ ಹಗಣ ||೨|| ಪುಚ್ಚಿ...
ಬಾಳೊಂದು ಶಾಸ್ತ್ರ ಹಾಳೋ ಈ ಸಭೆಯೊಳು ಹೇಳುವೆ ನಿಮಗೆ ಕೇಳೋ |ಪ| ನಾಳಿಗಿಂದಿಗೆ ಎನ್ನಲಾಗದು ಪೇಳುವೆನೀಪರೀ ಶಾಸ್ತ್ರ ಲಕ್ಷಣ ಜಾಳು ಮಾತುಗಳಲ್ಲೋ ತಮ್ಮಾ ಕಾಳಿನೊಳು ಬೆಳದಿಂಗಳಂತೆ |ಅ.ಪ.| ನೆಲದೊಳ...
ಗೂಡು ಸೇರುವ ಹೊತ್ತು- ಪುಂಡ ಹುಂಜಗಳು ಪೈಪೋಟಿಗಿಳಿದು ತಮ್ಮ ಪಂಜಗಳಿಗೆ ಬಿಗಿದ ತುಂಡು ಚಾಕುಗಳಿಂದ ತಲೆ ಮತ್ತು ಹೃದಯಭಾಗ ಸೀಳಿಕೊಂಡು, ಚಿಮ್ಮುವ ನೆತ್ತರಿನ ಆವೇಶದಲಿ ಆಗಸದೆತ್ತರಕೆ ಜಿಗಿದು, ಕೆಂಡಗಳ ಸುಡುತ್ತಿವೆ. ಒಂದು ಡೈರಿಯಷ್ಟು ಪ್ರೇ...













