
ನಾವಿಂದು ಮಾತಾಡಬೇಕಾಗಿರುವುದು ಮಂದೆಗಳ ಮುಂದೆ ಒಡಿಕುಗಡಿಗೆಗಳ ಕುಡುಕ ಶಬ್ದಗಳನ್ನಲ್ಲ ಕಪ್ಪು ಮುಖವ ಬಿಳಿ ಮುಖವಾಡದಿಂದ ಮುಚ್ಚುವ ಕಡ್ಡಿಯನ್ನೂ ಚಲಿಸಲಾಗದ ಸ್ವರ್ಗ ಪುರಾಣವನ್ನಲ್ಲ. ಮಂಕು ಹಿಡಿದ ಮಂತ್ರಗಳನ್ನಲ್ಲ, ತುಕ್ಕುಹಿಡಿದ ತಂತ್ರಗಳನ್ನಲ್ಲ ದ...
ನಿಮ್ಮ ಜೀವನ ಎಂಥ ಕಷ್ಟಗಳ ಸರಮಾಲೆ ಎನ್ನುವುದು ನನಗೀಗ ಗೊತ್ತಾಯಿತು ಅದಕ್ಕೆ ಸರಿಸಮನಾಗಿ ಕಣ್ಣೀರು ಸುರಿಯುವುದಕ್ಕೆ ನನಗೀಗ ಟೈಮಿಲ್ಲ ಹೊತ್ತಾಯಿತು *****...
ಗುರುತಿಸಬೇಕೋ ಪಕ್ಷಿಜಾತಿ ಬಲ್ಲವರು ನೀವು ಗುರುತು ಹೇಳೋ ಪಕ್ಷಿಜಾತಿ ಗುರುವಿನ ಜ್ಞಾನಮಾಡುತಿದೆ |ಪ| ಅಡವೀಪಲ್ಲೆ ಮಡಿಯ ನೀರು ಒಡಲ ಒಳಗ ಸಲ್ಲಿಸಿಕೊಂಡು ಅಡವಿ ತಿರುಗುವವರ ಕೂಡ ದುಡುಕಿನಿಂದ ಹೋಗುವದು |೧...
ಅವಳು ತನ್ನೆರಡೂ ಸ್ತನಗಳನ್ನು ಮುಚ್ಚಿಕೊಳ್ಳುತ್ತಾ, ಗಾಳಿಯಲೆಗಳಲ್ಲಿ ನಡೆಯತೊಡಗಿದ್ದಳು. ಬಟ್ಟೆಯಿದ್ದರೂ ಬೆತ್ತಲೆಯಲ್ಲಿದ್ದೇನೆ ಅಂದುಕೊಂಡವನ ಹಾಳುಭ್ರಮೆ ಮರದ ಹೂಎಲೆಗಳನ್ನು ಉದುರಿಸುತ್ತಿತ್ತು. ಉನ್ಮತ್ತ ಉಡುಪಿನ ಅವಳ ನಗೆ- ಕಿಟಕಿಯ ಮೂಲಕ ಹಾದುಬ...
ಮಾತುಗಳು ಶವದಂತೆ ಹೂತುಹೋಗಿವೆ; ಬೆಳದಿಂಗಳ ಕನಸುಗಳೋ ಸಾಲುಗಟ್ಟಿ ಕಂಬನಿ ಸುರಿಸುತ್ತವೆ. ರಾತ್ರೆ ಓದಿದ ದುಃಖಗಳು ಹಗಲಿನ ಒಣಮರಗಳಲ್ಲಿ ಹಸಿವಿನ ಪುಟ್ಟ ಹಕ್ಕಿಗಳಂತೆ, ಮರದ ಗೊಂಬೆಗಳಂತೆ ಮಾರ್ದನಿಸುತ್ತಿದ್ದವು. *****...
ಸವಾಲೊಂದು ನಿನ್ನ ಮೇಲ್ ಶಾಹಿರ ಕೇಳ್ |ಪ| ಬಯಲು ಅಲಾವಿಗೆ ನವಿಲು ಕುಣಿದು ನಿಂತು ತೈಲವಿಲ್ಲದ ಜ್ಯೋತಿ ಬೆಳಕು ಮದೀನದಿ |೧| ಆವಿ ಹೊಟ್ಟಿಯಲೊಂದು ಎಮ್ಮಿಕರವ ಹುಟ್ಟಿ ಹಮ್ಮಿ...
ಆಲುರೆ ಐಸುರ ಚಾಲುರೆ ಮೋರುಮ ಲೀಲಹೋ ಮೌಲ ಕುಮಾರಕಾಚ || ಪ || ಖೇಲೋ ನಿಯಾಚಲ ಬೋಲೋ ರಿವಾಯತ ಬಾಲಕದೋಗ ಕಾತೂನಾಚ ||೧|| ಅಸಲ ಬ್ರಹ್ಮ ಚ ಆತ್ಮಲಾವಾ ನಿಶಿಯಾಂತರಿ ನಿಜ ಭಾಸ್ಕರಾಚ ||೨|| ಶಿಶುನಾಳಧೀಶ ಚ ಸಖ ಹುಸನೈನರಿ ನಿಶಿಯಾಂತರಿ ನಿಜ ಕರ್ಬಲ ಪುಕಾರ...
ಹೋತೋ ಐಸುರ ಬಂತು ಮೊಹೋರುಮ ನಿಂತು ಅಲಾವಿ ಖೇಲ ಖೇಲ ||ಪ|| ಒಂಟಿ ಹೋಗಿ ಮೂಕಂಠ ಆದವೊ ತಂಟೆದ ಅಲಾವಿ ಖೇಲ ಖೇಲ ಗಂಟಿ ನುಡಿದವು ಮದೀನ ಶಹಾರದಿ ಕುಂಟದಲಾವಿ ಖೇಲ ಖೇಲ ||೧ || ಸಿದ್ದಭೂಮಿಗೆ ಗುದ್ದಲಿ ಹಾಕಿ ಮಧ್...
ಇದು ಶುದ್ಧ ಸುಳ್ಳು; ಚಾರಿತ್ರಿಕ ಸತ್ಯ. ಸಿಡಿಲಿನ ಹೊಡೆತದಂತೆ ಸೂಳೆಯರ ಕೇವಲ ಒಂದು ನೋಟ ಮತ್ತು ಸ್ಪರ್ಶದಿಂದ ದಿಕ್ಕೆಟ್ಟ ಭೂಮಿ, ಗಾಳಿ, ನೀರು ಮತ್ತು ಸೂರ್ಯಚಂದ್ರರೂ ತಲೆ ತಿರುಕರಂತಾಗಿದ್ದಾರೆ. ಏಕೆಂದರೆ, ಇದು ಕೇವಲ ಅವೆಲ್ಲವುಗಳಿಂದ ಮು...













