
ಕುಲಕರ್ಣಿ ಕೊಟ್ಟ ಪಾವಲಿ ರೊಕ್ಕದೀ ಬ್ರಹ್ಮನೆಲಗಾಂಬುದ್ಯಾಂಗಲೋ ಮನಸೇ ಬಲುದಿನದ ಸಲಗಿಯಲಿ ಸಾಲಿ ಬರಸಿದ ಸ್ನೇಹ ತಿಳಿದು ಇಲ್ಲಿಗೆ ಬಂದೆಲ್ಲೇ ಮನಸೇ ||೧|| ಪೊಡವಿಯೊಳು ಗುಡಗೇರಿ ಹಿರಿಯ ಪೋಲೀಸ- ಗೌಡ ಕರೆದರೆ ಇಲ್ಲಿಗೆ ಬಂದೆಲ್ಲೇ ಮನಸೇ ಕಡು ಹರುಷ ಇವ...
ಅಲ್ಲಿ-ಚರ್ಚಿನಲ್ಲಿ, ಸಿಲ್ವರ್ ಮರಗಳ ದೊಡ್ಡ ಕಾಡು ಬೆಳೆದುಕೊಂಡಿದ್ದರಿಂದ ವರ್ಷಾ ವರ್ಷ ಅವುಗಳನ್ನು ಕಡಿದು, ಸವರಲಾಗುತ್ತಿತ್ತು. ಆ ಆಶ್ರಮಕ್ಕೆ ನರ ನಾಡಿಗಳೇ ಇಲ್ಲದ ಕ್ರಿಮಿನಲ್ಗಳು, ನಿವೃತ್ತ ಸೂಳೆಯರು, ಎಲ್ಲಾ ವಿಧದ ಅಂಗವೈಕಲ್ಯ, ಮನೋವೈಕಲ್ಯಗಳ...
ನಿನ್ನ ನೆನಪನ್ನು ನೆನಪೆನ್ನಲೆ ? ಇಲ್ಲ, ನೆನಪೂ ನಾಚಿತಲ್ಲ ! ನಿನ್ನ ನೆನಪನ್ನು ನೀನೇ ಎನ್ನಲೆ ? ಇಲ್ಲ, ಅದೂ ಎಂದಿತು ಒಲ್ಲೆ ! || ಜಗದ ಯಾವುದಕೆ ಹೋಲಿಸಲಿ ನೀನವಕೆ ಸಮವಲ್ಲ ಮೊಲ್ಲೆ ಬರಿ ಹೋಲಿಕೆ ಸಾಂತ್ವನವಲ್ಲೆ ತತ್ವ ಸೇರಿದ ಮಾತಿದಲ್ಲ ನಲ್ಲೆ |...
ಸೂಜಿಯೇ ನೀನು ಸೂಜಿಯೇ ಈ ರಾಜ್ಯದೊಳಗೆಲ್ಲ ತೇಜ ಕಾಣಿಸುವಂಥ ||ಪ|| ಹರಿಯ ಶಿರದಮ್ಯಾಲೆ ಮೆರೆದಂಥ ಸೂಜಿಯೇ ಹರನ ಕಪಾಲದಿ ಬೆರೆದಂಥ ಸೂಜಿಯೇ ಮರವಿಯ ಅರವಿಯ ಹೊಲಿವಂಥ ಸೂಜಿಯೇ ಮರೆ ಮೋಸವಾಗಿ ಮಾಯವಾದಂಥ ಸೂಜಿಯೇ ||೧|| ತಂಪುಳ್ಳ ಉಕ್ಕಿನೊಳ್ ಹುಟ್ಟಿದ ಸ...
ಅಂತರಂಗದ ಕದವ ತೆರೆಯಿಸೊ ಅಂತರಾತ್ಮ ವಾಣಿಯನಾಲಿಸು ಅಂತಕಾಂತನ ಕೃಪೆಯ ನೆಳಲಲಿ ಚಿಂತಾತ್ಮನ ಕೊನೆಗಾಣಿಸು || ಚಿತ್ತ ಚಿತ್ತಾರ ಬಿತ್ತರ ಬಣ್ಣ ಬದುಕಿನ ಕೆಡುಕಿಗೆ ನೀನು ನಾನು ಎಲ್ಲರಿಲ್ಲಿ ಮೃತ್ಯುಗೈಯಮಣ್ಣ ಬಿಂದಿಗೆ || ಬಿಸಿಲಗುದುರೆಯ ಸವಾರಿಯಲ್ಲಿ ...
ಇನಸ್ಪೆಕ್ಟರ ದಯಾನಿಧಿ ವನಗಾವಲಧಿಕಾರ ||ಪ|| ಘನಸಿರಿಯ ಪರಿ ಅರಣ್ಯದಿ ಶೋಭಿತಹ ಜುರ್ಬಿಶರಿಯುತಾಧೀಶನ ಪದಾ ||೧|| ಹಮ್ ದೇಖಾ ತುಮ್ ಲೈಯನ್ತು ದೋದಿನ್ ಕರತೆ ಜಾವಿದಾ ಸುಮ್ಮನೆ ಸಂದಿದೆ ನಾ ಪೇಳುವೆ ಲಾಲಿಸು ಹಿಮಕರ ಕಷ್ಟದಿ ಮುನಿದಾ ||೨|| ಶಿಶುನಾಳ ...













