Home / ಕವನ / ಕವಿತೆ

ಕವಿತೆ

ಮಣ್ಣು ಮುಕ್ಕುವ ಹುಲ್ಲು ಬೀಜದಂತೆಲ್ಲವೂ ಮಳೆಯೊಡನೆ ಮೊಳೆಯಬಹುದು; ನೀರ ಹೊಗೆಯನು ಮಾಡಿ, ಮೈ ನೀರ ಹರಿಸುವಾ ಬಿಸಿಲಿನಲ್ಲೊಣಗಲಹುದು. ಕವಿಲೀಲೆಯಂತೆ ಎಲೆ ಕೂಸೆ, ಲಲಿತಾ! ನಿನ್ನ ಒಂದುವರೆ ತಿಂಗಳಿನ ಕುನ್ನಿ ಬಾಳು; ತಲೆದೋರಿ ಮೈವೆತ್ತು ಕಣ್ಣು ತೆರೆಯ...

ರಾಮ ನಾಮ ಸುಖವೋ ಸೀತಾರಾಮ ನಾಮ ಸುಖವೋ ಭರತನ ಭಕುತಿ ಸುಖವೋ ಲಕ್ಷ್ಮಣನ ಸೇವೆ ಸುಖವೋ ಹನುಮನ ಭಕ್ತಿ ಸುಖವೋ ಸೀತೆಯ ಮನ ಸುಖವೋ ದಂಡಕಾರಣ್ಯ ಸುಖವೋ ಪಂಪಾರಣ್ಯ ಸುಖವೋ ವಾಲಿ ಸುಗ್ರೀವರ ಕಥೆ ಸುಖವೋ ಲಂಕಾದಹನ ಸುಖವೋ ಶ್ರೀರಾಮ ಪಟ್ಟಾಭಿಷೇಕ ಸುಖವೋ ಸೀತಾ...

ಹೊಗುವಾಸೆಯಿಲ್ಲ ಕಾಲ್ತೆಗೆವಾಸೆಯಿಲ್ಲ, ಸು- ಮ್ಮನೆ ಮೇಲನಿಟ್ಟಿಸಿ ನಿಲ್ಲುವಾಸೆಯೆನಗೆ ಬೊಂಬೆಗೂಡಿದ ತೆನೆಯ ಗೋಪುರದ ಬಾಗಿಲಿನ ಕತ್ತಲೆಯೊಳಿಣಿಕಿಣಿಕಿ ಏರಲೆನ್ನ ಬಗೆ ಆ ಕತ್ತಲೊಳಹೊಕ್ಕು ಮರಳಿ ಹೊರಹಾರುವೀ ಗಿಳಿಪಾರಿವಾಳಗಳ ಭ್ರಮಣೆಯನು ಕಂಡು ಅವ್ಯಕ್...

ನಾನು ಯಾವ ನೆಲದಲ್ಲಾದರೂ ನಡೆದಾಡಲಿ ನನ್ನ ಮಾತೃಭೂಮಿಯ ಮಣ್ಣವಾಸನೆಯೇ ಸೂಸಿಬರಲಿ ನಾನು ಕಾಶ್ಮೀರ ಕಣಿವೆಯ ಸುವಾಸನೆ ಮೂಸಿರುವೆನು. ದ್ವೇಷದ ವಿಷಗಾಳಿ ವರ್‍ಜವಾಗಿದೆ ನನಗೆ ಸ್ಫೋಟಕ ಮದ್ದಿನ ಘಮಟು ವಾಸನೆ ಒಗ್ಗಲಾರದು ನನಗೆ ಹಿಮಚ್ಛಾದಿತ ಹಿಮಾಲಯವೇ ಅಚ...

-ಮೋಸದ ಜೂಜಾಟದಲ್ಲಿ ಪಾಂಡವರ ಸಂಪತ್ತಿನೊಂದಿಗೆ ದ್ರೌಪದಿಯನ್ನೂ ಗೆದ್ದ ದುರ್ಯೋಧನನು ಅಂದು ಮಯಸಭೆಯಲ್ಲಾದ ಅಪಮಾನಕ್ಕೆ ಸೇಡು ತೀರಿಸಿಕೊಳ್ಳುವ ಸಲುವಾಗಿ ಪಾಂಚಾಲಿಯನ್ನು ಸಭೆಗೆ ಎಳೆದು ತರಿಸಿ, ಅವಳ ವಸ್ತ್ರಾಪಹರಣಕ್ಕೆ ಯತ್ನಿಸಿದ. ಆದರೆ ದ್ರೌಪದಿಯು ...

ಓಡಿ ಓಡಿ ಸುಸ್ತಾದೆ ಕ್ಯಾಲೆಂಡರ್ ಹಿಂದೆ ಓಡಿ ಕಡೆಗೆ ಮುಗ್ಗುರ್‍ಸ್ ಬಿದ್ದೆ ಗಡಿಯಾರದ ಹಿಂದೆ ಓಡಿ ಓಡಿ ದುಡ್ಡು ಕಂಡೆ ಇನ್ನೂ ಬೇಕು ಸಿಕ್ಕರೆ ಜೊತೆಗೆ ಎಲ್ಲೊ ಬೋನಸ್ ಉಂಡೆ ಬಾಡಿ ತುಂಬ ಸಕ್ಕರೆ ಓಡಿ ಓಡಿ ಶಿಖರವ ಕಂಡೆ ನಾನೆ ಮೊದಲಿಗನೆಂದೆ ಅಲ್ಲಿ ಮ...

ಬಾಳೆಹೊನ್ನೂರಿನಲ್ಲಿ ಜೇನು ತುಪ್ಪದ ಹಾಡು ಶಿವಯೋಗದಾನಂದ ಗಾನ ಕೇಳು ಗುರುಲಿಂಗ ಜಂಗಮದ ಶಿವತತ್ವ ಸಂಗೀತ ವೀರಭದ್ರನ ಬಳಿಗೆ ಬಂದು ಕೇಳು ಗಗನವೆ ಗುರುಲಿಂಗ ಭೂಮಿಯೆ ಶಿವಲಿಂಗ ವೀರಸೋಮೇಶ್ವರನ ಪೂಜೆ ನೋಡು ಶ್ರೀವೇದ ವೇದಾಂತ ಸಿದ್ದಾಂತ ಭಾಷ್ಯಗಳ ಪರಮ ಜ...

ನಿನ್ ಕೈ ಕೆಳಗ್ನೋನ್ ನಾನ್ ಅಂದಾಕ್ಸ್ನೆ ‘ಲೋ’ ಅಂತ್ ಏಳ್ ಅನ್ಬೇಕ? ‘ಅಪ್ಪ ಅಣ್ಣ’ ಅನ್ನೋದ್ ಬುಟ್ಟಿ ದೊಡ್‌ಗಿಡ್‌ತನ ಮೂಲೇಗ್ ಇಟ್ಟಿ ತಿಳದೋನೇನೆ ಯಿಂಗಂತ್ ಅಂದ್ರೆ ಮೆಚ್ಕಂತೈತ ಲೋಕ? ೧ ಮೂರ್‍ನೆಯೋನ್ಗೆ ಚಿಕ್ಕೋನ್ ಮಾಡಿ ದೊಡ್ಮನಸಾದೇಂತ್ ತಿಳದಿ ಮ...

ಮೋರೆ ಮರೆಯಾಯ್ತಿನ್ನು ಮೇಲೆ, ಕಣ್ಣುಗಳೆಂತು ಯಾರಿಗೂ ಮೋಹನವ ಮಾಡಲಾಪವು! ಕಂದ ಕಾರಿಬಾರಿಗಳಂತೆ ಸರಿಮಾಡಿದ ಸುಖವು ಎಲ್ಲಡಗಿತೀಗ ಎಲ್ಲ? ನಾರಾಯಣಾ ! ಅಹಹ ! ಎಂಥ ಕೋಮಲ ಜೀವ! ವಾರಿಜದವೋಲ್ ಮಂಜಿನಿಂದ ಮರಣವು ಬಂತೆ ! ಪಾರಿಜಾತದ ಹೂವಿನಂತೆ ಮುಟ್ಟಿದ ಒ...

ಆಹಾ! ಯಂತಾ ಶುಂದರಿ! ನಾನ ನೋಡಿ ಬಂದೇ ಯಾವರ್ ದನುವೇನ ಶಂದ ಕಾನೂಶ್ತ ನಮ್ಮ ತಂಗೀ ಯಾವರ್ ದನುವೇನ ಡೌಲು ತೋರುಶತನೇ || ೧ || ಬಂಗರ ಜುಲೇ ನಿಟ್ಟಿದಾನೆ ಕೆಂಪದ ಕಪ್ಪ ಲತ್ತಿದಾನೆ ಯಾವರ್ ದನುವೇನ ಶಂದ ಕಾನೂಶತ ನಮ್ಮ ತಂಗೀ || ೨ || ಇಲ್ಲಿ ದಾರಿಯಲ್ಲ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...