Home / ಕಥೆ / ಹನಿ ಕಥೆ

ಹನಿ ಕಥೆ

ಅಂಗಳಕ್ಕೆ ಹಾಕಿದ ಬೇಲಿ ಹತ್ತಿರ ನಿಂತಿದ್ದೆ. ಇದ್ದಕ್ಕಿದ್ದಂತೆ ಆಕ್ರಂದನ ಕೇಳಿಸಿತು. ಬೇಲಿಮುರಿದು ಒಳನುಗ್ಗಿದೆ. ಮನೆಯ ಕತ್ತೆಲೆಯ ಮೂಲೆಯಲ್ಲಿ ಎರಡು ಹೋಳಪಿನ ಮಿಣ ಮಿಣ ಕಣ್ಣುಗಳು ಕಾಣಿಸಿದವು. ಮಲಗಿದ್ದ ಮಗು ಎದ್ದು ಕಿಟಾರನೆ ಕಿರಚಿತು. ತಂದೆಯಾದ...

ಬಾಳಿನಲ್ಲಿ ಪರಿವರ್ತನೆ ಬಯಸಿ ಅವನು ದಿನವೂ ಮನೆಯ ವಸ್ತುಗಳ ಸ್ಥಳಾಂತರ ಮಾಡುತಿದ್ದ. ಮನೆಯಲ್ಲಿದ್ದ ಸೋಫ, ಮಂಚ, ಹೂದಾನಿ, ಪುಸ್ತಕಗಳು, ಚಪ್ಪಲಿ, ಹೂಗಳನ್ನು ಒಂದು ಜಾಗದಿಂದ ಇನ್ನೊಂದು ಜಾಗಕ್ಕೆ, ಮೂಲೆ ಮೂಲೆಗೆ ಬದಲಾಯಿಸಿ, ಬಾಳಲ್ಲಿ ಏನು ಪರಿವರ್ತನ...

ಅವಳು ಮದುವೆಯಾದ ಹೊಸದರಲ್ಲಿ ಪತಿಯನ್ನು ಒಲಿಸಿಕೊಂಡು ಪ್ರೀತಿಯ ಹೆಂಡತಿಯಾದಳು. ಮಕ್ಕಳುಮರಿ ಹೊತ್ತು ಪ್ರೀತಿಯ ತಾಯಿಯಾದಳು. ಮಧ್ಯ ವಯಸ್ಸು ಧಾಟಲು ಶಕ್ತಿಗುಂದಿ ಮುಖದ ಕಳೆ ಹೋಗಿ ಬಡಕಲು ದೇಹವಾಗಿತ್ತು. ಗಂಡನಿಗೆ ಈಗ ಮುಖ್ಯವಾದದ್ದು ವ್ಯಾಪಾರ ವ್ಯವಹ...

ಜೀವನದಲ್ಲಿ ಅದೆಷ್ಟು ಲೆಕ್ಕಾಚಾರ. ಅವಳು ಪ್ರೀತಿಸುವ ಹುಡುಗನ ಶರತ್ತಿನ ಲೆಕ್ಕಾಚಾರ ಪಕ್ಕಾ ಆಗಿ ಮದುವೆ ನಿಶ್ಚಲವಾಗಲು, ಎರಡೂ ಕಡೆಯ ಬೀಗರ ಲೆಕ್ಕಾಚಾರ ಸರಿ ಹೋದಮೇಲೆ ಮದುವೆ ನಡೆದಿತ್ತು. ಇನ್ನು ತಾಯಿ ಯಾಗುವ ಹಂಬಲಕ್ಕೆ ಮತ್ತೆ ಲೆಕ್ಕಾಚಾರ ಶುರುವಾ...

ಅವಳು ಮುಂಜಾನೆ ಎದ್ದು ಜಳಕ ಮಾಡಿ ಕನ್ನಡಿ ಮುಂದೆ ನಿಂತಳು. ಕಣ್ಣಲ್ಲಿ ಕಾಂತಿ, ಮುಖದಲ್ಲಿ ಹೊಳಪು, ಮನದಲ್ಲಿ ಶಾಂತಿ ಮೂರೂ ಅವಳಿಗೆ ಕನ್ನಡಿಯಲ್ಲಿ ಕಂಡಿತು. ನಾನು ಎಷ್ಟು ಆರೋಗ್ಯವಂತೆ ಎಂದುಕೊಂಡಳು. ವೃತ್ತ ಪತ್ರಿಕೆ ಓದಲು ಆರಾಮವಾಗಿ ಕುಳಿತಳು. ಅದ...

ಟಪ ಟಪ ಮಳೆ ಬೀಳಲು ಆರಂಭಿಸಿತು. ಪುಟ್ಟಿ ತನ್ನ ಟೋಪಿ ತೆಗದುಕೊಂಡು ಹೋಗಿ ಹನಿ ಬೀಳದಂತೆ ಒಂದೊಂದು ಗಿಡದ ಮೇಲೂ ಇಡುತಿದ್ದಳು. “ಏನುಪುಟ್ಟಿ, ಗಿಡಕ್ಕೆ ಟೋಪಿ ಹಾಕುತಿದ್ದಿಯಾ?” ಎಂದಳು ಅಮ್ಮ. ಮಳೆ ಬಂದರೆ ನೀನು ನಂಗೆ ಟೋಪಿ ಹಾಕುತ್ತೀಯ...

ಅವರು ಕೊಡುವ ಸಂಬಳಕ್ಕೆ ಹುಡುಗ ದಿನವೂ ಕಾರು ತೊಳೆದು ಹೊಳಪು ತುಂಬುತ್ತಿದ್ದ. ಯಜಮಾನ ಕಾರಿನ ಬಾಗಿಲು ತೆಗಿಯುವಾಗ ಕೈ ಅಂಟಂಟಾಯಿತು. ಹುಡುಗನಿಗೆ ಕಪಾಳಕ್ಕೆ ಹೊಡೆದು “ಏನು ಸರಿಯಾಗಿ ಒರಿಸಿಲ್ಲವಾ?” ಎಂದರು. “ಅಪ್ಪಾ! ಜಿಲೇಬಿ ...

ಐದು ವರ್ಷದ ಮಗು ದೊಡ್ಡ ಚೀಲದಲ್ಲಿ ಕೊತಂಬರಿ ಕಟ್ಟುಗಳನ್ನು ತುಂಬಿಕೊಂಡು ರಸ್ತೆಯಲ್ಲಿ ಹೋಗುತ್ತಾ ನನಗೆ ಕೊಂಡು ಕೊಳ್ಳಲು ಕೇಳಿತು. ಅವಳ ತೂಕಕ್ಕಿಂತಲೂ, ಹೆಚ್ಚು ತೂಕ ಅವಳ ಎತ್ತರಕ್ಕಿಂತಲೂ, ಹೆಚ್ಚು ಉದ್ದವಾದ ಚೀಲ ಹೊತ್ತಿದ್ದ ಮಗುವನ್ನು ನೋಡಿ ಕನಿ...

ಅರುಣೋದಯ. ಚುಮು ಚುಮು ಬಿಸಿಲು ಬರುವ ಹೊತ್ತು. ಮನೆಯ ಅಂಗಳವನ್ನು ಗುಡಿಸಿ, ನೀರು ಚೆಲ್ಲಿ, ಚುಕ್ಕೆ ಎಣಿಸಿ ಇಟ್ಟು ರಂಗೋಲಿ ಎಳೆಯ ಧಾರೆಯನ್ನು ಬೆರಳುಗಳಿಂದ ಬಿಡುತ್ತಾ, ವೃದ್ದೆ ಬಾಯಲ್ಲಿ ದೇವರನಾಮ ಹೇಳುತ್ತಾಬಾಳನ್ನು ಪೂಜಿಸಿ ಸಾಧನೆಯಲ್ಲಿ ತೊಡಗಿದ...

ಅವಳೊಬ್ಬ ವಿರಹಿ. ತನ್ನಿಂದ ದೂರಾದ ಪ್ರಿಯನ ನಿರೀಕ್ಷೆಯಲ್ಲಿ ಪಾರಿಜಾತ ಗಿಡದ ಕಟ್ಟೆಯಲ್ಲಿ ಕುಳಿತಿದ್ದಳು. ಅರಳಿದ ಪಾರಿಜಾತಗಳು ಒಂದೊಂದಾಗಿ ಬಿದ್ದು ಅವಳ ಕನಸಿನ ಗೋಪುರವನ್ನು ಅಲಂಕರಿಸುತ್ತಿತ್ತು. ಅವಳ ತಳಮಳಗೊಂಡ ಮನವು ಮಾತ್ರ ಕಣ್ಣಲ್ಲಿ ಅಶ್ರು ಹ...

12345...15

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...