ಮುದಿ ಪೆನ್‌ಷನ್‌ದಾರನ ಅಳಲು
ಮಳೆಗೆ ಸಿಗದಂತೆ ನಿಂತಿದ್ದರೂ ಈಗ ಮುರಿದೊಂದು ಮರದ ಕೆಳಗೆ, ಎಲ್ಲ ಕುರ್‍ಚಿಗೂ ಮೊದಲು ಬೆಚ್ಚನೆಯ ಜಾಗದಲಿ ಕಾದಿರುತ್ತಿತ್ತೊಂದು ಕುರ್‍ಚಿ ನನಗೆ ರಾಜಕಾರಣ, ಪ್ರೇಮ ಇತ್ಯಾದಿ ಚರ್‍ಚಿಸುವ ಗೋಷ್ಠಿಯೊಳಗೆ, ಕಾಲ ಏಕಾಏಕಿ ನನ್ನ ಪರಿವರ್‍ತಿಸುವ ಮುಂಚೆ...
Read More