ತಾನಾನಾ ತಂದ್ರನಾನಾ

(ಕೆರ್‌ಯಾ ಯೇರಿಯ ಮೇನೇ) ಕೆರ್‌ಯಾ ಯೇರಿಯ ಮೇನೇ ಕೆರ್‌ಯಾಯೇರಿಯ ಮೇನೇ ಜಡ್ಯಾ ಕೊಂಬಿನ ಬಸವ ಹಾದಾಡಿ ಮೆಂದಾ ಹೊಡಿ ಹುಲ್ಲಾ || ೧ || ಹಾದಾಡಿ ಮೆಂದಾ ಹೊಡಿ ಹುಲ್ಲು ಬಸುವಪ್ಪ ಕಡುಜೀಲ ಬನುಕೇ...

ಕಾರಿಕಾಯ ಕಡಜಲ ಕಾಯಾ

ಕಾರಿಕಾಯು ಕಡಜಲಕಾಯೂ ಕಡ್ದಾಟ ವಳ್ಳೇ ಗಂಡಗ್ ಹೋಗೂ ಪುಂಡೆರಗೆಲ್ಲಾ ಹೊಡ್ದಾಟಾ || ೧ || ಏ ಪಾರಂಬಾ ಪಾರಂಬಾ ಪಾರಂಬಾ ದಿನದಲ್ಲಿ ತಾಳೂಮದಲೀ ಕೊಣಿದಾಡೂ ಕೋಲೇ || ೨ || ಏ ತಟ್ಟಾನಾ ಕ್ಯಾದುಗಿ...

ಶಿವರಾತ್ರಿ ದಿನದಲ್ಲಿ (ಸುಗ್ಗಿ ಕೋಲಾಟದ ಪದ)

ಪಾಂಡೋರೊಂದು ಮುರುದಂಗಾ ಲಿಡೀದಾರೋ ನಾರಾಣ ತಾಲಾವ ಹಿಡಿದಾನೋ || ೧ || ಪಾರಾವತಿ ಲುರುಗೆಜ್ಜೇನ ಹಿಡಿದಾಲೋ ಮೂಡಿನೊಂದು ಮುಂದಾಗೀ ನಡೆದಾರೋ || ೨ || ಮೂಡಿಗೊಂದು ಮೊಕುವಾಕೇ ನಿಂತಾರೋ ಪಾಂಡೋ ರೊಂದು ಮುರುದಂಗಾನೇ ಹೊಡಿದಾರೋ...

ಪಾಂಡರೂ ಕಡನ ಹೊಡೆದಾರೇ

ಹೊಲಕೆ ಹೋಗವಾಂದಲೇ ಮೇಲಿನ ಹೊಲಕ್ಕೆ ಕಣಗಲ ಮರ ಸೇರೇ ಪಾಂಡರೂ ಕಡಾನ ಹೊಡಿದಾರೇ || ೧ || ಕಡೂ ಬಿತ್ತು ಕಡ್ಲೇ ಬಯ್ಲಲ್ಲಿ ಅಲ್ಲೇ ಐನೂರ ಹೋಲಕೆ ಹೋಗಬೇಕು ಪಾಂಡರೇ ಮಗನ ಹೊಲವಾಕೇ ||...

ದಂಡ ಬಂತವ್ವಾ ದಂಡ

ದಂಡ ಬಂತವ್ವ ದಂಡ ಸೊಲ್ಲಾಪುರದ ದಂಡ| ದಂಡ ನೋಡಿ ಬರತ ಹಡದವ್ವಾ| ಕೋಲೆನ್ನ ಕೋಲ|| ಹುಟ್ಟಿದ ಮಗಳವ್ವ ಕಟ್ಟಿ ಕಲ್ಲ ಇಳದಿಲ್ಲ| ಭ್ಯಾಡ ನನ ಮಗಳ ಹೊರಿಯಾಕ| ಕೋ|| ಭ್ಯಾಡ ಭ್ಯಾಡಂದರ ಭಿರಿಭಿರಿ ಹೋಗ್ಯಾಳ|...

ಸುಗ್ಗಿನಿಂತ ಮೇಲೆ ಹೇಳುವ ಪದ

(ಅಂಗಳವಾರ ಆರತಿಯಾಗ್ಲಿ) ಅಂಗಳವಾರ ಆರತಿಯಾಗ್ಲೀ ಅಂಗಳವಾರ ಸೀತಾನಗ್ಲೀ ಳಿಂಗವಂತನಾಗ್ಲೀ ಲಿಂಗ ಪೂರ್ವಂತನಾಗ್ಲೀ || ೧ || ಕೆತ್ಯಾರೂರ ಮೈಲಾಗಿ ಕೊಕುಮದೀ ತಲಿಯಾಗಲೀ ಜಾತಿಗೆ ಜಾತಿ ಕೂಡ್ಲೀ ಜಾತ್ಯವ್ರ ಅಪ್ಪಣಿ ಮಾಡ್ಲಿ || ೨ ||...

ಅಡ್ಡಗೊಂಡ ಪದ

(ಸ್ವಾಮೇರಾ ಬೂಮಿಗೊಂದು ನೆನೆಯೋ) ಸ್ವಾಮೇರಾ ಭೂಮಿಗೋಂದು ನೆನೆಯೋ ಈ ಊರ ಗ್ರಾಮದೇವರ ನೆನೆಯೋ ಸಾವನಾ ನಿನಗ್ಯಾಕಂದ ಚರಣಾ ಕಾಲ್ಗೆ ಕಿರುಗೆಜ್ಜೆ ಕಟ್ಟಿ ಹೂವಿನಂತಾ ತೇರ ಕಟ್ಟಿ ತೇರೋ ತೇರು ಹೂವಿನ ತೇರಾ ಇಂಕರಾಯರ ಮನೆಗಾ...

ಬರದ ಹಾಡು

ಮೊನ್ನಿಽನ ಬರದಾಗ ಕುಸುಬಿಽಯ ಮಾರಿದರಲ್ಲ| ಕೋಲು ಕೋಲೆಣ್ಣ ಕೋಲ ||೧|| ಅಣ್ಣಾಗಾದರು ಮಕ್ಕಳಿಲ್ಲ ತಮ್ಮಽಗಾದರೂ ಮಕ್ಕಳಽವ| ಕೋ ||೨|| * * * ಏ ಅಣ್ಣಾ ಏ ಅಣ್ಣಾ ಸೊಲಗಿ ಜ್ವಾಳಾ ಕಡಾ ಕೊಡು|...

ಅಕ್ಕ ಮಹಾದೇವಿಯ ಹಾಡು

ಅಂಕ ಬಂಕಽದೆವನ| ಟೊಂಕಿನ ಮ್ಯಾಲ ಕೈಽಯಿಟ್ಟು | ಡೊಂಕಽ ನಿಂತಾನ ಇವನ್ಯಾರ| ಕೋಲೆಣ್ಣ ಕೋಲ ||೧|| ಅವ ನನ್ನ ಅಽಣ್ಣನ| ಅವ ನನ್ನ ತಽಮ್ಮನ| ಅವ ನನ್ನ ಊರ ಒಡಿಯಽನ| ಕೋ ||೨|| ಅವಽ...