Home / ಕವನ / ವಚನ

ವಚನ

ಹುಡುಕಾಟ ಜೋರಿಂದು ಸಾವಯವದನ್ನ ಕೊಂಡುಂಬ ತವಕ ಸಡಿಲಾದ ಸೂರಿಂಗೆ ಮೂಂಡು ಕೊಟ್ಟುಳಿಸುವಾತಂಕ ಬಡ ಹಳ್ಳಿ ಗೂಟವದೆಂತು ತಾಳೀತು ಶಹರದ ತೂಕ ಹುಡುಕಿ ಕೊಳ್ಳುವುದಲ್ಲ ಹಗುರ ಹಳ್ಳಿಯೊಳಿದ್ದು ನಡು ಬಳುಕಿ ಪಡೆದರದು ಸಾವಯವ ಪಾಕ – ವಿಜ್ಞಾನೇಶ್ವರಾ *...

ಅಂತು ಪೇಳುವೊಡೆಲ್ಲ ಪೇಟೆಗೆ ಬಂದು ಕುಂತೋದಿದನುಭವಕೆ ಮನ್ನಣೆ ತಂದು ಒಂದುದ್ಯೋಗ ಭಿಕ್ಷೆಯ ಪಡೆದವರಿಂದು ಸಂಭ್ರಮಿಸುತಿಹುದನು ಕಂಡ ರೈತನಿನ್ನೆಂತು ಭಂಗ ಪಟ್ಟುಂಬನ್ನದೊಳು ಸುಖವ ಕಾಂಬುದೋ? – ವಿಜ್ಞಾನೇಶ್ವರಾ *****...

ತಲೆಮಾರಿನಂತರವ ತಾಳದೆಲೆ ತಾನು ತಾನೆನುತ ತಲೆಗೊಂದು ಸೂರೆಳೆವ ಮನುಜ ತಾ ಸಹಬಾಳ್ವೆ ತೊರೆದೊಡಂ ಕೇಡಿಲ್ಲವಾದೊಡೆಲ್ಲ ಜೊತೆಯಾಗಿರ್‍ದೊಡದು ತಮ್ಮ ಹಿತವೆನುವ ಸಸ್ಯಗಳನೀ ಪರಿ ಬೇರ್ಪಡಿಸು ತಲದನು ತಬ್ಬಲಿ ಮಾಡಿರಲೆಲ್ಲ ಕೃಷಿ ಕೆಟ್ಟಿಹುದು – ವಿಜ್...

ಬರವೆಂದೊಂದು ಬಾವಿಯ ಮಾಡಿ ಬೇಡ ದಿರೆ ಬೇಕುಗೊಳಿಪ ಕಬ್ಬನು ಹೂಡಿ ಮತ್ತೆ ಬರವೆಂದೆನುತ ಬೋರನು ಮಾಡಿ ಮಳೆ ನೀರಿಂಗಿಸಲಿನ್ನಷ್ಟು ರೊಕ್ಕವ ಹೂಡಿ ಮೂಲಾ ಧಾರ ಋತುಚಕ್ರಗತಿ ಕೆಟ್ಟಿರಲಾರು ಕಾಯುವರೋ – ವಿಜ್ಞಾನೇಶ್ವರಾ *****...

ಎಂತು ನೋಡಿದೊಡಂ ಅಂದಿದ್ದೊಂದು ಹೊಟ್ಟೆ ಹಸಿವಡಗಿಸಲು ಬಂದಾ ರಸಗೊಬ್ಬರದವಾಂತರವು ಭೀಕರವಲಾ ಒಂದರಾ ಮೇಲೊಂದು ನೂರೊಂದು ಹಸಿವೆಗಳು ಸಾಲು ಸಾಲು ಬಂಧನದೊಳೊಂದೆಡೆಗೆ ಆಂ ಎನುವ ಸಾಕು ಪ್ರಾಣಿಗಳಳಲು ಯಂತ್ರ ತಂತ್ರ ಸಿಬ್ಬಂದಿಗಳಿನ್ನೊಂದೆಡೆಗೆ ಬೇಕು ಬೇಕೆ...

ಕೃಷಿಯೊಳೊಲವಿಲ್ಲ ಕೃಷಿಯ ನಾನರಿಯೆನೆನುವ ವಿಷಯವಿದೊಂದು ತರಹದಾತ್ಮಹತ್ಯೆಯಲಾ ಖುಷಿಯೊಳೆಮ್ಮ ದೇಹವನು ಉಣಿವನಿವಾರ್‍ಯ ದಶನಕ್ಕೆ ಬಳಸದಾತ್ಮದೂನತೆ ಹೀನವಲಾ ಕಾಸಿನಾಣತಿಗಿಂತು ಮಣಿವಾತ್ಮ ದೀನವಲಾ – ವಿಜ್ಞಾನೇಶ್ವರಾ *****...

ಏನಿದೇನಿದಕಟಾ ನಾವಿರ್ಪಲ್ಲೆ ಇರುತಿದ್ದೆಮ್ಮ ಬೇಕುಗಳೆಲ್ಲ ವನು ಕೊಂದಾಯ್ತು ನೀರನ್ನಗಳನು ತಿಂದಾಯ್ತು ಇನ್ನುಳಿದಿಹುದೊಂದೆ ಗಾಳಿಯದರಂತರುಷ್ಣತೆ ಯನೇರಿಸಿರಲದಕು ಅಭಾವ ಬಂದಾಯ್ತು ಇನ್ನೇನಿದ್ದೊಡಂ ಇರುನೆಲೆಯ ಕೃಷಿಯೊಂದ ಬದುಕಿಗಾಧಾರ – ವಿಜ್ಞ...

ಪೇಳ್ವಂತೆ ಮಾಡುವಾ ನಿರವಯವ ಕೃಷಿ ಯಾಳಿಂದ ಪೇಳ್ದುದರಲಷ್ಟಿಷ್ಟು ಮಾಡುವಾ ಸುಳ್ಳು ಸಾವಯವ ಕೃಷಿಯೊಳು ಮೇಲು ಸುಳ್ಳನೇ ದಿಟವೆಂದು ಸಾಧಿಸುವ ಪೇಟೆ ಬಾಳಿಂದ ಹಳ್ಳಿ ಕೃಷಿ ನಿರವಯವವಾದೊಡಂ ಮೇಲು – ವಿಜ್ಞಾನೇಶ್ವರಾ *****...

ರಸಗೊಬ್ಬರವನೆರಚಿ ಇಳುವರಿಯನಧಿಕ ಗೊ ಳಿಸುವವೊಲ್ ಸಾಲ ಸಬ್ಸಿಡಿ ಯೋಜನೆಗಳಾಸೆ ತೋ ರಿಸಿ ರೈತರುತ್ಸಾಹವುಳಿಸುವುಪಾಯ ಇನ್ನೆಷ್ಟು ದಿನವೋ? ಕಸುವಿಲ್ಲ ಭುವಿಯಲ್ಲಿ ಜಸವಿಲ್ಲ ರೈತನಲಿ ವಿಷವೆಲ್ಲ ಮನಸಿನಲಿ ರಸ ಸೃಷ್ಟಿಯದೆಂತೋ -ವಿಜ್ಞಾನೇಶ್ವರಾ *****...

ಸಾವಯವ ಕೃಷಿಯೆಂದರದೊಂದು ಸಂಸ್ಕೃತಿ ಕಾಣಾ ಸಂತೆಯೊಳಂತೆ ಕೊಂಡು ತಿನ್ನುವುದಲ್ಲ ಕೇಳಿ ಮಾಡುವುದಲ್ಲ ಸಾನುರಾಗದಿ ಸಸ್ಯ ಸಂಚಯ ಕಳಿತೊಂದಿಂಚು ಮೇಲ್ಮಣ್ಣಾಗೆ ಸಹಸ್ರ ಮಾನವೆ ಬೇಕಿಂತೊಂದು ಸಂಸ್ಕೃತಿಯು ರೂಪುಗೊಳ್ಳಲಿಕೆ ಸರಸ ಸಮರ ಸಮರಸದ ಸ್ವಾನುಭವ ಸಾವಯ...

1...1112131415...37

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...