ವಚನ ಲಿಂಗಮ್ಮನ ವಚನಗಳು – ೪ ಲಿಂಗಮ್ಮ June 14, 2014June 6, 2015 ಆಸೆಯನಳಿದು, ರೋಷವ ನಿಲ್ಲಿಸಿ, ಜಗದ ಪಾಶವನರಿದು, ಈಶ್ವರನೆನಿಸಿಕೊಂಬ ಶರಣರ ಜಗದ ಹೇಸಿಗಳೆತ್ತ ಬಲ್ಲರೊ ಅಪ್ಪಣಪ್ರಿಯ ಚನ್ನಬಸವಣ್ಣಾ? ***** Read More
ವಚನ ಲಿಂಗಮ್ಮನ ವಚನಗಳು – ೩ ಲಿಂಗಮ್ಮ June 13, 2014June 6, 2015 ಮನ ಮರವೆಗೆ ಮುಂದುಮಾಡಿತ್ತು. ತನು ಕಳವಳಕ್ಕೆ ಮುಂದುಮಾಡಿತ್ತು. ಆಸೆರೋಷವೆಂಬವು ಅಡ್ಡಗಟ್ಟಿದವು. ಕೋಪ ಕ್ರೋಧವೆಂಬವು ಮುಂದುವರಿದವು. ಇದರೊಳಗೆ ಜಗದೀಶ್ವರನೆನಿಸಿಕೊಂಬವರ ನುಡಿಯ ಓಸರಿಸುವದು ನಮ್ಮ ಅಪ್ಪಣಪ್ರಿಯ ಚನ್ನಬಸವಣ್ಣಾ. ***** Read More
ವಚನ ಲಿಂಗಮ್ಮನ ವಚನಗಳು – ೨ ಲಿಂಗಮ್ಮ June 2, 2014June 6, 2015 ಮದ ಮತ್ಸರ ಬಿಡದು. ಮನದ ಕನಲು ನಿಲ್ಲದು. ಒಡಲ ಗುಣ ಹಿಂಗದು. ಇವ ಮೂರನು ಬಿಡದೆ ನಡಿಸುವನ್ನಕ್ಕ, ಘನವ ಕಾಣಬಾರದು. ಘನವ ಕಾಂಬುದಕ್ಕೆ, ಮದಮತ್ಸರವನೆ ಬಿಟ್ಟು, ಮನದ ಕನಲ ನಿಲಿಸಿ, ಒಡಲ ಗುಣವನೆ ಹಿಂಗಿಸಿ,... Read More
ವಚನ ಲಿಂಗಮ್ಮನ ವಚನಗಳು – ೧ ಲಿಂಗಮ್ಮ May 26, 2014June 6, 2015 ಮಚ್ಚಬೇಡ. ಮರಳಿ ನರಕಕ್ಕೆರಗಿ, ಕರ್ಮಕ್ಕೆ ಗುರಿಯಾಗಬೇಡ. ನಿಶ್ಚಿಂತನಾಗಿ ನಿಜದಲ್ಲಿ ಚಿತ್ತವ ಸುಯಿಧಾನವ ಮಾಡಿ, ಲಿಂಗದಲ್ಲಿ ಮನ ಅಚ್ಚೊತ್ತಿದಂತಿರಿಸಿ, ಕತ್ತಲೆಯನೆಕಳೆದು, ಬಚ್ಚಬರಿಯ ಬೆಳಗಿನೊಳಗೆ ಓಲಾಡಿ ಸುಖಿಯಾಗೆಂದರು ನಮ್ಮ ಅಪ್ಪಣ್ಣಪ್ರಿಯ ಚನ್ನಬಸವಣ್ಣಾ. ***** Read More
ವಚನ ಲಿಂಗಮ್ಮನ ವಚನಗಳು – ೮ ಲಿಂಗಮ್ಮ May 23, 2014October 2, 2018 ಅಯ್ಯ, ಈ ಮಹಾಘನವ ಕಾಂಬುದಕ್ಕೆ, ಹಸಿವು ಕೆಡಬೇಕು. ತೃಷೆಯಡಗಬೇಕು. ವ್ಯಸನ ನಿಲ್ಲಬೇಕು. ನಿದ್ರೆ ಹರಿಯಬೇಕು. ಜೀವ ಬುದ್ಧಿ ಹಿಂಗಬೇಕು. ಮನ ಪವನ ಬಿಂದು ಒಡಗೂಡಬೇಕು. ಚಿತ್ತ ಒತ್ತಟ್ಟಿಗೆ ಹೋಗದಿರಬೇಕು. ಹೊತ್ತು ಹೊತ್ತಿಗೆ ಎತ್ತರವನೇರಿ, ಬೆಚ್ಚು... Read More