Home / ಲೇಖನ / ಪುಸ್ತಕ

ಪುಸ್ತಕ

ಲಿಯೋಟಾಲ್ಸ್ ಟಾಯ್ಸ್ ಅವರನ್ನು The Mirror of the Russian revolution ಎಂದು ಕರೆಯುವ ವಾಡಿಕೆ ಇದೆ. ಇದಕ್ಕೆ ಪೋಷಕವಾಗಿ ಅವರ ಕೃತಿಗಳೂ ಇವೆ. ಇದೇ ಮಾತನ್ನು ‘ತಾಯಿ’ ಕಾದಂಬರಿಯ ಸಂದರ್ಭದಲ್ಲಿ ಮ್ಯಾಕ್ಸಿಂಗಾರ್ಕಿಯವರಿಗೂ ಅನ್ವಯಿಸಬಹುದಾಗಿದೆ. ...

ಒತ್ತಿ ಹಣ್ಣು ಮಾಡಿದೊಡೆ ಆದೆತ್ತಣ ರುಚಿಯಪ್ಪುದೋ – ಅಲ್ಲಮ ‘ಆವರಣ’ ಕಾದಂಬರಿ ಬರುತ್ತಿರುವುದು ಗ್ರಾಹಕ ಸಂಸ್ಕೃತಿಯ ಕಾಲದಲ್ಲಿ. ಅದರ ಮಾರಾಟ, ಮರುಮುದ್ರಣಗಳೆಲ್ಲ ಭರದಿಂದ ಸಾಗುತ್ತಿದ್ದು, ಅದರ ಮೇಲಿನ ಚರ್ಚೆಗಳು ಖಂಡನೆಗಳು, ಭಜನೆಗಳು- ಎಲ್...

ಭಾಗ -೨ ಹಿಂದಿನ ಸಂಚಿಕೆಯಲ್ಲಿ ವಿಮರ್ಶಿಸಿದ “Andrea Del Sarto” ಡ್ರೆಮ್ಯಾಟಿಕ ಮೋನೋಲಾಗ್‌ನಲ್ಲಿ ಹೆಣ್ಣಿನ ಸೋಗಲಾಡಿತನವನ್ನು ಸಮರ್ಥವಾಗಿ ಚಿತ್ರಿಸಿದ್ದ ರಾಬರ್ಟ ಬ್ರೌನಿಂಗ್ “My last Duchess” ಮೊನೋಲಾಗ ನಲ್ಲಿ...

ಸತೀಶ್ ಕುಲಕರ್ಣಿಯವರು ಚಳವಳಿಗಳಲ್ಲಿ ತೊಡಗಿ ಕೊಂಡವರು. ಸಿದ್ಧಾಂತ ಮತ್ತು ಸಂಸ್ಕೃತಿಯ ಉಳಿವಿಗಾಗಿ ಹಲವಾರು ಹೋರಾಟಗಳನ್ನು ಮಾಡಿಕೊಂಡು ಬಂದಿರುವ ಕ್ರಿಯಾಶೀಲ ವ್ಯಕ್ತಿತ್ವ ಅವರದು. ತಾವು ನಂಬಿದ ತತ್ವಾದರ್ಶನಗಳನ್ನು ಬೀದಿನಾಟಕಗಳ ಮೂಲಕ ಹೇಳುವ ಪ್ರಯ...

ಭಾಗ ೧ ಆಂಡ್ರಿಯಾ ಡೆಲ್ ಸಾರ್‍ಟೊ [Andrea del Sarto] ಒಬ್ಬ ಹೆಸರಾಂತ ಚಿತ್ರ ಕಲಾವಿದ. ನ್ಯೂನ್ಯತೆಗಳೇ ಇಲ್ಲದ ಕಲಾವಿದ. ೧೫೧೨ರಲ್ಲಿ ಲೂಕ್ರೇಸಿಯಾ [Lucrezia] ಎಂಬ ಅಪೂರ್ವ ಸುಂದರಿಯನ್ನು ವಿವಾಹವಾದ ಆತನ ಅನೇಕ ಕಲಾಕೃತಿಗಳಿಗೆ ಆಕೆಯೇ ರೂಪದರ್ಶ...

ಕೆಲವು ವರ್ಷಗಳ ಹಿಂದಿನ ಮಾತು. ನಾನು ಚಿತ್ರದುರ್ಗ ಜಿಲ್ಲೆಯ ಮರಿಕುಂಟೆ ಎಂಬ ಹಳ್ಳಿಗೆ ಬಸ್ಸಿನಲ್ಲಿ ಹೊರಟಿದ್ದೆ. ಲೇಖಕ ತಿಪ್ಪಣ್ಣ ಮರಿಕುಂಟೆ ಅವರು ತಮ್ಮ ಹಳ್ಳಿಯ ಜನರನ್ನುದ್ದೇಶಿಸಿ ಭಾಷಣ ಮತ್ತು ಸಂವಾದಕ್ಕೆ ಕರೆದಿದ್ದರು. ಅದು ರಾತ್ರಿ ಭಾಷಣ. ಹ...

ಗೆಳೆಯ ಜಾಣಗೆರೆ ವೆಂಕಟರಾಮಯ್ಯನವರು ಇತ್ತೀಚೆಗೆ ಬರವಣಿಗೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳುತ್ತಿದ್ದಾರೆ. ಕೆಲವು ಉತ್ತಮ ಕತೆ, ಕಾದಂಬರಿಗಳನ್ನು ಕೊಟ್ಟಿರುವ ಜಾಣಗೆರೆಯವರು ಕನ್ನಡ ಚಳವಳಿಯಲ್ಲಿ ತೀವ್ರವಾಗಿ ತೊಡಗಿಸಿಕೊಂಡಿದ್ದ ಲೇಖಕರು. ಸಾಮಾಜಿಕ ಕಾಳ...

ಗೆಳೆಯರಾದ ಆರ್. ನಾಗೇಶ್ , ಶ್ರೀ ಮುಕುಂದರಾಜು ಮತ್ತು ಶ್ರೀ ವೆಂಕಟರಾಜು ಅವರು ಇತ್ತೀಚೆಗೆ ನನ್ನ ಮನೆಗೆ ಬಂದರು. ಮುಕುಂದರಾಜು ‘ಮುಳ್ಳಿನ ಕಿರೀಟ’ವನ್ನು ಮುಂದಿಟ್ಟು ‘ನಾನು ನಿಮ್ಮನ್ನ ಏನೂ ಕೇಳಿಲ್ಲ ಸಾರ್. ದಯವಿಟ್ಟು ಇದಕ್ಕೆ ಮುನ್ನುಡಿ ಬರ್‍ಕೊಡ...

ಪತ್ರಿಕಾ ರಂಗವನ್ನು ಪ್ರವೇಶಿಸಿದ ಅನೇಕ ಲೇಖಕರು ಪೂರ್ಣ ಪತ್ರಕರ್ತರಾಗಿ ಪರಿವರ್ತನೆ ಹೊಂದುವುದು ಅಥವಾ ಪತ್ರಿಕಾ ಲೇಖಕರಾಗಿ ರೂಪಾಂತರಗೊಳ್ಳುವುದು ಒಂದು ಅನಿವಾರ್ಯ ಪ್ರಕ್ರಿಯೆಯೆಂಬಂತೆ ಭಾವಿಸಲಾಗಿದೆ. ಇದು ಬಹುಪಾಲು ನಿಜವಾಗುತ್ತಿರುವುದು ಇಂತಹ ಭಾ...

ಭಾಗ ೨ ಭಾವನಾತ್ಮಕ ಹಾಗೂ ಸಾಮಾಜಿಕ ಸಂಗತಿಗಳ ಹೂರಣ ಬ್ರೇಕ್ಟನ ಎಪಿಕ್ ಥೇಟರ ಲಕ್ಷಣಗಳ ಹೊಂದಿದ ಆತನ ನಾಟಕ The Caucasian Chalk Circle. ನಾಟಕ ನಾಂದಿ ಮತ್ತು ಐದು ಅಂಕಗಳಲ್ಲಿ ಹಣೆಯಲ್ಪಟ್ಟ ನಾಟಕ. ನಾಂದಿಯೊಂದಿಗೆ ಪ್ರಾರಂಭವಾಗುವ ನಾಟಕ. ನಾಂದಿಯ...

1...5678

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...