Home / ಲೇಖನ / ಪುಸ್ತಕ

ಪುಸ್ತಕ

“ಚಕ್ಖುಪಾಲ ಮಹಾತೇರ” ಮತ್ತು “ಪಾಪಿ”ಯ ಮೂಲ ಬುದ್ಧಘೋಷನ ಜಾತಕ ಕತೆಗಳು (ಬರ್‍ಮಿ ಭಾಷೆಯಿಂದ ಇಂಗ್ಲೀಷಿಗೆ ಕ್ಯಾಪ್ಟನ್ ಟಿ. ರೋಜರ್ಸ್), “ಜುಲೇಖ”, “ರುದಾಕಿ” ಮತ್ತು “ಫಿರ್ದೌಸಿ&#8...

ವಠಾರ ಮೊದಲಿಗೆ ಪ್ರಕಟವಾದದ್ದು ಕಾಸರಗೋಡಿನ ನವ್ಯ ಸಾಹಿತ್ಯ ಸಂಘದ ಮೂಲಕ ಏಪ್ರಿಲ್ ೧೯೬೯ ರಲ್ಲಿ. ಆಗ ಅಚ್ಚುಹಾಕಿಸಿದ್ದು ಕೆಲವೇ ಪ್ರತಿಗಳು. ಅದ್ದರಿಂದ ಅಕ್ಷರ ಪ್ರಕಾಶನದ ಮೂಲಕ ಈಗ ಮತ್ತೊಮ್ಮೆ ಪ್ರಕಟಣೆ. ಈ ಸಂಕಲನದ ಹದಿನಾರು ಕವಿತೆಗಳು ೧೯೬೮-೧೯೬೯...

‘ದೋಣಿ ಸಾಗುತ್ತಿತ್ತು-ನದಿ ಹರಿಯುತ್ತಿತ್ತು-ತಂಗಾಳಿ ಬೀಸುತ್ತಲೇ ಇತ್ತು. ಎಲ್ಲವೂ ಮೊದಲಿನಂತೆಯೇ-ಆದರೆ ತಾನಾಗಿ ಹೊಂದಿದ್ದ ಹೊಸ ಪರಿಮಳವು ಮಾತ್ರ ಅದನ್ನಿತ್ತು ಕರುಣಿಸಿದ ಮುನಿಪೋತ್ತಮರ ಯಾವುದೋ ಸುಪ್ತ ಭಾವವೊಂದನ್ನು ಬಡಿದೆಬ್ಬಿಸಿತು; ಅಂತೆಯೇ ಅವ...

ಕರ್ನಾಟಕದಲ್ಲಿ ಈಗ ಎರಡು ಕೃತಿಗಳ ಸುತ್ತ ವಿವಾದದ ಉರಿ ಎದ್ದಿದೆ. ಡಾ. ಬಂಜಗೆರೆ ಜಯಪ್ರಕಾಶ್ ಅವರ ‘ಆನುದೇವಾ ಹೊರಗಣವನು’ ಮತ್ತು ಡಾ. ಎಸ್.ಎಲ್. ಭೈರಪ್ಪ ಅವರ ‘ಆವರಣ’ ಕೃತಿಗಳು ಈ ವಿವಾದಕ್ಕೆ ಕಾರಣವಾಗಿವೆ. ‘ಆನುದೇವಾ…’ ವಿಶ್ಲೇಷಣಾತ್ಮಕ ಕ...

1...678

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...