“ಅಭಿ, ಏನೋ ಮಾತಾಡಬೇಕು ಅಂತಾ ಕರ್ಕೊಂಡು ಬಂದು, ಸುಮ್ನೆ ಕೂತ್ಕೊಂಡುಬಿಟ್ಟಿದ್ದೀರಲ್ಲಾ” ಅವನ ಒದ್ದಾಟ ನೋಡಲಾರದೆ ಅನು ಒತ್ತಾಯಿಸಿದಳು. “ಅನು… ಅದು… ಅದು…” ಅವಳ ಮುಖ ನೋಡುತ್ತಾ, ಆ ಕಣ್ಣುಗಳಲ್ಲ...

ವಿಕಾಸ್ ಎಲ್ಲಿದ್ದೀರಾ, ಹೇಗಿದ್ದೀರಾ, ನನ್ನ ನೆನಪು ನಿಮಗಿದೆಯೇ, ಕಣ್ಮುಚ್ಚಿ ಮಲಗಿದ್ದವಳಿಗೆ ಅನು ಬಂದು ಎಚ್ಚರಿಸಿದಾಗಲೇ ಎಚ್ಚರವಾದದ್ದು. ಎಷ್ಟು ಹೊತ್ತು ಮಲಗಿಬಿಟ್ಚೆ. ಇಡೀ ರಾತ್ರಿ ನಿದ್ರೆಯಿಲ್ಲ. ಬೆಳಿಗ್ಗೆ ಅಷ್ಟೆ ಜೊಂಪು ಪಾಪ ಅನುಗೆ ಲೇಟಾಗಿ...

ಚುಮು ಚುಮು ಬೆಳಗು, ಅರೆ ಕತ್ತಲೆ ಅರೆ ಬೆಳಕು. ಹಕ್ಕಿಗಳ ಚಿಲಿಪಿಲಿ ಸ್ವರ. ಇಂತಹ ಮುಂಜಾವುಗಳೆಂದರೆ ಅತ್ಯಂತ ಪ್ರಿಯವಾದದ್ದು ನೀಲಾಗೆ. ಎಲ್ಲರೂ ಮಲಗಿದ್ದರೂ ತಾನೊಬ್ಬಳೇ ಎದ್ದು ಮನೆಯ ಮುಂದೆ ದಿನಕ್ಕೊಂದು ರಂಗೋಲಿ ಇರಿಸಿ, ಅದನ್ನೊಮ್ಮೆ ಕಣ್ತುಂಬಿಕೊ...

ಬೆಳಗ್ಗೆ ತಿಂಡಿ ತಿನ್ನುತ್ತಿದ್ದ ಅನುವಿಗೆ ನೀಲ “ಅನು ಸಂಜೆ ಬೇಗ ಬಾಮ್ಮ” “ಯಾಕೆ” ಪ್ರಶ್ನಿಸಿದಳು. ಉತ್ತರಿಸಲು ತಡಬಡಾಯಿಸಿ ಗಂಡನ ಮೋರೆ ನೋಡಿದಳು. “ನನ್ ಫ್ರೆಂಡ್, ಅವರ ಮಗ ಸಂಜೆ ಬರ್ತಾ ಇದ್ದಾರೆ” ಯಾ...

ಗುಡು ಗುಡು ಸದ್ದು ನಡುವೆ ಛಟಾರ್ ಎಂಬ ಸಿಡಿಲಿನ ಸದ್ದಿಗೆ ಜೊತೆಯಾಗಿ ಪಳ್ಳನೆ ಮಿಂಚುವ ಬೆಳಕು ಪಟಪಟ ಹನಿಗಳ ಸಿಡಿತ ಜೋರಾಗಿ ಭರ್ ಅಂತಾ ಮಳೆ ಅರಂಭವಾಯ್ತು. ಕಿಟಕಿಯಿಂದಲೇ ಸಿಡಿಯುತ್ತಿದ್ದ ಮಳೆ ಹನಿಗೆ ಮೊಗವೊಡ್ಡಿ ರಸ್ತೆಯುದ್ದಕ್ಕೂ ದೃಷ್ಟಿ ಹರಿಸಿದ...

“ಅನು ನೀವು ಹೀಗೆ ಮಾಡಬಹುದಾ?” ಅಫೀಸಿಗಿನ್ನೂ ಅನು ಕಾಲಿಟ್ಟಿಲ್ಲ. ಆಗಲೇ ಬಾಣದಂತೆ ಪ್ರಶ್ನೆ ತೂರಿಬಂತು ಅಭಿಯಿಂದ. “ಏನ್ ಮಾಡಿದೆ ಅಭಿ? ನಾನೇನು ಮಾಡಿಲ್ಲವಲ್ಲ” ಅಶ್ಚರ್ಯದಿಂದ ಕಣ್ಣಗಲಿಸಿ ಕೇಳಿದಳು. “ಏನೂ ಮಾಡ...

“ಅನು, ಅನು ಪುಟ್ಟಿ, ಅನು ಡಾರ್ಲಿಂಗ್… ಡಾರ್ಲಿಂಗ್…” ನೀಲಾ ಕೂಗುತ್ತಾ ಅನುವಿನ ರೂಮಿನೊಳಗೆ ಕಾಲಿರಿಸಿದಳು. ಅನು ಮೈಮರೆತು ನಿದ್ರಿಸುತ್ತಿದ್ದಾಳೆ. ಹೊದಿಕೆ ಎಲ್ಲೋ ಬಿದ್ದಿದೆ. ತೊಟ್ಟಿದ್ದ ನೈಟಿ ಮಂಡಿವರೆಗೆ ಏರಿದೆ. ...

ನನ್ನಲ್ಲೇನು ಕಂಡು ನೀ ನನ್ನ ಇಷ್ಟಪಟ್ಟೆ? ನೆನಪಿದೆಯಾ ಮನು…..ನೀನಂದು ನನ್ನಲಿ ಏಕಾ‌ಏಕಿ ಪ್ರಶ್ನಿಸಿದಾಗ ನಾ ಏನೂ ಹೇಳಲಾರದೆ ಸುಮ್ಮನಾಗಿದ್ದೆ. ಆದ್ರೆ ಈಗ ಹೇಳ್ತಿದ್ದೇನೆ ಕೇಳು. ಜೀವನದಲ್ಲಿ ಮುನ್ನುಗ್ಗುವಂತೆ ಧೈರ್ಯ ತುಂಬುವ ನಿನ್ನ ಪರಿ, ...

ಶಿವರಾತ್ರಿಯ ಮರುದಿನ ತೀವ್ರ ಅಡಿಗೆ ಮಾಡಿ, ಬೆಳಗಾಗುವುದರಲ್ಲಿ ಊಟದ ಸಿದ್ಧತೆ ನಡೆಯಿಸುವುದು ವಾಡಿಕೆ. ಲಿಂಗಾಯತರಾದವರು ಮನೆದೇವರನ್ನು ಪೂಜಿಸಿದ ಬಳಿಕ, ಒಬ್ಬ ಜಂಗಮನನ್ನು ಕರೆತಂದು ಉಣ್ಣಿಸಿವ ತರ್ವಾಯವೇ ಮನೆಯವರ ಊಟವಾಗುವದು. ಹಳ್ಳಿಯಲ್ಲಿ ಅಂದು ಜ...

ಹೋಗಬೇಕು, ಹೋಗಿ ನೋಡಬೇಕು. ನೋಡಿ ನಾಲ್ಕು ಸಾಂತ್ವನದ ಮಾತು ಹೇಳಿ ಬರಬೇಕು ಎಂದು ಪ್ರತಿದಿನವೂ ಅನ್ನಿಸುತ್ತದೆ. ಹೃದಯ ಹೋಗು ಹೋಗು ಎನ್ನುತ್ತದೆ. ಮನಸ್ಸು ಒಮ್ಮೊಮ್ಮೆ ತಿರುಗೇಟು ಹಾಕುತ್ತದೆ. ಮನಸ್ಸಿಗೇಕೆ ಹೃದಯದ ಭಾಷೆ ಅರ್ಥವಾಗುವುದಿಲ್ಲ? ಅಥವಾ ಅ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...