ಹ್ಯಾಪಿ ಬರ್ಥ್ ಡೇ

ಅಮ್ಮ ಮಗನ ಮನೆಗೆ ಇಂಗ್ಲೆಂಡ್ ಹೋಗಿದ್ದರು. ಅವರು ದಿನಚರಿಯ ಪೂಜೆ ಸಮಯದಲ್ಲಿ ದೇವರಿಗೆ ಎಣ್ಣೆ ದೀಪದ ಬದಲು ಮೊಂಬತ್ತಿ ದೀಪ ಹಚ್ಚಿಟ್ಟಿದ್ದರು. ಅಜ್ಜಿಯ ತೊಡೆಯ ಮೇಲೆ ಬಂದು ಕುಳಿತ ಮೊಮ್ಮಗಳು "ಹ್ಯಾಪಿ ಬರ್ಥ್ ಡೇ...
ಸಾವಿಗೊಂದು ಸ್ಮಾರಕ

ಸಾವಿಗೊಂದು ಸ್ಮಾರಕ

ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು. ಅಲಹಾಬಾದಿನ ವಿದುರ್‌ಕಾ ಹಳ್ಳಿಯ ಈ ಮಾಸ್ತರೆಂದರೆ...
ನವಿಲುಗರಿ – ೧೪

ನವಿಲುಗರಿ – ೧೪

ಚಿನ್ನುವನ್ನು ಆದಷ್ಟು ಬೇಗ ತಮ್ಮ ಘನತೆಗೆ ತಕ್ಕಂತವರಿಗೆ ಮದುವೆ ಮಾಡಿಕೊಟ್ಟು ಅವಳ ಪ್ರೇಮ ಪ್ರಲಾಪವು ಹಳ್ಳಿಗರ ಪಾಲಿಗೆ ರಸಗವಳವಾಗುವ ಮುನ್ನವೆ ಸಿಟಿಗೆ ಸಾಗುಹಾಕಬೇಕೆಂದು ಉಗ್ರಪ್ಪ ಒಳಗೆ ತಹತಹಿಸುತ್ತಲಿದ್ದ. ಮೈಲಾರಿ ನೆಂಟರಿಷ್ಟರ ಪಟ್ಟಿಮಾಡಿಕೊಂಡು ಚಿನ್ನು ಜಾತಕ...

ಅತ್ತೆಯ ಸಲಹೆ

ಸಾಫ್ಟ್ ವೇರ್ ಇಂಜಿನಿಯರಗಳಾಗಿ ಅಮೆರಿಕಾದಲ್ಲಿ ನೆಲಸಿದ್ದರು ಮಗ ಮತ್ತು ಸೊಸೆ. ಸೊಸೆಯಿಂದ ಒಮ್ಮೆ ಅತ್ತೆಮ್ಮಗೆ ದೂರವಾಣಿ ಕರೆ ಬಂದಿತು. ಸೊಸೆ ಕೇಳಿದಳು- "ಅತ್ತೆಮ್ಮ! ಆಫೀಸಿಗೆ ಹೋಗುವ ಮುನ್ನ ನನ್ನ ದೊಡ್ಡ ಕೂದಲನ್ನು ಬಾಚಿ ಜಡೆ...
ಅವಳೊಬ್ಬಳು ಅಹಲ್ಯೆ

ಅವಳೊಬ್ಬಳು ಅಹಲ್ಯೆ

ಅವಳು ಕಿಟಕಿಯಿಂದ ಹೊರಗಿನ ಕತ್ತಲನ್ನು ನೋಡುತ್ತಿದ್ದಳು. ಮನೆಯ ಲೈಟನ್ನು ಆರಿಸಿ ಕತ್ತಲಲ್ಲಿ ನಿಂತು ಕತ್ತಲನ್ನು ನೋಡುವುದನ್ನು ಅವಳು ಅಭ್ಯಾಸ ಮಾಡಿಕೊಂಡಿದ್ದಳು. ಹೊರಗಿನ ಕತ್ತಲೆಯಿಂದ ಎದ್ದು ಬಂದವನೊಬ್ಬ ಒಳಗಿನ ಕತ್ತಲೆಯನ್ನು ಹೋಗಲಾಡಿಸಬಾರದೇ ಎಂದು ಹಂಬಲಿಸುತ್ತಿದ್ದಳು. ಮದುವೆಯಾಗಿ...
ನವಿಲುಗರಿ – ೧೩

ನವಿಲುಗರಿ – ೧೩

ಕಮಲಮ್ಮ ರಂಗನೊಂದಿಗೆ ಮನೆಯಲ್ಲಿ ಕಾಲಿಟ್ಟಾಗ ಮನೆಯಲ್ಲಿ ಸಂಭ್ರಮದ ವಾತಾವರಣವಿತ್ತು. ಕಾವೇರಿ ಒಬ್ಬಳು ಮೂಲೆಯಲ್ಲಿ ಕೂತು ಮ್ಲಾನವದನಳಾಗಿದ್ದಳು. ಒಬ್ಬರಿಗೊಬ್ಬರು ನಗೆಚಾಟಿಕೆಯಲ್ಲಿ ತೊಡಗಿದ್ದವರಿಗೆ ಒಳಬಂದ ತಾಯಿ ಮಗನನ್ನು ನೋಡಿ ಕ್ಷಣ ತಳಮಳ, ತಟ್ಟನೆ ಪ್ರತಿಭಟನಾ ವೇದಿಕೆ ಸಿದ್ಧ...

ಅಂತರ್ ಧ್ವನಿ

ಅವರಿಬ್ಬರು ಪ್ರೇಮಿಗಳು. ಜಾತಿಯ ಗೋಡೆ ಮಧ್ಯ ಇತ್ತು. ಹುಡುಗಿ ಮೌನವಾಗಿದ್ದಳು. "ಏಕೆ ಈ ಮೌನ ಮಾತಾಡು" ಎಂದ. "ನನ್ನಲ್ಲಿ ನೂರು ಧ್ವನಿಗಳು ಪ್ರತಿಧ್ವನಿಸುತ್ತಿವೆ" ಎಂದಳು. "ನನಗೆ ಕೇಳಿಸಲಿಲ್ಲವಲ್ಲಾ? ಅದು ಯಾರ ಧ್ವನಿಗಳು?" "ನನ್ನದೇ ಎಂಬಂತೆ...
ಮಕಾರಿಯೊ

ಮಕಾರಿಯೊ

ಚರಂಡಿ ಪಕ್ಕ ಕೂತು ಕಪ್ಪೆಗಳು ಹೊರಗೆ ಬರುವುದನ್ನೇ ಕಾಯುತ್ತಾ ಇದೀನಿ. ನಿನ್ನೆ ರಾತ್ರಿ ನಾವು ಊಟ ಮಾಡುತಿರುವಾಗ ಗಲಾಟೆ ಎಬ್ಬಿಸಿದ್ದವು. ಬೆಳಗಿನ ಜಾವದವರೆಗೆ ವಟವಟ ಗಾನ ನಿಲ್ಲಿಸಲೇ ಇಲ್ಲ. ನನ್ನ ಗಾಡ್‍ಮದರ್ ಕೂಡ ಅದನ್ನೇ...
ನವಿಲುಗರಿ – ೧೨

ನವಿಲುಗರಿ – ೧೨

ರಂಗನ ಮನೆ ಮುಂದೆ ಪೊಲೀಸ್ ಜೀಪ್ ಬಂದಾಗ ನೆರೆಹೊರೆಯವರಿಗೆ ಅಚ್ಚರಿ. ಕಮಲಮ್ಮ ಕಾವೇರಿಗೆ ಗಾಬರಿ. ಅಣ್ಣಂದಿರು ಅತ್ತಿಗೆಯರಿಗೆಂತದೋ ಸಂಭ್ರಮವೆನಿಸಿದರೂ ತೋರಗೊಳ್ಳುವಂತಿಲ್ಲ. ರಂಗ ತನ್ನ ರೂಮಿನಲ್ಲಿ ಓದುತ್ತಾ ಕುಳಿತಿದ್ದ. ಇನ್ಸ್‌ಪೆಕ್ಟರ್‌ ಪೇದೆಗಳೊಂದಿಗೆ ಒಳ ಬಂದಾಗ ಪ್ರಶ್ನಿಸಿದ್ದು...

ಹಾದರಗಿತ್ತಿ

ಅವಳು ನೂರಾರು ಪ್ರೇಮ ಪ್ರಕರಣಗಳಲ್ಲಿ ಸಿಲಿಕಿಕೊಂಡು, ನಿಜವಾದ ಪ್ರೀತಿಯನ್ನು ಹುಡುಕುತ್ತಾ, ಅಲೆಯುತ್ತಾ ಅವಳು ಹೃದಯಗಳ ತೀರ ಸನಿಹಕ್ಕೆ ಹೋಗುತ್ತಿದ್ದಳು. ಇವನ ನೆರಳು ನನಗೆ ತಂಪು ಕೊಟ್ಟೀತೆ? ಅವನ ಪ್ರೀತಿ ಬೆಸುಗೆಯಾದೀತೆ? ಎಂದು ಹತ್ತು ಹಲವರಲ್ಲಿ...