ತಾಯಿ-ಮಗು

ಹರಕಲು ಊಣ್ಣೆ ಬಟ್ಟೆ, ತಲೆಗೆ ಕುಲಾವಿ ಹಾಕಿದ ಪುಟ್ಟ ಮಗುವನ್ನು ಎತ್ತಿ ಕೊಂಡು "ರಂಗೋಲಿ ಬೇಕಾಮ್ಮಾ?" ಎಂದಳು. ರಂಗೋಲಿ ಖರೀದಿಸುವಾಗ ಮಗುವನ್ನು ನೋಡಿ ನನಗೆ ಕನಿಕರವಾಯಿತು. "ಮಗು ಊಟ ಮಾಡುತ್ತಾನಾ?" ಎಂದು ಕೇಳಿದೆ. "ಕೊಡಮ್ಮ...
ಜಾಲ

ಜಾಲ

ಮನದೊಳಗಣ ಭಾವನೆಗಳನ್ನು, ಕತ್ತಲನ್ನು, ಬೆಳಕನ್ನು ಬಗೆಬಗೆದು ಮತ್ತೊಬ್ಬರ ಎದುರು ಬೆತ್ತಲಾಗುವುದು ಸಾಮಾನ್ಯವೇ? ಅಂಥ ವ್ಯಕ್ತಿ ಯೊಬ್ಬ ಸಿಕ್ಕಾಗ ಎದೆಯೊಳಗೆ ಅಡಗಿದ ಜಗತ್ತನ್ನು ಬಿಚ್ಚಿಡಬೇಕು ಎಂದೆನಿಸಿತು ಆಕೆಗೆ. ಕತ್ತಲ ಎದೆಗೆ ಒದ್ದಂತೆ ಹಗಲು ಆಗತಾನೆ ಗೆಲುವಿನ...
ಮುಸ್ಸಂಜೆಯ ಮಿಂಚು – ೧೨

ಮುಸ್ಸಂಜೆಯ ಮಿಂಚು – ೧೨

ಅಧ್ಯಾಯ ೧೨ ಮುರಿದುಬಿದ್ದ ಮದುವೆ ಸಂಜೆ ರಿತು ಮನೆಗೆ ಬರುವಷ್ಟರಲ್ಲಿ ಜಸ್ಸು ಬಂದು ಕುಳಿತಿದ್ದ. ಎಂದಿನ ನಗು, ಆಕರ್ಷಣೆ, ಇದೇ ನಗುವಿಗಲ್ಲವೇ ತಾನು ಸೋತುಹೋಗಿದ್ದು. ಆ ಸ್ನೇಹಪರತೆ, ಸರಳತೆ, ನೇರ ಮಾತು, ದಿಟ್ಟ ನಡೆ...

ಬಸುರಿ

ಮೊರಗಳನ್ನು ಮಾರಲು ಬಂದ ಅವಳಲ್ಲಿ ಒಂದು ಜೊತೆ ಮರ ಕೊಂಡುಕೊಂಡೆ. "ಅಮ್ಮಾ! ನಾನು ಬಸುರಿ, ಹೆರಿಗೆಗೆ ಆಸ್ಪತ್ರೆಗೆ ಸೇರಬೇಕು, ಒಂದು ಸೀರೆ ಕೊಡಿ"-ಎಂದಳು. ಕರುಳು ಕಲಿಕಿತು. ಒಳಗೆ ಹೋಗಿ ಒಂದು ಹಳೆಯ ಸೀರೆ ತಂದು...
ಪುಣ್ಯ ತಿಥಿ

ಪುಣ್ಯ ತಿಥಿ

ನಿದ್ರೆಯಲ್ಲಿ ಏನೋ ಕಂಡಂತೆ ನಾಗಪ್ಪ ದಿಗ್ಗನೆ ಎದ್ದು ಕುಳಿತು ಮಂಚದ ಹಾಸಿಗೆ ಮೈಯ ಹೊದಿಕೆಯನ್ನು ಹೌವನೆ ಓಸರಿಸಿ ಕಣ್ಣುಜ್ಜಿಕೊಂಡ. ಒಂದು ಗಂಟೆ ಹಿಂದೆಯೇ ಕೈಕಾಲು-ದೇಹದ ವ್ಯಾಯಾಮ ಮಾಡಿ, ಮೈನೀರು ಇಳಿಸಿ ಮಲಗಿಕೊಂಡ ಅವನಿಗೆ ಮೈಮನಸ್ಸಿನ...
ಮುಸ್ಸಂಜೆಯ ಮಿಂಚು – ೧೧

ಮುಸ್ಸಂಜೆಯ ಮಿಂಚು – ೧೧

ಅಧ್ಯಾಯ ೧೧ ಸಂತಸದ ನಡುವಿನ ಚಿಂತೆ ತಿಂಡಿ-ಕಾಫಿ ತಂದಿಟ್ಟು ಬಲವಂತ ಮಾಡಿದರೂ ಯಾಕೋ ತಿನ್ನಲು ಮನಸ್ಸಾಗದೆ ಬರೀ ಕಾಫಿ ಮಾತ್ರ ತೆಗೆದುಕೊಂಡಳು. ಒಳಗಿರುವ ಹಿರಿಯ ಜೀವವನ್ನು ಒಮ್ಮೆ ನೋಡಬೇಕೆಂದು ಮನಸ್ಸು ಬಯಸಿತು. ಅದನ್ನು ವ್ಯಕ್ತಪಡಿಸಿದಳು....

ಬಾಲೆಯ ಮನಸು

ಅವಳಿಗೆ ಎಂಟು ವರ್ಷಕ್ಕೆ ಬಾಲ ವಿವಾಹವಾಗಿತ್ತು. ಕತ್ತಿಗೆ ಬಿಗಿದ ಮಾಂಗಲ್ಯ ಅವಳಿಗೆ ಬೇಡವೆನಿಸಿ ಅವಳು ಅದನ್ನು ಆಡುತ್ತಾ ಸಮುದ್ರಕ್ಕೆ ಕಿತ್ತಿ ಎಸೆದಳು. ಅಲೆಯ ರಭಸ ಮಾಂಗಲ್ಯವನ್ನು ಅವಳ ಗಂಡನ ಕೈಗೆ ಮತ್ತೆ ತಂದು ಕೊಟ್ಟಿತು....
ಬೇಡಾದವನು

ಬೇಡಾದವನು

ನನಗಿಂತಹ ಪರಿಸ್ಥಿತಿ ಬರುತ್ತದೆಂದು ಕನಸಲ್ಲೂ ಅಂದುಕೊಂಡವನಲ್ಲ. ಎಲ್ಲರೂ ನನ್ನ ಸಾವನ್ನು ಬಯಸುತ್ತಿದ್ದಾರೆ; ನಾನೇ ಸಾವನ್ನು ಬಯಸುತ್ತಿದ್ದೇನೆಯೇ; ನನಗರ್ಥವಾಗುತ್ತಿಲ್ಲ. ಯಾರಿಗೆತಾನೆ ಸಾಯಲು ಇಷ್ಟ? ಅಷ್ಟಕ್ಕೂ ನನಗಿನ್ನೂ ಅರವತ್ತರ ಹತ್ತಿರ ಹತ್ತಿರ, ರಿಟೈರ್ ಆಗಿ ಎರಡು ವರ್ಷ...
ಮುಸ್ಸಂಜೆಯ ಮಿಂಚು – ೧೦

ಮುಸ್ಸಂಜೆಯ ಮಿಂಚು – ೧೦

ಅಧ್ಯಾಯ ೧೦ ಅಡುಗೆ ಭಟ್ಟರ ಅವಾಂತರ "ವಾಸು, ಇದೇನು ಮಾಡ್ತಾ ಇದ್ದೀರಿ? ಸಾಮಾನು ಕಡಿಮೆ ಇದೆ ಅಂತ ಅಡುಗೆಯವರು ಹೇಳ್ತಾ ಇದ್ದಾರೆ. ನೀವು ಮಾತ್ರ ಬಿಲ್ ಸರಿಯಾಗಿ ಕೊಡ್ತಾ ಇದ್ದೀರಿ, ಯಾಕೆ ವಾಸು?" ಗಂಭೀರವಾಗಿ...

ವಿರಹ

ಪಾರ್ಕಿನಲ್ಲಿ ಹುಡುಗ ತನ್ನ ಪ್ರೇಯಸಿಗಾಗಿ ದಿನಗಟ್ಟಲೆ ಕಾದು ಕುಳಿತ. ಅವಳು ಬರಲೇ ಇಲ್ಲ. ಅವನ ಹೃದಯ ಬರಿದಾಯಿತು. ವಿರಹದ ನೋವಿನಲ್ಲಿ ಮರದ ಎಲೆಗಳನ್ನು ಕಿತ್ತಿ ಬೋಳುಮಾಡಿದ. ಮಾರನೆಯ ದಿನ ಪಾರ್ಕಿಗೆ ಬಂದು ನೋಡಿದ. ಪ್ರಿಯತಮೆಯ...