ಗಂಭೀರವಾಗಿ ಸ್ವೀಕರಿಸುವಂಥದ್ದಲ್ಲ

ಗಂಭೀರವಾಗಿ ಸ್ವೀಕರಿಸುವಂಥದ್ದಲ್ಲ

ಪೆರಾಜ್ಹೆಟ್ಟಿ ಅವನ ಪಾಡಿಗೆ ಮಜವಾಗಿದ್ದ - ಬಹಳ ಜತನದಿಂದ ಬೆಳೆಸಿಕೊಂಡಿರುವ ತನ್ನ ವಕ್ರವಾದ, ಉದ್ದ ಉಗುರುಗಳನ್ನೇ ಗಮನಿಸುತ್ತ, ಆತ ಅತ್ಯಂತ ಗಂಭೀರವಾಗಿ ಮಾತಾಡುವಾಗ ನಿಮಗೆ ಆಶ್ಚರ್ಯವಾಗುವುದಂತೂ ಗ್ಯಾರಂಟಿ. ನಂತರ ವಿನಾಕಾರಣ, ಇದ್ದಕ್ಕಿದ್ದಂತೆ ಬಾತುಕೋಳಿಯ ಹಾಗೆ...
ಶಬರಿ – ೬

ಶಬರಿ – ೬

ಪೂಜಾರಪನಿಗೆ ತನ್ನ ಬುಡಕಟ್ಟಿನ ಜನರ ಮಾತಿನಿಂದ ಆನಂದವೇನೂ ಆಗಿರಲಿಲ್ಲ. ಆದರೆ ಅವರ ಅಪೇಕ್ಷೆಯನ್ನು ಅಲ್ಲಗಳೆಯುವಂತೆಯೂ ಇರಲಿಲ್ಲ. ಇಷ್ಟಕ್ಕೂ ಅವರು ಕೆಟ್ಟದನ್ನು ಕೇಳಿದ್ದರೆ ಬಿಲ್ಕುಲ್ ಆಗಲ್ಲ ಅನ್ನಬಹುದಿತ್ತು. ಈಗ ಹಾಗಿಲ್ಲ. ಹಾಗಂತ ತನ್ನ ಜನರನ್ನ ಅವರು...

ಮೊಗ್ಗಿನ ಮೌನ

"ಮೊಗ್ಗೆ! ಏಕೆ ಮೌನವಾಗಿರುವೆ?" ಎಂದು ಕೇಳಿತು ಒಂದು ಹೂವು. "ಅರಳಿದರೆ ನನ್ನ ಮುಗುಳು ನಗೆ ಬಿದ್ದು ಹೋಗುವದೆಂಬ ಭಯ" ಎಂದಿತು ಮೊಗ್ಗು. "ನಿನ್ನ ಬೆನ್ನೇರುತ್ತಿರುವ ಕೀಟದ ಭಯ ನಿನಗಿಲ್ಲವೇ?" ಎಂದಿತು ಹೂವು. "ಹಾಗಿದ್ದರೆ ಅರಳಿ...
ರಂಗಣ್ಣನ ಕನಸಿನ ದಿನಗಳು – ೭

ರಂಗಣ್ಣನ ಕನಸಿನ ದಿನಗಳು – ೭

ದೊಡ್ಡ ಬೋರೇಗೌಡರು ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸಗಳ ಸಮಸ್ಯೆ ಬಹಳ ದೊಡ್ಡದೆಂದು ರಂಗಣ್ಣನಿಗೆ ತಿಳಿದುಬಂತು. ಮೇಲಿನವರು ಬರಿಯ ವರದಿಗಳನ್ನು ತಯಾರು ಮಾಡುವುದರಲ್ಲಿಯೂ ಹೊರಗಿನ ಪ್ರಾಂತದವರಿಗೆ - ಅದರಲ್ಲಿಯೂ ಮುಖ್ಯವಾಗಿ ಇಂಗ್ಲಿಷು ಜನರಿಗೆ - ಇದೊಂದು...
ಶಬರಿ – ೫

ಶಬರಿ – ೫

ಬೆಳಗ್ಗೆ ಎದ್ದಾಗ ಅವಳು ಮೂದಲು ನೋಡಿದ್ದು-ಸೂರ್ಯ ಮಲಗಿದ್ದ ಜಾಗ. ಸೂರ್ಯ ಇರಲಿಲ್ಲ. ಆದರೆ ಬಗಲು ಚೀಲವಿತ್ತು. ಗಾಬರಿಯಾಗಲಿಲ್ಲ. ಹೂರಗೆ ಬಂದು ನೋಡಿದರೆ, ಸೂರ್ಯ ಕಟ್ಟೆಯ ಮೇಲೆ ಕೂತಿದ್ದಾನೆ. ಜೂತಗೆ ಹುಚ್ಚೀರ ಮತ್ತು ಐದಾರು ಜನರಿದ್ದಾರೆ....

ಗುಡ್ಡ ಬಂಡೆಯ ಚಿಂತನೆ

ಗುಡ್ಡ ಯೋಚಿಸಿತು - "ಬೆಟ್ಟದ ಒಂದೊಂದು ಕಲ್ಲು ಬಂಡೆ ಕದ್ದರೆ ನಾನು ದೊಡ್ಡ ಬೆಟ್ಟ ವೆನಿಸಿಕೊಳುವೆ" ಎಂದು ಕೊಳ್ಳುತ್ತಾ ರಾತ್ರಿ ಮಲಗಿತು. ಬೆಳಗಾಗೆ ಸೂರ್ಯ ಕಿರಣ ಮೈಗೆ ತಗುಲಿದಾಗ ಅದಕ್ಕೆ ಮತ್ತೊಂದು ಯೋಚನೆ ಬಂದಿತು....
ಮಿಂಚು

ಮಿಂಚು

"ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ ಜನಕ್ಕೂ ಹೆದರುವದಿಲ್ಲ ನನ್ನ ತಲೆ ಈ...
ಶಬರಿ – ೪

ಶಬರಿ – ೪

ಅಂದು ಇದೇ ರೀತಿಯ ರಾತ್ರಿ; ಗುಡುಗು-ಮಿಂಚುಗಳ ಮಧ್ಯೆ ಸೀಳಿಬರುವ ಬಿರುಗಾಳಿ. ಇವುಗಳ ಅಬ್ಬರ ಕಡಿಮಯಾದಂತೆ ರೊಯ್ಯೆಂದು ಸುರಿದ ಮಳೆ. ಮಳಯೆ ಮಧ್ಯೆ ಮಲಗಿದ ಹಟ್ಟಿ. ಸುತ್ತ ಬೆಟ್ಟದ ಮೇಲಿಂದ ಹರಿಯುವ ಝರಿಯ ಸದ್ದು. ಮಳೆ...

ಕರಿಯ ಬಲೂನ್

ಒಮ್ಮೆ ಆಫ್ರಿಕಾದ ಒಂದು ಕರಿಯ ಪುಟ್ಟ ಬಾಲಕಿ ಬಲೂನ್ ಮಾರುವವನ ಹತ್ತಿರ ಹೋಗಿ ಕೇಳಿದಳು- "ನಿನ್ನ ಹಾರುವ ಬಲೂನ್‌ಗಳಲ್ಲಿ ಎಲ್ಲಾ ಬಣ್ಣಗಳಿವೆ. ಆದರೆ ಕರಿಯ ಬಣ್ಣವೇಕಿಲ್ಲ? ಕಪ್ಪು ಬಣ್ಣದ ಬಲೂನ್ ಕೂಡ ಹಾರ ಬಲ್ಲದೆ?"...
ಯಾರು ಹೊಣೆ?

ಯಾರು ಹೊಣೆ?

"ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು ಇಳಿಯಬೇಕಾದ ನಿಲ್ದಾಣವದು. ಹಳ್ಳಿಯ ಹೊಲದ ಕೆಲಸಕ್ಕಾಗಿ...