ತರಂಗಾಂತರ – ೩

ತರಂಗಾಂತರ – ೩

"ಸ್ಟಾಪ್ ಇಟ್! ಸ್ಟಾಪಿಟ್!" ಆತ ಚೀರಿದ. ಚೀಸಿನ ಕರಡಿಗೆ ಟಣ್ ಟಣ್ಣೆಂದು ಹಾರಿ ಕುಣಿಯುತ್ತ ದಾಪುಗಾಲಿನಲ್ಲಿ ಕೆಳಗಿಳಿಯುತ್ತಿತ್ತು. ಅದನ್ನ ತಡೆದು ನಿಲ್ಲಿಸಬೇಕಾದರೆ ಅದಕ್ಕಿಂತ ಹೆಚ್ಚಿನ ವೇಗದಲ್ಲಿ ತಾನು ಕೆಳಗಿಳಿಯಬೇಕು. ಆದರೆ ತೋಳಿನ ತುಂಬ ಚೀಲಗಳಿವೆ....
ತರಂಗಾಂತರ – ೨

ತರಂಗಾಂತರ – ೨

ನಿದ್ರಿಸುವವರೆಲ್ಲರೂ ನಿದ್ರಿಸಿರುವುದಿಲ್ಲ. ಎಚ್ಚರಾಗಿರುವವರೆಲ್ಲರೂ ಎಚ್ಚರಾಗಿರುವುದಿಲ್ಲ. ಎಲ್ಲೋ ಒಂದೆಡೆ ಅವನಿಗೆಲ್ಲವೂ ಕೇಳಿಸುತ್ತಿತ್ತು. ಎಲ್ಲವೂ ಕಾಣಿಸುತ್ತಿತ್ತು. ಸಮಾಧಿಯೆಂದರೆ ಇದೇ ಎಂದುಕೊಂಡ. ಇದೇ ಸಮಾಧಿ ಯಾದರೆ ಅದು ಇಂದೇ ಆಗಲಿ, ಈ ಕ್ಷಣವೇ ಆಗಲಿ. ಆಗ ತಾನು ಎಂಥ...
ತರಂಗಾಂತರ – ೧

ತರಂಗಾಂತರ – ೧

ಜನಸಂಖ್ಯೆಯ ಒತ್ತಡದಿಂದಾಗಿ ನಗರ ಉದ್ದಕ್ಕೂ ಅಡ್ಡಕ್ಕೂ ಬೆಳೆಯುತ್ತಿರುವಂತೆಯೆ ಎತ್ತರಕ್ಕೂ ಬೆಳೆಯುತ್ತಿದೆ. ಶ್ರೀಮಂತರ ಮಹಲುಗಳು ಮತ್ತು ಬಡವರ ಝೋಪಡಿಗಳು ಮಾತ್ರವೆ ನೆಲದ ಮೇಲೆ ನಿಂತಿವೆ. ಉಳಿದವರ ವಸತಿಗಳು ಆಕಾಶದಲ್ಲಿ ಓಲಾಡುತ್ತಿವೆ-ಏನೂ ಮಾಡುವಂತಿಲ್ಲ. ದಿನಪತ್ರಿಕ ತೆರೆದರೆ ಹೈರೈಸ್...
ಮುದುಕನ ಮದುವೆ

ಮುದುಕನ ಮದುವೆ

ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ. ಶ್ಯಾಮರಾಯರ ಮೊದಲ ಪತ್ನಿ ವಿಧಿವಶರಾಗಿ ೩೦...
ಮೋಟರ ಮಹಮ್ಮದ

ಮೋಟರ ಮಹಮ್ಮದ

ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ ವರುಷಗಳಾದವು. ಹಳ್ಳಿಯ ಜೀವನ ನಮಗೆ ಈಗ...
ನೀರ ಮೇಲಣ ಗುಳ್ಳೆ

ನೀರ ಮೇಲಣ ಗುಳ್ಳೆ

ಗುಲ್ಬರ್ಗದಿಂದ ಹೊರಟಾಗ ಕೂರಲು ಸೀಟೇನು ಸಿಗಲಿಲ್ಲ. ನಿಂತೇ ಹೊರಟಿದ್ದಾಯಿತು. ಅಷ್ಟೊಂದು ಚಾರ್ಜ್ ಕೊಟ್ಟು ಲಕ್ಷುರಿ ಬಸ್‌ನಲ್ಲಿ ನಿಂತು ಪ್ರಯಾಣಿಸುವುದೆಂದರೆ ಮನಸ್ಸಿಗೆ ಅಸಾಧ್ಯ ಕಿರಿಕಿರಿ. ಆದರೆ ಅನಿವಾರ್ಯ, ಆದಷ್ಟು ಬೇಗ ಊರು ಸೇರಬೇಕು ನೂರಾರು ಗಾವುದ...
ದೇವರು ಮತ್ತು ಅಪಘಾತ

ದೇವರು ಮತ್ತು ಅಪಘಾತ

ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ ಬಯಕೆಯೆದುರು ಸೋತು ಸುಮ್ಮನಾಗಿದ್ದರು. ಅವಳೇ ನಿಂತು...
ರಂಗಣ್ಣನ ಕನಸಿನ ದಿನಗಳು – ೪

ರಂಗಣ್ಣನ ಕನಸಿನ ದಿನಗಳು – ೪

ಕಂಬದಹಳ್ಳಿಗೆ ಭೇಟಿ ಮಾರನೆಯ ದಿನ ಪ್ರಾತಃಕಾಲ ಆರು ಗಂಟೆಗೆಲ್ಲ ರಂಗಣ್ಣನು ಸ್ನಾನಾದಿ ನಿತ್ಯ ಕರ್ಮಗಳನ್ನು ಮುಗಿಸಿಕೊಂಡು ಉಡುಪುಗಳನ್ನು ಧರಿಸುವುದಕ್ಕೆ ತೊಡಗಿದನು, ಬೈಸ್ಕಲ್ ಮೇಲೆ ಪ್ರಯಾಣ ಮಾಡಬೇಕಾದ್ದರಿಂದ ಸರ್ಜ್‍ಸೂಟು ಬೇಡವೆಂದು ಬದಿಗೊತ್ತಿ ಚೆಕ್ ಸೂಟನ್ನು ಧರಿಸಿ...
ದಾಲೂರಪ್ಪ

ದಾಲೂರಪ್ಪ

ದಾಲೂರಪ್ಪ, ಇದು ಆತನ ಹೆಸರು. ಆದರೆ ಇದು ಆತನ ನಿಜ ಹೆಸರಲ್ಲ. ದಾಲೂ ಎಂಬ ಮಗ ಆತನಿಗಿದ್ದ. ಆತನ ಹೆಸರು ನನಗೆ ಇಂದಿಗೂ ಗೊತ್ತಿಲ್ಲ. ನಾನು ಸೇರಿದಂತೆ ನನ್ನ ಅಕ್ಕ, ತಮ್ಮ, ಅವ್ವೆ ಎಲ್ಲರೂ...