ಬದುಕು ಎಂದರೆ ಇಷ್ಟ
ನಡೆದು ನಡೆದು ಸುಸ್ತಾಗಿ ಇನು ಮುಂದೆ ಹೆಜ್ಜೆ ಕಿತ್ತಿಡಲು ಸಾಧ್ಯವಿಲ್ಲ ಅನಿಸಿದಾಗ ಜಮೀರುಲ್ಲಾ ಬಂಡೆಗಲ್ಲಿನ ಮೇಲೆ ಕುಕ್ಕರಿಸಿದ. ಎದುರಿಗೆ ಅಪರಂಪಾರ ಕಡಲು. ಅದರೊಡಲಿಂದ ತೇಲಿ ಬರುತ್ತಿರುವ ಬೆಡಗಿನ ಅಲೆಗಳು. ಮುಳುಗುವ ಧಾವಂತದಲ್ಲಿರುವ ಕೆಂಪು ಸೂರ್ಯ....
Read More