ನಡಿ ನಡಿಯುತ ಗಂಡ ನಡಮುರಿದೊದೆದೆನ್ನ

ನಡಿ ನಡಿಯುತ ಗಂಡ ನಡಮುರಿದೊದೆದೆನ್ನ ಹುಡುಗಾಟ ಬಿಡಿಸಿ ಹೌದೆನಿಸಿದನೇ ||ಪ|| ಮದನಗಿತ್ತ್ಯಾಗಿ ಬಂದು ಮನೆಯೊಳಗಿರುತಿರೆ ಬೆದಗಡಿಕಿಯೆಂದು ಹೆಸರಿಡಿಸಿದನೇ ನದರಿನಮ್ಯಾಲ ತಾ ನದರಿಟ್ಟು ಎನಗೆ ಮುದದಿ ಚುಂಬನಕೊಟ್ಟು ರಮಿಸಿದನೇ ||೧|| ಹೊಸದಾದ ಸೊಸಿಯಾದ ಅಕ್ಕನಮಗಳಿಗೆ ಮುಸರಿ...