ನಿನ್ನ ನೆನಪನ್ನು ನೆನಪೆನ್ನಲೆ ? ಇಲ್ಲ, ನೆನಪೂ ನಾಚಿತಲ್ಲ ! ನಿನ್ನ ನೆನಪನ್ನು ನೀನೇ ಎನ್ನಲೆ ? ಇಲ್ಲ, ಅದೂ ಎಂದಿತು ಒಲ್ಲೆ ! || ಜಗದ ಯಾವುದಕೆ ಹೋಲಿಸಲಿ ನೀನವಕೆ ಸಮವಲ್ಲ ಮೊಲ್ಲೆ...
ಆ ಮನೆಯ ಕಣಜ ನಮಗೆ, ದಿನಾರಾತ್ರೆ ಒಂದೊಂದು ನೀತಿಕಥೆಯನ್ನು ಹೇಳು ತ್ತಿತ್ತು; ಕೇಳಿಸಿಕೊಳ್ಳುತ್ತಿದ್ದದ್ದು ಮಾತ್ರ ಅವರಾಗಿದ್ದರು. ಅವರೆಕಾಳು, ರಾಗಿ, ಗೋಧಿ, ತೊಗರಿ, ಹೆಂಡ, ಹಳೆಬಟ್ಟೆಗಳು, ಔಷಧಿ ಬೇರುಗಳೆಲ್ಲವನ್ನೂ ತನ್ನೊಳಗೆ ಹೊತ್ತುಕೊಂಡು, ದೂರದ ಗ್ರಾಮದ ದಢೂತಿ...
ಜಗದಲೆಲ್ಲ ಹುಡುಕಿದೆ ನಿರಂತರ ಕಳೆದವೆಷ್ಟೊ ಗೆಳತಿ ಮನ್ವಂತರ ಎಲ್ಲೂ ಸಿಗಲಿಲ್ಲ ನಿನ್ನ ನಗುತರ ನಾ ಮಡಿಲ ಮಾತೆ ಮಗು ತರ || ಅದೆಷ್ಟು ಶಕ್ತಿ ನವ ರೋಮಾಂಚನ ಜಡ ಬದಕಿಗೆಲ್ಲ ಗರಿಗೆದರಿ ಸಿಂಚನ ಎಣಿಸಲಾರದ...
ಅದು ಮದುವೆ ಮನೆ. ಅಕ್ಷತೆಯ ನಂತರ ಭೋಜನ ಪ್ರಾರಂಭವಾಯಿತು. ಉದ್ದ ನಾಲ್ಕು ಸಾಲುಗಳಲ್ಲಿ ಜನರು ಊಟಕ್ಕೆ ಕುಳಿತಿದ್ದರು. ಅದು ಪ್ರತಿಷ್ಠಿತ ವ್ಯಕ್ತಿಯ ಮಗನ ಮದುವೆಯಾಗಿರುವುದರಿಂದ ಸುಗ್ರಾಸ ಭೋಜನದ ವ್ಯವಸ್ಥೆ ಆಗಿತ್ತು. ಊಟದ ರುಚಿಯನ್ನು ಪ್ರೀತಿಯಿಂದ...
ಗಣಕ-ತಂತ್ರಜ್ಞಾನವು ಜನಪ್ರಿಯವಾಗುತ್ತಿರುವ ಕಾಲ ಇದಾಗಿರುವುದಿಂದ ಮಾಹಿತಿ ಸಂಗ್ರಹ ಮತ್ತು ಒದಗಿದ ಮಾಹಿತಿಯನ್ನು ಆಯಾ ಆವಶ್ಯಕತೆಗಳಿಗೆ ಆನುಗುಣವಾಗಿ ವಿಭಜಿಸಿ ನೋಡುವ ತಂತ್ರವೂ ಕೈಗೆಟುಕುವಂತಿದೆ. ಸಾಹಿತ್ಯದ ಸಂದರ್ಭದಲ್ಲಿಯೂ ಈ ರೀತಿಯ ವಿಭಜನೆಯ ಕ್ರಮಗಳು ಚಾಲ್ತಿಗೆ ಬಂದಂತೆ ಕಾಣುತ್ತಿವೆ....
ನನ್ನ ತಾಯಿ ಕಡೆಯ ಸಂಬಂಧಿಕರಿವರು, ಇದ್ದಿಲಿನಂತೆ ಕಗ್ಗತ್ತಲನ್ನು ಉಗಿಯಬಲ್ಲ ಮಹಾ ದರಿದ್ರರಂತಿದ್ದರು. ಹೆಂಡದಾಸೆಗೆ ದಿನ್ನೆ ಬಯಲಿನ ಪೊದೆಗಳಲ್ಲಿ ಇಸ್ಪೀಟು ಆಡಲು ಬರುವ ಗಂಡಸರ ಜೊತೆ ಮಲಗಿ ಎದ್ದದ್ದನ್ನು ಎಷ್ಟೋ ಸಲ ನೋಡಿದ್ದೇನೆ. ಒಂಟಿಗಿಡದ ಪನ್ನೀರ...