ಕೇಳಯ್ಯ ಹುಲಿರಾಯ, ನಾನು ಮೆಟ್ಟಿದ ಭೂಮಿ ಬೆಳೆವುದು
`ಗೋವಿನ ಹಾಡು' ಕನ್ನಡದ ಕಥನಗಳಲ್ಲಿ ಬಹುವಾಗಿ ಓದಿಸಿಕೊಂಡಿರುವಂತದ್ದು. ಅಲ್ಲಿ ಬರುವ ಪುಣ್ಯಕೋಟಿಯೆಂಬ ಹಸು, ಅರ್ಬುತನೆಂಬ ಹುಲಿಗಳು ಓದುಗರಿಗೆ ನಿರಂತರವಾಗಿ ಸಂಕೇತಗಳಾಗಿ ಒದಗುತ್ತ ಬಂದಿರುವುದನ್ನು ನೋಡಿದಾಗ ಆದೊಂದು ಉತ್ತಮ ಸಾಂಸ್ಕೃತಿಕ ಪಠ್ಯ ಎಂದು ಒಪ್ಪಬಹುದಾಗಿದೆ. ಹಸು-ಹುಲಿಗಳು...
Read More