ಶಿವಮುಖಿ

ಓ ಸಖೀ ಪ್ರಿಯ ಸಖಿ... ನೀನೆ ನನ್ನಯ ಶಿವ ಮುಖಿ, ನೀನಿರದಿರೆ ಆ ಪರಶಿವನೆಂತಾಗುವನೆ ಶಿಖಿ? ನನ್ನ-ನಿನ್ನಾ ಸಾಂಗತ್ಯಕೆ ಕೊನೆ-ಮೊದಲುಗಳೆಲ್ಲಿವೆ? ಬಾನು-ಬುವಿಯ ದಾಂಪತ್ಯಕೆ ತರ-ತಮಗಳು ತಾನೆಲ್ಲಿವೆ? ನಿನ್ನ ಬಸಿರಲಿ ದಿನವೂ ಜಗವು ಬಾಳಿದೆ, ನಿನ್ನಾಸರೆದೋಳಲಿ...

ಏನ ಕೊಡ ಏನ ಕೊಡವಾ

ಏನ ಕೊಡ ಏನ ಕೊಡವಾ ಹುಬ್ಬಳ್ಳಿಮಾಟ ಏನ ಚಂದುಳ್ಳ ಕೊಡವಾ ||ಪ|| ತಿಕ್ಕಿಲ್ಲ ಬೆಳಗಿಲ್ಲ ತಳತಳ ಹೊಳಿತದ ಕಂಚಿಂದಲ್ಲ ತಾಮ್ರದ್ದಲ್ಲ ಮಿರಿ ಮಿರಿ ಮಿಂಚುತದ ||೧|| ಆರು ಮಂದಿ ಅಕ್ಕ-ತಂಗ್ಯಾರು ಲೋಲಾಡಿದ ಕೊಡ ಮೂರಮಂದಿ...