ಗುರುಗಳು ಆರೋಗ್ಯ ಶಾಸ್ತ್ರಪಾಠ ಮಾಡುತ್ತ ಶಿಷ್ಯನಿಗೆ ಪ್ರಶ್ನೆ ಕೇಳಿದರು: "ಉಪವಾಸ ಮಾಡುವುದರಿಂದ ಏನೇನು ಪ್ರಯೋಜನ ಆಗುತ್ತದೆ?" ಶಿಷ್ಯ: "ಇದರಿಂದ ತುಂಬಾ ಉಳಿತಾಯ ಆಗುತ್ತದೆ; ತರಕಾರಿ ಬೇಳೆ, ಹಾಲು, ಮೊಸರು, ಯಾವುದನ್ನೂ ಕೊಳ್ಳಬೇಕಿಲ್ಲ ಸರ್!" *****
ಯಾತಕೆ ಯಾರಿಗೆ ಬೇಕು ಈ ಸಂಸಾರಸುಖ ಇನ್ನು ಸಾಕು ||೧|| ನೀ ಸತ್ತು ನಾನಿರಬೇಕು ನಾನು ನೀನು ಒಂದಾದಮೇಲೆ ||೨|| ಆನಂದಸ್ಥಲದ ಮಾಲಿಂಗನೋಳ್ ಬೆರಿಯಲಿಬೇಕ ಇಂತಾದಮೇಲೆ ಗುರುಗೋವಿಂದನ ಮರಿ ಶರೀಫನ ಗುರುತು ನಿನಗ್ಯಾಕ ||೩||...
ಅವರು: "ನಿನ್ನನ್ನು ಎಲ್ಲೋ ನೋಡಿದ ಹಾಗೆ ಇದೆಯಲ್ಲಾ, ನೀನು ಅನ್ನದಾನಪ್ಪ ಅಲ್ಲವೇ?" ಇವರು: "ನನ್ನ ಈಗಿನ ಹೆಸರು ಅನ್ನ ಮಾರಪ್ಪ ಅಂತ. ಆಗ ನಾನು ಅನ್ನವನ್ನು ದಾನಮಾಡುತ್ತಿದ್ದೆ, ಆದರೆ ಈಗ ಅನ್ನವನ್ನು ಮಾರುತ್ತಿದ್ದೇನೆ. ಹೊಟೆಲ್...
ನಾನಾ ವಿದ್ಯೆಗಳೆಲ್ಲಾ ಕಲಿಯದೇನರಿಯದಲ್ಲಾ ನಾ ಸತ್ತು ನೀನಾಗುವದಿನ್ನೆಂದಿಗೆ ||ಪ|| ನಾ ಬಂದು ನಾನಿನ್ನು ನಾನೇನು ಮಾಡಿದ್ದೆ ನಾ ಸುಳ್ಳು ನೀನಾಗುವದಿನ್ನೆಂದಿಗೆ ||ಅ.ಪ|| ನಾ ಬ್ರಹ್ಮ ನಾ ವಿಷ್ಣು ನಾ ರುದ್ರ ನೆಂಬಂತೆ ನಾನಾದಳಿಸುವದಿನ್ನೆಂದಿಗೆ ನಾ...
ನೀರೆಂಬುದು ಬಯಸಿದಾಗಲೆಲ್ಲ ಸಿಗುವ ಮಾಯಾ ವಸ್ತುವಲ್ಲ || ಬೇಕಾಬಿಟ್ಟಿ ಬಳಸಿದರೆ ಕುಡಿಯಲು ನೀರಿರದೆ ಮಣ್ಣಾಗಿ ಹೋಗುವೆ ಅಣ್ಣಾ || ನೀನು ಮಣ್ಣಾಗಿ ಹೋಗುವೆ ಅಣ್ಣಾ || ಭೂ ತಾಯಿಯ ಕೊರೆದು ಜಲದ ಕಣ್ಣ ಸೆಳೆದು...
ಬಿದಿರ ಮೆಳೆಗಳು ಹೂಬಿಟ್ಟು ಬಿದಿರಕ್ಕಿ ರಾಜಂದರಿಯನ್ನು ಕೊಡಲು ಶುರುಮಾಡಿದ್ದು ಮತ್ತು ಕಪಿಲಳ್ಳಿಯ ಇತಿಹಾಸದ ಪುಟಗಳಲ್ಲಿ ಏಕಮೇವಾದ್ವಿತೀಯನಾದ ಒಂಟಿ ಬ್ಯಾರಿಯ ಹೆಸರು ದಾಖಲಾದದ್ದು ಒಂದೇ ವರ್ಷದ ಅಪೂರ್ವ ಯೋಗಾಯೋಗವೆಂದು ಕಪಿಲಳ್ಳಿಯ ಜನರು ಹೇಳುತ್ತಿರುತ್ತಾರೆ. ಅರುವತ್ತು ವರ್ಷಗಳಿಗೊಮ್ಮೆ...