ಬೆಳ್ಳಿಯ ಬಟ್ಟಲು
- ೧ - ನಾಲ್ಕಾರು ದಿನಗಳಿಂದ ಇಮಾನಬಿಯ ಮನಸ್ಸಿಗೆ ಸಮಾಧಾನವಿರಲಿಲ್ಲ. ಅವಳ ಮೊಮ್ಮಗ ಹೈದರನ ಮೈಯೆಂಬೋ ಮೈ ಕೆಂಡಕೆಂಡವಾದರೆ ಮತ್ತೊಮ್ಮೆ ಮಂಜುಗಡ್ಡೆ. ಹಗಲು-ರಾತ್ರಿ ವಿಲಿ ವಿಲಿ ಮೊರೆತ. ತುಂಡು ಬ್ರೆಡ್ಡು ಚೂರು, ಬಿಸ್ಕೀಟು, ವಿಷದ...
Read More