ಹೊಸ ವರ್ಷ ಬಂದಂತೆ ಯಾರು ಬಂದಾರು ಗಿಡಮರಕೆ ಹೊಸವಸ್ತ್ರ ಯಾರು ತಂದಾರು ಹಾಡೆಂದು ಕೋಗಿಲೆಯ ಕೂಗಿ ಕರೆದಾರು ಮಾವಿನಾ ಚಿಗುರನ್ನು ತಿನಲು ಕೊಟ್ಟಾರು. ಏನೋ ನಿರೀಕ್ಷೆ ಸೃಷ್ಟಿಯಲ್ಲೆಲ್ಲ ಹೂಗಳ ಪರೀಕ್ಷೆ ದುಂಬಿಗಳಿಗೆಲ್ಲ ಬಂದನೊ ವಸಂತ...
ಮರದ ಕೊಂಬೆಗೆ ಒಂದು ತೊಟ್ಟಿಲವ ಕಟ್ಟಿಹುದು ತೊಟ್ಟಿಲಲಿ ಆಡುತಿದೆ ಕೈಕಾಲುಗಳ ಬಿಚ್ಚಿ ಈಗ ಕಣ್ದೆರೆದಿರುವ ಹೊಚ್ಚ ಹೊಸ ಎಳೆಯ ಕೂಸು || ಮರದ ಮೇಲ್ಬದಿಯಲ್ಲಿ ಮರಜೇನು ಹುಟ್ಟಿಹುದು ದೇವರಾಯನ ಕರುಣೆ ಯಿಂದ ಹುಟ್ಟಿಗೆ ಸಣ್ಣ...
[caption id="attachment_6661" align="alignleft" width="300"] ಚಿತ್ರ: ಪಿಕ್ಸಾಬೇ[/caption] ಮನೋಜ್ ಇಂಡಿಯಾದಿಂದ ಬಂದಿದ್ದಾನೆ ಅಂತಾ ಗೊತ್ತಾದ ಕೂಡಲೆ ಅವನನ್ನು ನೋಡಲು ಆತುರದಿಂದ ಹೊರಟ ಸಾವಂತ, ಮನೋಜ್ ಇಂಡಿಯಾಕ್ಕೆ ಹೋಗಿ ತಿಂಗಳಾಗಿತ್ತು. ಗೆಳಯನಿಲ್ಲದೆ ಆ ಒಂದು ತಿಂಗಳು...
ಬಹುಶಃ ಹಗಲು ಇರುಳಿಂದ ಬೈಗು ಬೆಳಗಿಂದ ಭೂಮಿ ಬಾನಿಂದ ನೆಲವು ಜಲದಿಂದ ತಾರೆಯು ಪುಂಜದಿಂದ ಸೂರ್ಯನು ಕಪ್ಪುಗೂಡಿಂದ ಬೇರೆಯಾದಂದು ನಾವಿಬ್ಬರೂ ಬೇರೆ ಬೇರಾಗಿರಬೇಕು ಇಡಿಯಾಗಿ ನೋಡಿದರೆ ನನಗೂ ನಿನಗೂ ಕೋಟಿ ರೂಪ ಬಿಡಿಯಾಗಿ ನೋಡಿದರೆ...
ಇನ್ನೊಂದು ತಿಂಗಳು ಹೊಳ್ಳಿತೋ ಡಂಬಾಯ ಸಾಯಿತಿ ಹರಕುಬಾಯಿ ಚಂಪಾ ಕ.ಸಾ.ಪ.ಕ್ಕೆ ಕಾಲಿಕ್ಕಿ ವರ್ಷ ಆಗ್ತದ. ಅವರು ಈತನಕ ಮಾಡಿದ ಸಾದ್ನೆ ಸಲುವಾಗಿ ಅವರ ಚೇಲಾಗಳು ಅದ್ದೂರಿಯಾಗಿ ವರ್ಷಾಬ್ಧಿಕ ಆಚರಿಸಲಿಕ್ಕ ರೆಡಿ ಆಗ್ಲಿಕತ್ತಾರಂತ ಎಲ್ಲೆಲ್ಲೂ ಖಬರ್...