ಬಾರದ ಬರ

ಒಂದೂರಿನಲ್ಲಿ ಇಬ್ಬರು ಅಣ್ಣತಮ್ಮಂದಿರಿದ್ದರು. ಅವರವರ ಹೆಂಡಿರು ಬಂದಿದ್ದರು. ಅಣ್ಣನಿಗೆ ಮಕ್ಕಳಾಗಿರಲಿಲ್ಲ. ತಮ್ಮನಿಗೆ ಸಾಕಷ್ಟು ಮಕ್ಕಳಾಗಿದ್ದರು. ನೆಗೆಣ್ಣಿಯರಲ್ಲಿ ಕೂಡಿನಡೆಯಲಿಲ್ಲವೆಂದು ಅವರಿಬ್ಬರೂ ಆಸ್ತಿಯನ್ನು ಹಂಚಿಕೊಂಡು ಬೇರೆಯಾದರು. ದೇಶಕ್ಕೇ ಬರಗಾಲ ಬಂತು ಒಮ್ಮೆ. ಆವಾಗ ಜನರು ಹೊಟ್ಟೆಗಿಲ್ಲದೆ ಕುಸುಬೆಯನ್ನು...

ನಗೆ ಡಂಗುರ – ೮೯

ತಂದೆ: "ನನ್ನ ರಿಮೋಟ್ ಎಲ್ಲಮ್ಮಾಕಾಣಿಸುತ್ತಲೇ ಇಲ್ಲಾ." ಮಗಳು: "ಅಲ್ಲೇ ಟಿವಿ ಮುಂದೆ ಗರ ಬಡಿದ ಹಾಗೆ ಇದೆಯಲ್ಲಾ ಅಪ್ಪಾ. ತಂದೆ: "ಈ ರಿಮೋಟ್ ಅಲ್ಲಮ್ಮಾ ನಾನು ಕೇಳಿದ್ದು." ಮಗಳು: "ಹಾಗಾದರೆ ಅದು ಯಾವ ರಿಮೋಟು...

ಯಾವ ನಲಿವು ನನ್ನ ಹೀಗೆ ತಬ್ಬಿ ಹಿಡಿದಿಹುದು?

ಯಾವ ನಲಿವು ನನ್ನ ಹೀಗೆ ತಬ್ಬಿ ಹಿಡಿದಿಹುದು ಸಹಿಸಲಾಗದಂಥ ಮಧುರ ನೋವು ಕೆರಳಿಹುದು? ಬೀದಿಜನರು ಕೈ ತೋರುವ ಮನೆಯ ತನಕ ಬಂದು ರಾಧೆಗೊಲಿದ ಮೇಘಪ್ರೀತಿ ಕದವ ತಟ್ಟಿತು ಇಷ್ಟು ದಿನದ ಧ್ಯಾನಕೆ ಕಾಯ್ದುಕೊಂಡ ಮಾನಕೆ...

ಮಧ್ಯಪ್ರಾಚ್ಯ

ಎಲ್ಲೆಲ್ಲೂ ತೈಲುಬಾವಿಗಳ ಜಿಡ್ಡು ಘಾಟಿವಾಸನೆ ಮರುಭೂಮಿಗಳಿಗದೇನೋ ಜೀವನೋತ್ಸಾಹ ಸೆಳಕು ಸೆಳಕು ಬಿಸಿಲು ಹರಿದೋಡಲು ಹೆದ್ದಾರಿಗುಂಟ ಏರ್ ಕಂಡೀಶನ್‌ಗಳ ಘಮಲು.... ಕಣ್ತಪ್ಪಿ ಎಂದೋ ಬೀಳುವ ಧಾರಾಕಾರ ಮಳೆಯ ಸಾವಿರಕಾಲೋ ನೂರು ಗಾಲಿಗಳೊ ಉರುಳುರುಳಿ ಸರಸರನೆ ಸರಿದು...

ವಂದೇ ಮಾತರಂ ಓಕೆ ಕಡ್ಡಾಯ ಯಾಕೆ?

‘ವಂದೇ ಮಾತರಂ’ ಸಾಂಗ್ಗೆ ನೂರು ವರ್ಸ ತುಂಬಿದ್ದೇ ನೆಪವಾಗಿ ಅದನ್ನು ಭಾರದಾದ್ಯಂತ ಸೆಪ್ಟೆಂಬರ್ ೭ ರಂದು ಕಡ್ಡಾಯವಾಗಿ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಹಾಡಬೇಕೆಂಬ ಸುತ್ತೋಲೆಯಲ್ಲಿ ಕಡ್ಡಾಯವಲ್ಲ ಎಂದರೂ ಬಿಜೆಪಿ ಭಕ್ತರು, ಅವರ ನೆರಳುಗಳಾದ ವಿ.ಹಿಂ.ಪ....

ಹಸಿವು

ಅಲ್ಲಿ ಝಗಝಗಿಸುವ ಸೂರ್ಯ ಉರಿನಾಲಿಗೆ ಚಾಚುತ್ತಾನೆ ಅವನಂತೆ ತಿರುಗಣಿಯ ಗೋಳಾಟವಾಡುವ ಉರಿಯುಂಡೆಗಳು ಯಾವ ಒಡಲಿಗಾಗಿ ತಿರುಗುತ್ತಿವೆಯೋ? ಎರವಲಿಗೆ ಮೈತೊರೆದು ಗೂಟಕೊಡನಾಡುತಿವೆ ಗಣನೆಯಿಲ್ಲದ ಮಣ್ಣ ಗುಂಡುಗಳು, ನೆರಳ ಬಂಡುಗಳು ಇಲ್ಲಿ ಕೆಳಗೆ ಹಸಿದ ಮಣ್ಣು ಬಾಯ್ಬಿಟ್ಟು...

ದೋಸೆಹಿಟ್ಟು ನದಿಯಾದದ್ದು

ಅವಳು ದೋಸೆಹಿಟ್ಟು ತಿರುವಿ ಬೋಸಿಗೆ ತುಂಬಿಟ್ಟು ಇದ್ದಂಗೇ ಇರಬೇಕು ಎಂದೆಚ್ಚರಿಕೆ ಕೊಟ್ಟು ನೆಮ್ಮದಿಯಲಿ ಮಲಗಿ ಏಳುವಾಗಾಗಲೇ... ದೋಸೆಹಿಟ್ಟು ಒಳಗೇ ಹುಡುಗಿ ಸೊಕ್ಕಿ ಬೋಸಿ ಮೀರಿ ಉಕ್ಕುಕ್ಕಿ ಹರಿಹರಿದು ಹೊಸಿಲು ದಾಟಿ ಶುಭ್ರ ಬಿಳಿಯ ನದಿಯಾಗಿ...
ಕಡಲಾಚೆಯ ಕಥೆ

ಕಡಲಾಚೆಯ ಕಥೆ

[caption id="attachment_6678" align="alignleft" width="300"] ಚಿತ್ರ: ಬ್ರಿಗಿಟ್ ವೆರ್ನರ್‍[/caption] ಯಾಕೋ ನನ್ನ ಮನಸ್ಸು ಇತ್ತೀಚೆಗೆ ಸ್ಥಿಮಿತವಾಗಿಯೇ ಉಳಿಯುತ್ತಿಲ್ಲ.  ನನಗೆ ಯಾವ ಕೊರತೆಯೂ ಇಲ್ಲ ಹಾಗೆ ನೋಡಿದರೆ. ದೇಶ ವಿದೇಶಿಗರು ಅಂದುಕೊಳ್ಳುವ ಹಾಗೆ ಅರಬ ನಾಡಿನ...

ಯಾವುದೀ ಹೊಸ ಸಂಚು?

ಯಾವುದೀ ಹೊಸ ಸಂಚು ಎದೆಯಂಚಿನಲಿ ಮಿಂಚಿ ಮನಸು ಕನಸುಗಳನ್ನು ಕಲೆಸಿರುವುದು? ಗಿರಿಕಮರಿಯಾಳದಲಿ ತೆವಳಿದ್ದ ಭಾವಗಳ ಮುಗಿಲ ಮಂಚದೊಳಿಟ್ಟು ತೂಗುತಿಹುದು? ಸತ್ತ ಬಾಳಿಗೆ ಮತ್ತೆ ಅಮೃತವೆರೆದು ಕತ್ತಲಾಳಗಳಲ್ಲಿ ದೀಪವುರಿದು ಬಾಳು ಕೊನೆಯೇರುತಿದೆ ಬೆಳಕಿನುತ್ಸವದಲ್ಲಿ ಮೈಯ ಕಣಕಣದಲ್ಲು...